Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಮಾಣು ತಂತ್ರಜ್ಞಾನವು ವಿನಾಶಕಾರಿ...

ಪರಮಾಣು ತಂತ್ರಜ್ಞಾನವು ವಿನಾಶಕಾರಿ ಎನ್ನುವುದು ತಪ್ಪುಕಲ್ಪನೆ: ಕೆ.ಸಿ.ಗುಹಾ

ವಾರ್ತಾಭಾರತಿವಾರ್ತಾಭಾರತಿ23 Sept 2016 7:00 PM IST
share
ಪರಮಾಣು ತಂತ್ರಜ್ಞಾನವು ವಿನಾಶಕಾರಿ ಎನ್ನುವುದು ತಪ್ಪುಕಲ್ಪನೆ: ಕೆ.ಸಿ.ಗುಹಾ

ಪುತ್ತೂರು, ಸೆ.23: ಪರಮಾಣು ತಂತ್ರಜ್ಞಾನವು ಆತಂಕಕಾರಿ ಮತ್ತು ವಿನಾಶಕಾರಿ ಎನ್ನುವ ತಪ್ಪುಕಲ್ಪನೆಯು ಜನಮಾನಸದಲ್ಲಿ ಹಾಸು ಹೊಕ್ಕಾಗಿದ್ದು, ಸೂಕ್ತ ತಿಳುವಳಿಕೆಯನ್ನು ನೀಡುವ ಮೂಲಕ ನಾವು ಇದನ್ನು ಹೋಗಲಾಡಿಸಬೇಕು ಎಂದು ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರದ ರೇರ್ ಮೆಟೀರಿಯಲ್ ಪ್ರಾಜೆಕ್ಟ್ ಮೈಸೂರು ಇದರ ಯೋಜನಾ ನಿರ್ದೇಶಕ ಕೆ.ಸಿ.ಗುಹಾ ಹೇಳಿದರು.

ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜು ಮತ್ತು ಮುಂಬೈನ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರದ ಸಹಯೋಗದೊಂದಿಗೆ ಕಾಲೇಜಿನಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಪರಮಾಣು ತಂತ್ರಜ್ಞಾನದ ಅನ್ವಯಿಸುವಿಕೆ ಎನ್ನುವ ವಿಷಯದ ಕುರಿತು 3 ದಿನಗಳ ಕಾಲ ನಡೆದ ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕೈಗಾರಿಕೆ, ಕೃಷಿ, ಔಷಧ, ಆಹಾರ ಮುಂತಾದ ಕ್ಷೇತ್ರದಲ್ಲಿ ಇದು ವ್ಯಾಪಕವಾಗಿ ಬಳಸಲ್ಪಡುತ್ತಿದೆ. ಇದು ಅತ್ಯಂತ ಮಿತವ್ಯಯಕಾರಿಯಾಗಿದೆಯಲ್ಲದೆ ಸೂಕ್ತ ಮುಂಜಾಗರೂಕತೆಯಿಂದ ಇದನ್ನು ಬಳಸಲಾಗುತ್ತದೆ ಎಂದು ಅವರು ತಿಳಿಸಿದರು.

ಕಾಲೇಜಿನ ಕ್ಯಾಂಪಸ್ ನಿರ್ದೇಶಕ ಪ್ರೊ.ವಿವೇಕ್ ರಂಜನ್ ಭಂಡಾರಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇ ಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕ ಡಾ.ಮಹೇಶ್‌ಕೆ.ಕೆ. ಸ್ವಾಗತಿಸಿದರು. ಪ್ರೊ.ವಿನಯ್.ಪಿ ವಂದಿಸಿದರು. ಡಾ.ಪ್ರಸಾದ್ ಎನ್.ಬಾಪಟ್ ನಿರೂಪಿಸಿದರು.

ಮೂರು ದಿನಗಳ ಕಾಲ ನಡೆದ ವಿಚಾರ ಗೋಷ್ಠಿಯಲ್ಲಿ ಭಾರತ ಸರಕಾರದ ಅಣುಶಕ್ತಿ ಇಲಾಖೆಯ ಬಾಬಾ ಅಣುಶಕ್ತಿ ಸಂಶೋಧನಾ ಕೇಂದ್ರದ ಹಿರಿಯ ವಿಜ್ಞಾನಿಗಳಾದ ಡಾ. ಆರ್.ಆರ್.ಎಸ್.ಯಾದವ್, ಡಾ.ಕೆ.ಬಿ.ಸೈನಿಸ್, ಡಾ.ಗುರುಶರಣ್ ಸಿಂಗ್, ಡಾ.ಎಸ್.ಎಫ್.ಡಿಸೋಜ, ಡಾ.ಪಿ.ಕೆ.ತಿವಾರಿ, ಪ್ರೊ.ಕೆ.ಟಿ.ಬೇರ, ಡಾ.ಎಚ್.ಎಂ.ಸೋಮಶೇಖರಪ್ಪ, ಕೆ.ಸಿ.ಗುಹಾ ಮತ್ತು ಜೆರಿಶ್.ಎಂ.ಜೋಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.

ಅಣುಶಕ್ತಿ-ಹಸಿರುಶಕ್ತಿಯ ಸಂಭಾವ್ಯ ಆಯ್ಕೆ, ಅಯಾನುಗಳ ವಿಕಿರಣ-ಮಾನವ ಆರೋಗ್ಯ ಪ್ರಯೋಜನಗಳು ಮತ್ತು ಕಾಳಜಿ, ರೇಡಿಯೊ ಐಸೋಟೋಪ್‌ಗಳ ಉಪಯೋಗದಿಂದ ಕೈಗಾರಿಕಾ ಉತ್ಪನ್ನಗಳ ಗುಣಮಟ್ಟದ ಹೆಚ್ಚಳ ಮತ್ತು ಆರ್ಥಿಕ ಲಾಭ, ಕೃಷಿ ಮತ್ತು ಆಹಾರದಲ್ಲಿ ವಿಕಿರಣ ತಂತ್ರಜ್ಞಾನದ ಬಳಕೆ, ನೀರಿನಿಂದ ಉಪ್ಪನ್ನು ಬೇರ್ಪಡಿಸುವಿಕೆಯಲ್ಲಿ ಪರಮಾಣು ತಂತ್ರಜ್ಞಾನದ ಉಪಯೋಗ, ಪರಮಾಣು ಶಕ್ತಿ ಮತ್ತು ಇಂಧನ ಚಕ್ರ, ಕರ್ನಾಟಕ ರಾಜ್ಯದ ಸಂಶೋಧನೆ ಮತ್ತು ಅಭಿವೃದ್ದಿಯಲ್ಲಿ ಅಣುಸ್ಥಾವರಗಳ ಪಾತ್ರ, ವೈದ್ಯಕೀಯ ಕ್ಷೇತ್ರದಲ್ಲಿ ಪರಮಾಣು ತಂತ್ರಜ್ಞಾನ ವಿಷಯಗಳ ಬಗ್ಗೆ ವಿಜ್ಞಾನಿಗಳು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X