Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರೋಗ್ಯ ಪರಿಸ್ಥಿತಿ : 188 ದೇಶಗಳ ಪೈಕಿ...

ಆರೋಗ್ಯ ಪರಿಸ್ಥಿತಿ : 188 ದೇಶಗಳ ಪೈಕಿ ಭಾರತ ಎಲ್ಲಿದೆ ನೋಡಿ

ಇದು ಚಿಂತಾಜನಕ!

ವಾರ್ತಾಭಾರತಿವಾರ್ತಾಭಾರತಿ23 Sept 2016 9:36 AM IST
share
ಆರೋಗ್ಯ ಪರಿಸ್ಥಿತಿ : 188 ದೇಶಗಳ ಪೈಕಿ ಭಾರತ ಎಲ್ಲಿದೆ ನೋಡಿ

ಹೊಸದಿಲ್ಲಿ, ಸೆ.23: ಅತ್ಯಧಿಕ ಮರಣ ಪ್ರಮಾಣ, ಮಲೇರಿಯಾ, ನೈರ್ಮಲ್ಯ ಕೊರತೆ ಹಾಗೂ ವಾಯು ಮಾಲಿನ್ಯದ ಕಾರಣಗಳಿಂದಾಗಿ ಭಾರತದ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಜಾಗತಿಕ ಮಟ್ಟದ ಅಧ್ಯಯನವೊಂದು ಹೇಳಿದೆ. ಆರೋಗ್ಯ ಸ್ಥಿತಿಯಲ್ಲಿ ಭಾರತ ವಿಶ್ವದ 188 ದೇಶಗಳ ಪೈಕಿ 143ನೇ ಸ್ಥಾನದಲ್ಲಿದೆ.
"ಕ್ಷಿಪ್ರ ಆರ್ಥಿಕ ಪ್ರಗತಿಯ ಹೊರತಾಗಿಯೂ, ಭಾರತದ ರ್ಯಾಂಕಿಂಗ್ ಕೊಮೊರೋಸ್ ಹಾಗೂ ಘಾನಾಕ್ಕಿಂತಲೂ ಕೆಳಗಿದೆ" ಎಂದು ಮೊದಲ ವಾರ್ಷಿಕ ಸುಸ್ಥಿರ ಅಭಿವೃದ್ಧಿ ಗುರಿ (ಎಸ್‌ಡಿಜಿ) ಮೌಲ್ಯಮಾಪನ ವರದಿ ಬಹಿರಂಗಪಡಿಸಿದೆ. ಹಲವು ಆರೋಗ್ಯ ಸೂಚಕಗಳನ್ನು ಮಾನದಂಡವಾಗಿ ಇಟ್ಟುಕೊಂಡು ನಡೆಸಿದ ಅಧ್ಯಯನ ವರದಿಯನ್ನು ಲ್ಯಾನ್ಸೆಟ್ ಮೆಡಿಕಲ್ ಜರ್ನಲ್‌ನಲ್ಲಿ ಪ್ರಕಟಿಸಲಾಗಿದೆ. ವಿಶ್ವಸಂಸ್ಥೆಯ ಸಾಮಾನ್ಯ ಅಧಿವೇಶನದ ವೇಳೆ ನಡೆದ ವಿಶೇಷ ಸಮಾರಂಭದಲ್ಲಿ ಈ ವರದಿ ಬಿಡುಗಡೆ ಮಾಡಲಾಗಿದೆ.

 ಭಾರತವು ನೆರೆ ದೇಶಗಳಾದ ಪಾಕಿಸ್ತಾನ ಹಾಗೂ ಬಾಂಗ್ಲಾಕ್ಕಿಂತ ತುಸು ಮುಂದಿದ್ದು, ಈ ಎರಡು ದೇಶಗಳು ಕ್ರಮವಾಗಿ 149 ಹಾಗೂ 151ನೇ ಸ್ಥಾನದಲ್ಲಿವೆ. ಅತ್ಯಧಿಕ ಮರಣ ಪ್ರಮಾಣ, ಮಲೇರಿಯಾ, ನೈರ್ಮಲ್ಯ ಕೊರತೆ ಹಾಗೂ ವಾಯು ಮಾಲಿನ್ಯದ ಕಾರಣಗಳಿಂದಾಗಿ ಭಾರತವು ಭೂತಾನ್, ಬೋಟ್ಸುವಾನಾ, ಸಿರಿಯಾ ಹಾಗೂ ಶ್ರೀಲಂಕಾಗಿಂತಲೂ ಕೆಳಮಟ್ಟಕ್ಕೆ ಇಳಿದಿದೆ. ಪ್ರಮುಖ ಆರೋಗ್ಯ ಸೂಚಕಗಳಲ್ಲೊಂದಾದ ಮಲೇರಿಯಾದಲ್ಲಿ ಭಾರತ 10 ಅಂಕ ಪಡೆದು ಅಪಾಯಕಾರಿ ವಲಯದಲ್ಲಿದೆ. ಅಂತೆಯೇ ನೈರ್ಮಲ್ಯದಲ್ಲಿ ಎಂಟು ಅಂಕ ಪಡೆದಿದ್ದು, ನೀರಿನ ಗುಣಮಟ್ಟ ಸೂಕಕವಾದ ಪಿಎಂ 2.5ರಲ್ಲಿ (ದಶಲಕ್ಷ ಕಣಗಳಲ್ಲಿ ಕಲುಶಿತ ಅಂಶ) 18 ಅಂಕ ಪಡೆದಿದ್ದು, ಐದು ವರ್ಷಕ್ಕಿಂತ ಕೆಳಗಿನ ಮಕ್ಕಳ ಸಾವಿನಲ್ಲಿ 39, ಹೆರಿಗೆ ಸಾವಿನ ಪ್ರಮಾಣದಲ್ಲಿ 28 ಅಂಕಗಳನ್ನಷ್ಟೇ ಪಡೆಯಲು ಸಾಧ್ಯವಾಗಿದೆ. ಆದರೆ ನಿರ್ಲಕ್ಷಿತ ಉಷ್ಣವಲಯದ ರೋಗಗಳಲ್ಲಿ ಭಾರತ 80 ಅಂಕ ಪಡೆದಿದೆ.
ಐಸ್‌ಲೆಂಡ್ ಅತ್ಯಧಿಕ ಎಸ್‌ಡಿಜಿ ಸೂಚ್ಯಂಕ ಪಡೆದಿದ್ದು, ಸಿಂಗಾಪುರ ಹಾಗೂ ಸ್ವೀಡನ್ ನಂತರದ ಸ್ಥಾನಗಳಲ್ಲಿವೆ. ಬ್ರಿಟನ್ ಐದನೇ ಸ್ಥಾನದಲ್ಲಿದ್ದು, ಫಿನ್‌ಲ್ಯಾಂಡ್ ಮುಂದಿನ ಸ್ಥಾನದಲ್ಲಿದೆ. ಕೇಂದ್ರ ಆಫ್ರಿಕನ್ ರಿಪಬ್ಲಿಕ್, ಸೋಮಾಲಿಯಾ ಹಾಗೂ ದಕ್ಷಿಣ ಸೂಡಾನ್ ಕೊನೆಯ ಸ್ಥಾನಗಳಲ್ಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X