Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೈನಿಕರ ಮೇಲಿನ ಉಗ್ರರ ದಾಳಿ...

ಸೈನಿಕರ ಮೇಲಿನ ಉಗ್ರರ ದಾಳಿ ಖಂಡನೀಯ:ಡಿ.ಎಚ್. ಶಂಕರಮೂರ್ತಿ

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಂಘದ ನೂತನ ಸಭಾಭವನ ಮತ್ತು ವಾಣಿಜ್ಯ ಸಂಕೀರ್ಣಗಳ ಉದ್ಘಾಟನಾ ಸಮಾರಂಭದ

ವಾರ್ತಾಭಾರತಿವಾರ್ತಾಭಾರತಿ20 Sept 2016 10:22 PM IST
share
ಸೈನಿಕರ ಮೇಲಿನ ಉಗ್ರರ ದಾಳಿ ಖಂಡನೀಯ:ಡಿ.ಎಚ್. ಶಂಕರಮೂರ್ತಿ

ಮೂಡಿಗೆರೆ, ಸೆ.20: ಉರಿಯಲ್ಲಿ ನಡೆದ ಭಾರತೀಯ ಸೈನಿಕರ ಮೇಲೆ ದಾಳಿಯು ಭಾರತದ ಮೇಲಿನ ಸಂಚು. ಇದನ್ನು ಭಾರತೀಯರೆಲ್ಲರೂ ಒಂದಾಗಿ ಎದುರಿಸಬೇಕು ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ತಿಳಿಸಿದರು.

ಅವರು ಪಟ್ಟಣದ ರೈತಭವನ ಆವರಣದಲ್ಲಿ ನಡೆದ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಂಘದ ನೂತನ ಸಭಾಭವನ ಮತ್ತು ವಾಣಿಜ್ಯ ಸಂಕೀರ್ಣಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ಮಲೆನಾಡಿನಲ್ಲಿ ಉತ್ತಮ ಮಳೆ ಬೀಳುತ್ತಿದ್ದ ಕಾಲವೊಂದಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಪ್ರಕೃತಿ ಮುನಿಸಿಕೊಂಡಿದೆೆ. ಬರಗಾಲದ ಎಲ್ಲ ಲಕ್ಷಣಗಳೂ ಗೋಚರಿಸುತ್ತಿವೆ. ಕೂಡಲೇ ಸರಕಾರ ಎಚ್ಚರಗೊಳ್ಳಬೇಕು. ಕುಡಿಯುವ ನೀರಿಗೆ ಹಾಹಾಕಾರ ಉಂಟಾದಾಗ ಎದ್ದೇಳುವ ಬದಲು ಈಗಲೇ ಜಾಗೃತರಾಗಬೇಕು ಎಂದು ಒತ್ತಾಯಿಸಿದರು.

ಶಾಸಕ ಬಿ.ಬಿ. ನಿಂಗಯ್ಯ ಮಾತನಾಡಿ, ಇಲ್ಲಿನ ಅಸ್ಪತ್ರೆಗಳಲ್ಲಿ ವೈದ್ಯರ ಸಮಸ್ಯೆ ಹೆಚ್ಚಾಗಿದ್ದು, ರೋಗಿಗಳು ಪರಿತಪಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೊಸದಾಗಿ ಪದವಿ ಪಡೆದವರಿಗೆ ಒಂದು ವರ್ಷ ಕಡ್ಡಾಯ ಗ್ರಾಮೀಣ ಸೇವೆಯ ನಂತರ ಪ್ರಮಾಣ ಪತ್ರ ನೀಡುವ ಕಾನೂನು ಕಡ್ಡಾಯಗೊಳಿಸಬೇಕು. ಮಲೆನಾಡು ಅಭಿವೃದ್ಧ್ದಿಗೆ ಸರಕಾರ ಕೇವಲ 40 ಕೋಟಿ ರೂ. ನೀಡುತ್ತಿದೆ. ಈ ಭಾಗದ 60 ಜನ ಶಾಸಕರಿಗೆ ಯಾವುದಕ್ಕೂ ಸಾಲುತ್ತಿಲ್ಲ ಎಂದರು.

ವಿಧಾನ ಪರಿಷತ್ ಸದಸ್ಯರಾದ ಮೋಟಮ್ಮ ಮತ್ತು ಪ್ರಾಣೇಶ್ ಮಾತನಾಡಿದರು. ಇದಕ್ಕೂ ಮೊದಲು ವಿವಿಧ ವಾಣಿಜ್ಯ ಸಂಕೀರ್ಣಗಳು ಮತ್ತು ಮಿನಿ ಕಲ್ಯಾಣ ಮಂಟಪಗಳನ್ನು ಉದ್ಘಾಟಿಸಲಾಯಿತು.

ಕಾರ್ುಕ್ರಮದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್‌ನ ಬೋಜೆಗೌಡ, ತಾಪಂ ಅಧ್ಯಕ್ಷ ಕೆ.ಸಿ. ರತನ್, ಶಿವಣ್ಣ ಹಳಸೆ, ಲಕ್ಷ್ಮಣಗೌಡ ಮಗ್ಗಲಮಕ್ಕಿ, ಪ್ರಮೋದ್ ದುಂಡುಗ, ಹೇಮಶೇಖರ್, ರಶ್ಮಿ ಸುದೀಪ್, ರಂಜನ್ ಅಜಿತ್‌ಕುಮಾರ್, ಜಯಪಾಲ್, ಜಯತ್‌ಬಿಧರಹಳ್ಳಿ, ದಿನೇಶ್‌ದೇವೃಂದ, ಒ.ಎಸ್. ಗೋಪಾಲಗೌಡ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X