ಸಚಿವ ರಮಾನಾಥ ರೈ ಪ್ರವಾಸ
ಮಂಗಳೂರು, ಸೆ.21: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸೆ.22ರಂದು ದ.ಕ. ಜಿಲ್ಲೆಯಲ್ಲಿ ಕೈಗೊಳ್ಳುವರು.
ಬೆಳಗ್ಗೆ 10ಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಳದ ಜೀರ್ಣೋದ್ಧಾರ ಸಮಿತಿ ಸಭೆ, ಅಪರಾಹ್ನ 2ಕ್ಕೆ ಮಂಗಳೂರು ಪುರಭವನದಲ್ಲಿ ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್‌ನ ಇದರ 20ನೆ ವಾರ್ಷಿ ಕೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.
Next Story





