Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಕ್ಷಣಾ ಸಚಿವ ಪಾರಿಕ್ಕರ್ ವಿರುದ್ಧ...

ರಕ್ಷಣಾ ಸಚಿವ ಪಾರಿಕ್ಕರ್ ವಿರುದ್ಧ ಪ್ರಧಾನಿ ‘ಉರಿ’

ಆತ್ಮಹತ್ಯಾ ದಾಳಿ ಹಿನ್ನೆಲೆ

ವಾರ್ತಾಭಾರತಿವಾರ್ತಾಭಾರತಿ19 Sept 2016 11:58 PM IST
share

ಹೊಸದಿಲ್ಲಿ, ಸೆ.19: ಉರಿಯಲ್ಲಿ ನಡೆದ ಆತ್ಮಹತ್ಯಾ ದಾಳಿಗೆ ಸಂಬಂಧಿಸಿ ಕೇಂದ್ರ ರಕ್ಷಣಾ ಸಚಿವ ಹಾಗೂ ತಮ್ಮ ನೆಚ್ಚಿನ ಮನೋಹರ್ ಪಾರಿಕ್ಕರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ದಿ ಟೆಲಿಗ್ರಾಫ್ ವರದಿ ಮಾಡಿದೆ. ‘ತವರು ರಾಜ್ಯ ಗೋವಾದ ಬದಲು ಗಡಿ ಪ್ರದೇಶದತ್ತ ಹೆಚ್ಚು ಗಮನ ನೀಡಬೇಕು. ಈ ವಿಷಯದಲ್ಲಿ ನಿಮ್ಮ ಪಾತ್ರ ಹೆಚ್ಚಬೇಕು’ ಎಂದು ಕಠಿಣ ಶಬ್ದಗಳಲ್ಲೇ ಹೇಳಿದ್ದಾರೆ ಎಂದು ವರದಿಯಾಗಿದೆ. ಉರಿಯಲ್ಲಿ ದಾಳಿ ನಡೆದಾಗ ಪಾರಿಕ್ಕರ್ ಗೋವಾದಲ್ಲಿದ್ದರು. ವಿಷಯ ತಿಳಿದು ದಿಲ್ಲಿಗೆ ಬಂದ ಅವರು ಶ್ರೀನಗರಕ್ಕೆ ಹೋಗಿ ಅಲ್ಲಿಂದ ಮರಳಿದ ಬಳಿಕ ಪ್ರಧಾನಿಯನ್ನು ಭೇಟಿಯಾಗಿ ವರದಿ ನೀಡಿದ್ದರು. ರಕ್ಷಣಾ ಸಚಿವ ಸ್ಥಾನದಂತಹ ಮಹತ್ವದ ಹುದ್ದೆ ವಹಿಸಿದ ಮೇಲೂ ಪಾರಿಕ್ಕರ್ ಪ್ರತಿ ವಾರಾಂತ್ಯಕ್ಕೆ ಗೋವಾಕ್ಕೆ ಹೋಗುತ್ತಿದ್ದರು. ಅಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನಿರ್ಣಾಯಕ ಪಾತ್ರ ಇರುತ್ತದೆ ಎಂದು ಹೇಳುತ್ತಿದ್ದರು. ಅವರಿಗೆ ಮತ್ತೆ ಗೋವಾಕ್ಕೆ ಹಿಂದಿರುಗುವ ಆಸಕ್ತಿಯೇ ಹೆಚ್ಚು ಇರುವುದು ಸ್ಪಷ್ಟವಾಗಿತ್ತು. ಉರಿಯಲ್ಲಿ ನುಸುಳುಕೋರರು ದಾಳಿ ನಡೆಸಿದ್ದು ಇದು ರಕ್ಷಣಾ ಸಚಿವರ ವ್ಯಾಪ್ತಿಗೆ ಬರುತ್ತದೆ. ದಕ್ಷರು, ಉನ್ನತ ಶಿಕ್ಷಣ ಪಡೆದವರು ಹಾಗೂ ತಂತ್ರಜ್ಞಾನದಲ್ಲಿ ಪರಿಣಿತರು ಎಂದು ವಿಶೇಷ ಆಸಕ್ತಿಯಿಂದ ಪ್ರಧಾನಿ ಪಾರಿಕ್ಕರ್ ಅವರನ್ನು ಆಯ್ಕೆ ಮಾಡಿದ್ದರು. ಹಾಗಾಗಿ ಪಾರಿಕ್ಕರ್ ಮೇಲೆ ಈಗ ಕೆಂಗಣ್ಣು ಬಿದ್ದಿದೆ ಎಂದು ಹೇಳಲಾಗಿದೆ. ಸಾಲದ್ದಕ್ಕೆ ಗೋವಾದ ಬಿಜೆಪಿ ಮುಖ್ಯಮಂತ್ರಿ ಲಕ್ಷ್ಮೀಕಾಂತ್ ಪರ್ಸೆಕರ್ ಅವರು ಕೇಂದ್ರ ಸರಕಾರ ಈ ವಿಷಯದಲ್ಲಿ ಇನ್ನಷ್ಟು ಸೂಕ್ತ ಕ್ರಮ ಕೈಗೊಂಡು ಮುಂದೆ ಇಂತಹ ದಾಳಿಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಹೇಳಿ ಪಾರಿಕ್ಕರ್ ಹಾಗೂ ಬಿಜೆಪಿಗೆ ಮುಜುಗರ ತಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X