Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆತ್ಮವಿಶ್ವಾಸದಿಂದ ಪರೀಕ್ಷೆ...

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ:ಬಾಲಚಂದ್ರ

ತರಬೇತಿ ಕಾರ್ಯಾಗಾರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ21 Sept 2016 10:04 PM IST
share
ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ:ಬಾಲಚಂದ್ರ

ಚಿಕ್ಕಮಗಳೂರು, ಸೆ.21: ದೃಢನಿಶ್ಚಯ ಮತ್ತು ಛಲದಿಂದ ಪ್ರಾಮಾಣಿಕವಾಗಿ ಅಭ್ಯಾಸಮಾಡಿ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿದರೆ ಬ್ಯಾಂಕಿಂಗ್ ಉದ್ಯೋಗ ಖಚಿತ ಎಂದು ಕಾಪ್ಸೆಟ್ ಮುಖ್ಯಸ್ಥ ತರಬೇತುದಾರ ಆರ್.ಕೆ.ಬಾಲಚಂದ್ರ ಅಭಿಪ್ರಾಯಿಸಿದರು.

ರೋಟರಿ ಕಾಫಿಲ್ಯಾಂಡ್ ವತಿಯಿಂದ ಎಂಇಎಸ್ ಆವರಣದಲ್ಲಿ ಐಬಿಪಿಎಸ್ ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ ಆಯೋಜಿಸಿರುವ 10 ದಿನಗಳ ತ್ವರಿತಗತಿಯ ತರಬೇತಿ ಕಾರ್ಯಾಗಾರ ಉದ್ಘಾಟನಾ ಸಮಾರಂಭದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ವಿದ್ಯೆ ಮಾರಾಟದ ವಸ್ತುವಲ್ಲ. ವಿದ್ಯೆಯನ್ನು ಹಂಚಿದಾಗ ಮಾತ್ರ ಅದು ವೃದ್ಧಿಸುತ್ತದೆ. ವಿದ್ಯೆಗೆ ಆಸಕ್ತಿ ಮುಖ್ಯ ಎಂದರು.

  ಖಾಸಗಿ ಕೋಚಿಂಗ್‌ಕ್ಲಾಸ್‌ಗಳು ಹಣಮಾಡುವ ಅವಾಂತರದಲ್ಲಿ ಬ್ಯಾಂಕ್ ಅಧಿಕಾರಿಗಳ ನೇಮಕಾತಿಗಾಗಿ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಭೂತವಾಗಿ ಚಿತ್ರಿಸಲಾಗಿದೆ. ವಾಸ್ತವವಾಗಿ ಸಿಲಬಸ್‌ನ್ನು ಮೂರುತಿಂಗಳು ಪರಿಶ್ರಮದಿಂದ ಅಭ್ಯಾಸಮಾಡಿ ಪೂರ್ಣಮನಸ್ಸಿನಿಂದ ಪರಿಶ್ರಮಿಸಿದರೆ ಐಬಿಪಿಎಸ್ ಕಷ್ಟವಾಗಲಾರದು ಎಂದರು.

ಕಾವೇರಿ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಆನಂದ ಸಿ.ಹೆಗ್ಡೆ ಮಾತನಾಡಿ, ಗ್ರಾಮೀಣ ಬ್ಯಾಂಕ್‌ನಲ್ಲಿ 650ಕ್ಕೂ ಹೆಚ್ಚು ಹುದ್ದೆಗಳು ಲಭ್ಯವಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ ಕೆಜಿಬಿ ಕಾರ್ಯನಿರ್ವಹಿಸುತ್ತಿದೆ. ಶೇ.25ರಷ್ಟು ಕೇಂದ್ರಸರಕಾರ, ಶೇ.35 ಪ್ರಾಯೋಜಿತ ಬ್ಯಾಂಕ್ ಮತ್ತು ಶೇ.15 ರಾಜ್ಯಸರಕಾರ ಷೇರುಗಳನ್ನು ಹೊಂದಿದೆ. ಇಲ್ಲೂ ಉತ್ತರರಾಜ್ಯಗಳ ಅಭ್ಯರ್ಥಿಗಳು ಹೆಚ್ಚಾಗಿ ಆಯ್ಕೆಯಾಗುತ್ತಿದ್ದಾರೆ ಎಂದು ನುಡಿದರು.

  ಎಂ.ಇ.ಎಸ್.ಆಡಳಿತಾಧಿಕಾರಿ ಶಾಂತಕುಮಾರಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಉನ್ನತ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಯುವತಿಯರು ಹೆಚ್ಚು ಆಸಕ್ತಿವಹಿಸುತ್ತಿದ್ದಾರೆ. ಇಲ್ಲಿ ನಡೆಯುವ ತರಗತಿಗಳಿಗೆ ಸಕಾಲದಲ್ಲಿ ಬಂದು ಪೂರ್ಣಮನಸ್ಸಿನಿಂದ ಪಾಲ್ಗೊಂಡರೆ ಐಬಿಪಿಎಸ್ ಉತ್ತೀರ್ಣರಾಗಬಹುದು ಎಂದು ಹೇಳಿದರು.

ರೋಟರಿ ಕಾಫಿಲ್ಯಾಂಡ್ ಅಧ್ಯಕ್ಷ ಆರ್.ನಾಗೇಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೆಜಿಬಿ ಹಿರಿಯ ವ್ಯವಸ್ಥಾಪಕ ದಾಮೋದರ ಭಟ್ ವೇದಿಕೆಯಲ್ಲಿ ಉಪಸ್ಥಿತರಿದ್ದರು

ರೋಟರಿ ಯೋಜನಾ ನಿರ್ದೇಶಕ ಎಸ್.ಎನ್.ಸಚ್ಚಿದಾನಂದ ಪ್ರಾಸ್ತಾವಿಸಿದರು. ನಾಗೇಂದ್ರ ಸ್ವಾಗತಿಸಿ, ವಿವೇಕ್ ಅತಿಥಿಗಳನ್ನು ಪರಿಚಯಿಸಿದರು. ಕಾರ್ಯದರ್ಶಿ ಜಯಕುಮಾರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X