Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾನ್ ಗಳ ವಿರುದ್ಧ ಅಭಿಜಿತ್ ಟ್ವೀಟ್ ದಾಳಿ...

ಖಾನ್ ಗಳ ವಿರುದ್ಧ ಅಭಿಜಿತ್ ಟ್ವೀಟ್ ದಾಳಿ !

ವಾರ್ತಾಭಾರತಿವಾರ್ತಾಭಾರತಿ24 Sept 2016 4:20 PM IST
share
ಖಾನ್ ಗಳ ವಿರುದ್ಧ ಅಭಿಜಿತ್ ಟ್ವೀಟ್ ದಾಳಿ !

ಮುಂಬೈ, ಸೆ. 24 : ಊರಿ ಆತ್ಮಹತ್ಯಾ ದಾಳಿ ಘಟನೆಯ ಹಿನ್ನೆಲೆಯಲ್ಲಿ ಬಾಲಿವುಡ್ ಗಾಯಕ ಅಭಿಜಿತ್ ಭಟ್ಟಾಚಾರ್ಯ ಮತ್ತೊಮ್ಮೆ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಬಾರಿ ಅವರು ಬಾಲಿವುಡ್ ನ ಸೂಪರ್ ಸ್ಟಾರ್ ಗಳಾದ ಶಾರುಖ್ , ಸಲ್ಮಾನ್ ಹಾಗು ಆಮಿರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ಅವರನ್ನು " ನಾಚಿಕೆಯಿಲ್ಲದವರು" ಎಂದು ಜರೆದಿರುವ ಅಭಿಜಿತ್ ಅಲ್ಲಿಗೇ ನಿಂತಿಲ್ಲ. ಇನ್ನೂ ಮುಂದೆ ಹೋಗಿ ನಿರ್ದೇಶಕರಾದ ಕರಣ್ ಜೋಹರ್ ಹಾಗು ಮಹೇಶ್ ಭಟ್ ಅವರ ವಿರುದ್ಧವೂ ಅವಹೇಳನಕಾರಿ ಪದಗಳನ್ನು ಬಳಸಿ ಟೀಕಾ ಪ್ರಹಾರ ನಡೆಸಿದ್ದಾರೆ. ಈ ಹಿಂದೆ ಇದೇ ರೀತಿಯ ಅವಹೇಳನಕಾರಿ ಪದಗಳನ್ನು ಮಹಿಳೆಯೊಬ್ಬರ ವಿರುದ್ಧ ಬಳಸಿದ್ದಕ್ಕೆ  ಅಭಿಜಿತ್ ಪೋಲೀಸರ ಅತಿಥಿಯಾಗಿದ್ದರು. 
 

B'wood is now full of frustrated गेs and 6s prodcrs directrs, no balls, they want more Pathan boyfriends from Pak now .. https://t.co/lpn10z6wmB

— abhijeet (@abhijeetsinger) September 21, 2016

It's time to question @SushmaSwaraj why u provide visa & red carpet to them ? Ex min @salman7khurshid, Manishankar Iyyer did d same https://t.co/emDqhB3s8Q

— abhijeet (@abhijeetsinger) September 21, 2016

Ask this to Shame less Dalal like Johars, Bhatts and Super Star Khans .. And Offcourse our Visa Dalas in India and d foreign ministry https://t.co/emDqhB3s8Q

— abhijeet (@abhijeetsinger) September 21, 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X