Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಪಾತ್ರ...

ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಪಾತ್ರ ಇಲ್ಲದಿದ್ದರೆ ಅದನ್ನು ಆಗ ನಿಷೇಧಿಸಿದ್ದು ಏಕೆ ?

ಇತಿಹಾಸ ತಜ್ಞೆ ಮೃದುಲಾ ಮುಖರ್ಜಿ

ವಾರ್ತಾಭಾರತಿವಾರ್ತಾಭಾರತಿ22 Sept 2016 11:51 AM IST
share
ಗಾಂಧಿ ಹತ್ಯೆಯಲ್ಲಿ ಆರೆಸ್ಸೆಸ್ ಪಾತ್ರ ಇಲ್ಲದಿದ್ದರೆ ಅದನ್ನು ಆಗ ನಿಷೇಧಿಸಿದ್ದು ಏಕೆ ?

ನವದೆಹಲಿ, ಸೆ.22: ‘‘ಮಹಾತ್ಮ ಗಾಂಧೀಜಿ ಹತ್ಯೆಯಲ್ಲಿ ಆರೆಸ್ಸೆಸ್ ಪಾತ್ರವಿಲ್ಲದೇ ಹೋಗಿರುತ್ತಿದ್ದರೆ, ಘಟನೆ ನಡೆದ ಕೂಡಲೇ ಸಂಘಟನೆಯನ್ನು ಏಕೆ ನಿಷೇಧಿಸಲಾಗಿತ್ತು? ಈ ಬಗ್ಗೆ ನೀಡಲಾಗಿದ್ದ ಆದೇಶದಲ್ಲೂ ನಿಷೇಧಕ್ಕೆ ಕಾರಣಗಳನ್ನು ನೀಡಲಾಗಿತ್ತು. ಗಾಂಧೀಜಿ ಹತ್ಯೆಯ ನಂತರ ಆರೆಸ್ಸೆಸ್ ಹಾಗೂ ಹಿಂದೂ ಮಹಾಸಭಾ ಸಿಹಿತಿಂಡಿ ಹಂಚಿತ್ತು’’ ಎಂದು ನೆಹರೂ ಮೆಮೋರಿಯಲ್ ಮ್ಯುಸಿಯಂ ಎಂಡ್ ಲೈಬ್ರೆರಿ ಇದರ ಮಾಜಿ ನಿರ್ದೇಶಕಿಮೃದುಲಾ ಮುಖರ್ಜಿ ಹೇಳಿದ್ದಾರೆ.
‘‘ಆರೆಸ್ಸೆಸ್, ಸ್ಕೂಲ್ ಟೆಕ್ಟ್ಸ್ ಎಂಡ್ ದಿ ಮರ್ಡರ್ ಆಫ್ ಮಹಾತ್ಮ ಗಾಂಧಿ : ದಿ ಹಿಂದೂ ಕಮ್ಯೂನಲ್ ಪ್ರಾಜೆಕ್’’ ಎಂಬ ಕೃತಿಯ ಲೇಖಕಿಯೂ ಜೆನ್‌ಯು ಇಲ್ಲಿನ ಮಾಜಿ ಇತಿಹಾಸ ಪ್ರೊಫೆಸರ್ ಕೂಡಆಗಿರುವ ಮೃದುಲಾ ಮುಖರ್ಜಿ, ಗವರ್ನೆನ್ಸ್ ನೌ ಗೆ ನೀಡಿದ ಸಂದರ್ಶನವೊಂದರಲ್ಲಿ ಮಾತನಾಡುತ್ತಾ‘‘ಆರೆಸ್ಸೆಸ್ ದೇಶದಲ್ಲಿ ದ್ವೇಷ ಹಾಗೂ ಹಿಂಸಾತ್ಮಕ ವಾತಾವರಣ ಸೃಷ್ಟಿಸಿದ್ದರಿಂದಲೇ ಗಾಂಧೀಜಿ ಹತ್ಯೆನಡೆದಿತ್ತು’’ ಎಂದಿದ್ದಾರೆ. ‘‘ಸ್ವಾತಂತ್ರ್ಯೋತ್ತರ ದಂಗೆಗಳಲ್ಲಿ ಆರೆಸ್ಸೆಸ್ ಸಂಘಟನೆಯ ಹಲವು ಸದಸ್ಯರು ಭಾಗವಹಿಸಿದ್ದರ ಬಗ್ಗೆ ಸರಕಾರಕ್ಕೂಸಾಕಷ್ಟು ಮಾಹಿತಿ ಲಭಿಸಿತ್ತು’’ ಎಂದು ಅವರು ನುಡಿದಿದ್ದಾರೆ.
‘‘ಜನವರಿ 1948ರಲ್ಲಿ ಗಾಂಧೀಜಿ ಹತ್ಯೆಯಾದಾಗ ಸಾವರ್ಕರ್ ಈ ಸಂಚಿನ ಸೂತ್ರಧಾರಿಯೆಂದು ಶಂಕಿಸಿ ಅವರನ್ನು ಬಂಧಿಸಲಾಗಿತ್ತು.ಆದರೆ ವಿಚಾರಣೆ ಸಂದರ್ಭ ಅವರ ವಿರುದ್ಧ ಸಾಕ್ಷ್ಯದ ಕೊರತೆಯಿಂದಾಗಿ ಅವರನ್ನು ಆರೋಪದಿಂದ ಮುಕ್ತಗೊಳಿಸಲಾಗಿತ್ತು. ಉತ್ತಮ ಕ್ರಿಮಿಲ್ ವಕೀಲರಾಗಿದ್ದ ಸರ್ದಾರ್ ಪಟೇಲ್ಅವರಿಗೆ ಸಾವರ್ಕರ್ ದೋಷಿಯೆಂದು ತಿಳಿದಿದ್ದ ಕಾರಣದಿಂದಲೇ ಅವರನ್ನು ವಿಚಾರಣೆಗೆ ಗುರಿಪಡಿಸಲು ಅನುಮತಿಸಿದ್ದರು. ‘‘ಸಾವರ್ಕರ್‌ಅವರ ನೇತೃತ್ವದಲ್ಲಿ ಹಿಂದೂ ಮಹಾಸಭಾದ ಮತಾಂಧ ಗುಂಪೊಂದುಈ ಸಂಚನ್ನು ರೂಪಿಸಿತ್ತು’ ಎಂದು ಪಟೇಲ್ ನೆಹರೂ ಅವರಿಗೆ ಹೆೇಳಿದ್ದರು’’ ಎಂದೂ ಮೃದುಲಾ ಮುಖರ್ಜಿ ಹೇಳಿದ್ದಾರೆ.
‘‘ನ್ಯಾಯಾಲಯದ ವಿಚಾರಣೆ ವೇಳೆ ಸಾವರ್ಕರ್ ವಿರುದ್ಧ ಸೂಕ್ತ ಸಾಕ್ಷ್ಯಾಧಾರಗಳು ದೊರೆಯದೇ ಇದ್ದರೂ ಮುಂದೆ ಕಪೂರ್ ಆಯೋಗ ನೇಮಿಸಲ್ಪಟ್ಟಾಗ ಸಾವರ್ಕರ್ ಅವರ ಇಬ್ಬರು ಆತ್ಮೀಯ ಸಹವರ್ತಿಗಳಾದ ಎ.ಪಿ.ಕಸರ್ ಹಾಗೂ ಜಿ.ವಿ.ದಾಮ್ಲೆವಿಚಾರಣೆಗೆ ಹಾಜರಾಗಿದ್ದರು. ಆದರೆ ಅದಾಗಲೇ ಸಾವರ್ಕರ್ ಮೃತಪಟ್ಟಿದ್ದರು. ಅವರು ತಮ್ಮ ಹೇಳಿಕೆಯನ್ನು ನ್ಯಾಯಾಲಯ ವಿಚಾರಣೆ ವೇಲೆ ಹೇಳಿದ್ದಿದ್ದರೆ ಸಾವರ್ಕರ್ ತಪ್ಪಿತಸ್ಥರೆಂದು ಸಾಬೀತಾಗುತ್ತಿತ್ತು’’ ಎಂದು ಮೃದುಲಾ ಹೇಳಿಕೊಂಡಿದ್ದಾರೆ.
‘‘ನಾಥೂರಾಂ ಗೋಡ್ಸೆ ಯಾವತ್ತೂ ಆರೆಸ್ಸೆಸ್ ಜತೆಗಿದ್ದರು ಹಾಗೂ ಆರೆಸ್ಸೆಸ್ ತೊರೆದೇ ಇಲ್ಲ ಎಂದು ಆತನ ಸಹೋದರ ಗೋಪಾಲ್ ಗೋಡ್ಸೆ ಹೇಳಿದ್ದರು’’ ಎಂದು ಮೃದುಲಾ ಹೇಳಿದರು.
ಹಿಂದುತ್ವವಾದಿಗಳು ಗಾಂಧೀಜಿಯ ವಿರುದ್ಧವೇಕಿದ್ದರೆಂಬ ಪ್ರಶ್ನೆಗೆ ಉತ್ತರಿಸಿದ ಅವರು ಗಾಂಧೀಜಿ ಮುಸ್ಲಿಮರ ಪರವೆಂಬ ಭಾವನೆಯಿತ್ತು, ಮೇಲಾಗಿ ರಾಮರಾಜ್ಯವೆಂದೇ ಬಣ್ಣಿಸಲಾದ ಗಾಂಧೀಜಿಯ ಸ್ವರಾಜ್ಯ ಚಿಂತನೆಹಿಂದೂ ರಾಜ್ಸ್ಥಾಪಿಸಬೇಕೆಂದಿರುವವರ ಉದ್ದೇಶಕ್ಕೆ ಅಡ್ಡಿಯಾಗಿದ್ದೇಕಾರಣವಿರಬಹುದೆಂದು ಅವರು ಅಭಿಪ್ರಾಯಪಟ್ಟರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X