ಬಾಯಾರ್, ಸೆ.21: ಮುಜಮ್ಮಉ ಸ್ಸಖಾಫತಿ ಸುನ್ನಿಯ್ಯದಲ್ಲಿ ಸ್ವಲಾತ್ ಮಜ್ಲಿಸ್ ಸೆ.23ರಂದು ಮಗ್ರಿಬ್ ನಮಾಝ್ ಬಳಿಕ ನಡೆಯಲಿದೆ. ಅಸ್ಸೈಯದ್ ಅಬ್ದುರ್ರಹ್ಮಾನ್ ಇಂಬಿಚ್ಚಿಕ್ಕೋಯ ತಂಙಳ್ ಅಲ್-ಬುಖಾರಿ ಸ್ವಲಾತ್ ಮಜ್ಲಿಸ್ ಹಾಗೂ ಸಾಮೂ ಹಿಕ ಪ್ರಾರ್ಥನೆಗೆ ನೇತೃತ್ವ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.