Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾವೇರಿ ಕೊಳ್ಳದ ಡ್ಯಾಂಗಳ ನೀರು ಕುಡಿಯಲು...

ಕಾವೇರಿ ಕೊಳ್ಳದ ಡ್ಯಾಂಗಳ ನೀರು ಕುಡಿಯಲು ಮಾತ್ರ ಬಳಕೆ ನಿರ್ಣಯ ವಿಧಾನಸಭೆಯಲ್ಲಿ ಅಂಗೀಕಾರ

ವಾರ್ತಾಭಾರತಿವಾರ್ತಾಭಾರತಿ23 Sept 2016 6:44 PM IST
share
ಕಾವೇರಿ ಕೊಳ್ಳದ ಡ್ಯಾಂಗಳ ನೀರು ಕುಡಿಯಲು ಮಾತ್ರ ಬಳಕೆ ನಿರ್ಣಯ ವಿಧಾನಸಭೆಯಲ್ಲಿ ಅಂಗೀಕಾರ

  ಬೆಂಗಳೂರು, ಸೆ.23:  ಕಾವೇರಿ ಕೊಳ್ಳದ ಡ್ಯಾಂಗಳ ನೀರು ಕುಡಿಯಲು ಮಾತ್ರ ಬಳಕೆ ಮಾಡುವ ಬಗ್ಗೆ ನಿರ್ಣಯವನ್ನು ಇಂದು ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿ ನಡೆದ ವಿಧಾನಸಭೆಯ ಐತಿಹಾಸಿಕ ಹಾಗೂ ವಿಶೇಷ ಅಧಿವೇಶನದಲ್ಲಿ ಅಂಗೀಕರಿಸಲಾಗಿದೆ

ಸದನದಲ್ಲಿ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ್‌ ಮಂಡಸಿದ ನಿರ್ಣಯವನ್ನು  ಸರ್ವಾನುಮತದಿಂದ  ಅಂಗಿಕರಿಸಲಾಗಿದೆ ಎಂದು ಸ್ವೀಕರ್‌  ಕೆ.ಬಿ. ಕೋಳಿವಾಡ್‌ ಪ್ರಕಟಿಸಿದರು.
ಜಗದೀಶ್‌ ಶೆಟ್ಟರ‍್  ಅವರು ಕಾವೇರಿ ಕೊಳ್ಳದ ಡ್ಯಾಂಗಳ ನೀರು  ಕುಡಿಯುವುದಕ್ಕೆ  ಮಾತ್ರ ಬಿಡುಗಡೆ. ಬೇರೆ ಕಾರಣಗಳಿಗೆ ಬಳಕೆ ಇಲ್ಲ ಎಂಬ ನಿರ್ಣಯವನ್ನು ಮಂಡಿಸಿದರು. ಜೆಡಿಎಸ್‌ ನಾಯಕ ವೈಎಸ್ವಿ ದತ್ತಾ  ಅನುಮೋದನೆ ನೀಡಿ ಕನ್ನಡದಲ್ಲಿ ನಿರ್ಣಯ ಮಂಡಿಸಿದರು. 
 ಕರಡು ನಿರ್ಣಯದ ಮೇಲಿನ ಚರ್ಚೆಗೆ   ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ ಸದನದ ನಿರ್ಣಯಕ್ಕೆ ಕರ್ನಾಟಕ ಸರಕಾರ ಬದ್ಧವಾಗಿದೆ.  ಕುಡಿಯುವ ನೀರು ಒದಗಿಸಲು ಮೊದಲ ಆದ್ಯತೆಯಾಗಿದ್ದು, ರೈತರ ಹಿತಕಾಯಲು ಸರಕಾರ ಬದ್ಧವಾಗಿದೆ ಎಂದರು.
 ನ್ಯಾಯಾಲಯದ ಆದೇಶವನ್ನು ಪಾಲಿಸಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ. ನಮ್ಮಿಲ್ಲಿರುವ ನೀರು ಕೊಟ್ಟು ಬಿಟ್ಟರೆ ಕುಡಿಯಲು ನೀರಿರಲ್ಲ. ಈಗಾಗಲೇ ಬೆಳೆ ತ್ಯಾಗ ಮಾಡಿರುವ ರೈತರ ಸಂಕಷ್ಟದಲ್ಲಿದ್ದಾರೆ.   ಕಳೆದ ಬಾರಿಯೂ ಬರಗಾಲ, ಈ ಬಾರಿಯೂ ಬರಗಾಲ, ಮಳೆಯಿಲ್ಲದೆ ಬೆಳೆಯುತ್ತಿರುವ ಬೆಳೆಗೆ ನೀರಿಲ್ಲದೆ  ಸಂಕಷ್ಟ ಎದುರಾಗಿದೆ. ಮಳೆಯಲ್ಲಿದೆ ರಾಜ್ಯದಲ್ಲಿ ಸಮಸ್ಯೆ  ಉಂಟಾಗಿದೆ. ಇದೇ ವೇಳೆ ಸೆ.20ರಂದು ಸುಪ್ರೀಂಕೋರ್ಟ್ ತಮಿಳುನಾಡಿಗೆ ನೀರು ಬಿಡಲು  ಆದೇಶ ನೀಡಿದೆ ಎಂದು ಅವರ ಹೇಳಿದರು.
 ಕಾವೇರಿ ಕಣಿವೆ ಪ್ರದೇಶದಲ್ಲಿ ಮಳೆಯ ಕೊರತೆ ಉಂಟಾಗಿದೆ. ಕಾವೇರಿ ಜಲಾನಯನ ಪ್ರದೇಶದ ಡ್ಯಾಂಗಳಲ್ಲಿ 27.5 ಟಿಎಂಸಿ ನೀರು ಇದೆ.  ಮಳೆ ಬಾರದೆ ರೈತರು  ಸಂಕಷ್ಟದಲ್ಲಿದ್ದಾರೆ. ಕಬ್ಬು ಬೆಳೆಗೆ ನೀರಿಲ್ಲದೆ ಬೆಳೆಗಾರರು ಕಂಗಾಲಾಗಿದ್ದಾರೆ. ಆದೆರ ತಮಿಳುನಾಡಿನಲ್ಲಿ ಇಂತಹ ಪರಿಸ್ಥಿತಿ ಇಲ್ಲ. ಮೆಟ್ಟೂರು ಜಲಾಶಯದಲ್ಲಿ 52 ಟಿಎಂಸಿ ನೀರುಸಂಗ್ರಹ ಇದೆ
ನಮಗೆ ನಮ್ಮ ರಾಜ್ಯಕ್ಕೆ ನೀರು ಕೊಡಬೇಕಾಗಿದೆ.  ಇದು ಕರ್ನಾಟಕದ ಜನರ ಸಂಕಷ್ಟ. ಪರಿಸ್ಥಿತಿ ಹೀಗಿದ್ದರೂ ತಮಿಳುನಾಡು ಸಾಂಬಾ ಬೆಳೆಗೆ ನೀರು ಕೇಳುತ್ತಿದೆ. ಕೇಂದ್ರ ಜಲನೀತಿ ಪ್ರಕಾರ ಕುಡಿಯುವ ನೀರಿಗೆ ಮೊದಲ ಆದ್ಯತೆ. ಬಳಿಕ  ಕೃಷಿಗೆ ನೀರು ನೀಡುವುದಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X