Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡಿಗ ಪತ್ರಕರ್ತರ ಸಂಘ...

ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ-8ನೇ ವಾರ್ಷಿಕ ಮಹಾಸಭೆ

ಸದಸ್ಯರ ಮೆಚ್ಚುಗೆಯೇ ಸಂಘದ ಸಾರ್ಥಕತೆ:ಚಂದ್ರಶೇಖರ ಪಾಲೆತ್ತಾಡಿ

ವಾರ್ತಾಭಾರತಿವಾರ್ತಾಭಾರತಿ24 Sept 2016 8:55 PM IST
share
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ-8ನೇ ವಾರ್ಷಿಕ ಮಹಾಸಭೆ

ಮುಂಬಯಿ, ಸೆ.24: ಸದಸ್ಯರ ಮೆಚ್ಚುಗೆ ನಮ್ಮ ಸಂಸ್ಥೆಯ ಸಾರ್ಥಕತೆ ಮತ್ತು ಖುಷಿಯಾಗಿದೆ. ಸಂಘಕ್ಕಾಗಿ ಸಂಸ್ಥೆ ಬೇಡ ಬದಲಾಗಿ ಸದಸ್ಯರಿಗಾಗಿ ಮತ್ತು ಅವರ ಒಳಿತಿಗಾಗಿ ಸಂಸ್ಥೆಯ ಅಗತ್ಯವಿದೆ. ಕಪಸಮ ಈಗ ಖುಷಿ ಪಡುವ ಕಾಲ ಸನ್ನಿಹಿತವಾಗಿದೆ. ಅದಕ್ಕೆ ಮೂಲ ಕಾರಣ ಸದಸ್ಯರ ಸಮುಚ್ಚಯದ ಯೋಜನೆಗೆ ಪ್ರೇರಣೆಯಾಗಿದೆ. ಸದಸ್ಯರ ಈ ಕಾಳಜಿ ನಮ್ಮನ್ನು ಸಂತುಷ್ಟ ಪಡಿಸಿದೆ. ಇಂತಹ ಉದ್ದೇಶವೇ ನಮ್ಮ ಪ್ರಧಾನ ಧ್ಯೇಯವಾಗಿತ್ತು. ಇದನ್ನು ಶೀಘ್ರವೇ ಜಾರಿಗೊಳಿಸುವಲ್ಲಿ ಸರ್ವರೂ ಸಕ್ರೀಯರಾಗೋಣ ಎಂದು ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ನುಡಿದರು.

 ಇಂದಿಲ್ಲಿ ಶನಿವಾರ  ಪೂರ್ವಾಹ್ನ ಸಾಂತಕ್ರೂಜ್ ಪೂರ್ವದಲ್ಲಿನ ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಬಿಲ್ಲವರ ಭವನದಲ್ಲಿ ಕನ್ನಡಿಗ ಪತ್ರಕರ್ತರ 8ಸಂಘದ ನೇ ವಾರ್ಷಿಕ ಮಹಾಸೆಯನ್ನುದ್ದೇಶಿಸಿ ಪಾಲೆತ್ತಾಡಿ ಮಾತನಾಡಿದರು.

`8 ಸಂಘವು ಕಳೆದ ವರ್ಷಗಳಲ್ಲಿ ಪಾರದರ್ಶಕವಾಗಿಯೇ ಸೇವಾ ನಿರತವಾಗಿ ರಾಷ್ಟ್ರವ್ಯಾಪಿ ಮನ್ನಣೆಗೆ ಪಾತ್ರವಾಗಿದೆ. ಈ ತನಕ ಸಂಸ್ಥೆ ಯೋಚಿಸಿದ್ದು ಯೋಜನೆಯಾಗಿ ರೂಪಿಸಿದೆ. ಭವಿಷ್ಯತ್ತಿನ ದಿನಗಳಲ್ಲಿ ಸದಸ್ಯರ ಆರೋಗ್ಯನಿಧಿ, ಪತ್ರಕರ್ತರ ಭವನದ ಬಗ್ಗೆ ಚಿಂತಿಸಲಾಗುತ್ತಿದ್ದು ಸದಸ್ಯರ ಸ್ಪಂದನೆ ಇದಕ್ಕೆ ಅವಶ್ಯವಾಗಿದೆ' ಎಂದೂ ಪಾಲೆತ್ತಾಡಿ ತಿಳಿಸಿದರು ಹಾಗೂ ಲೆಕ್ಕಪರಿಶೋಧಕರಾಗಿ ಅನನ್ಯ ಸೇವೆಗೈಯುತ್ತಿರುವ ಮಹಾನಗರದಲ್ಲಿನ ಪ್ರತಿಷ್ಠಿತ ಚಾರ್ಟರ್ಡ್ ಎಕೌಂಟೆಂಟ್ ಸಿಎ ಐ.ಆರ್ ಶೆಟ್ಟಿ ಮತ್ತು ನೌಕರವೃಂದ ಸೇವೆ ಮನವರಿಸಿ ಅಭಿವಂದಿಸಿದರು.

ಸಲಹಾ ಸಮಿತಿ ಸದಸ್ಯರುಗಳಾದ ಡಾ ಸುನೀತಾ ಎಂ.ಶೆಟ್ಟಿ, ನ್ಯಾ ಬಿ.ಮೋಹಿದ್ಧೀನ್ ಮುಂಡ್ಕೂರು, ನ್ಯಾ ಕಡಂದಲೆ ಪರಾರಿ ಪ್ರಕಾಶ್ ಎಲ್.ಶೆಟ್ಟಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಗೌ ಪ್ರ ಕೋಶಾಧಿಕಾರಿ ಮಹೇಶ್ಸಿ.ಕಾರ್ಕಳ ಹಾಗೂ ಕಲಾಜಗತ್ತು ತೋನ್ಸೆ ವಿಜಯಕುಮಾರ್ ಶೆಟ್ಟಿ, ಹರೀಶ್ ಮೂಡಬಿದ್ರೆ ವಿಶೇಷವಾಗಿ ಉಪಸ್ಥಿತರಿದ್ದು, ಅವರಿಗೆ ಅಧ್ಯಕ್ಷರು ಪುಷ್ಫಗುಪ್ಚವನ್ನಿತ್ತು ಗೌರವಿಸಿದರು.

ಡಾ ಸುನೀತಾ ಶೆಟ್ಟಿ ಮಾತನಾಡಿ `  ನಿವೇಶನ ಎಲ್ಲರಿಗೂ ಅವಶ್ಯವಾದದ್ದೇ. ಆ ನಡುವೆ ಸರಕಾರದಿಂದ ರಚಿಸಲ್ಪಡುವ ನವಿ ಮುಂಬಯಿ ಕನ್ನಡ ಭವನದಲ್ಲೂ ಸಂಘಕ್ಕೆ ಕಛೇರಿ ತನ್ನದಾಗಿಸಿ. ನಿಮ್ಮ ಅಖಿಲ ಭಾರತ ಪತ್ರಕರ್ತರ ಸಮ್ಮೇಳನದ ಕನಸು ಒಂದು ವಿಶಿಷ್ಟ ಮತ್ತು ವೈಶಿಷ್ಟ್ಯಪೂರ್ಣವಾದ ಚಿಂತನೆಯಾಗಿದೆ. ನಾಲ್ಕು ದಿನ ವಿವಿಧ ಸ್ಥಳ ಸಂದರ್ಶನದ ಜೊತೆ ಮೌಲಿಕ ವಿಚಾರಿತ ಚರ್ಚೆ, ರಾಷ್ಟ್ರದಾದ್ಯಂತದ ಪತ್ರಕರ್ತರ ಒಗ್ಗೂಡಿಸುವಿಕೆ ಅಭಿನಂದನಾರ್ಹ. ಪತ್ರಕರ್ತರು ಸಾಮಾಜಿಕ ಕ್ರಾಂತಿ ತರುವಲ್ಲಿ ಪ್ರಯತ್ನಿಸಿದಾಗ ಸ್ವಸ್ಥ ್ಯ ಸಮಾಜದ ನಿರ್ಮಾಣ ಸಾಧ್ಯವಾಗುವುದು. ಆ ನಿಟ್ಟಿನಲ್ಲಿ ಪತ್ರಿಕೆಗಳ ಪಾತ್ರವೂ ಪ್ರಮುಖವಾಗಿವೆ. ಮುಂಬಯಿಯಲ್ಲಿನ ಪತ್ರಿಕೆಗಳು ಜನರ ಅಪೇಕ್ಷೆ ಮೇರೆಗೆ ಶ್ರಮಿಸುತ್ತಿರುವುದು ಸ್ತುತ್ಯರ್ಹ' ಎಂದರು.

`ನ್ಯಾ ಮೋಹಿದ್ಧೀನ್ ಮಾತನಾಡಿ ಬಾಡಿಗೆ ಮನೆಕ್ಕಿಂತ ಸ್ವಂತ ಮನೆ ಎಲ್ಲರ ಆಶಯ ಮತ್ತು ಉದ್ದೇಶವಾಗಿರುತ್ತದೆ. ಸಂಘದ ಸದಸ್ಯರಿಗೆ ಸ್ವಂತ ಮನೆ ಯೋಜನೆ ಸಾಧನೀಯ ಹೆಜ್ಜೆಯಾಗಿದೆ. ಅಖಿಲ ಭಾರತ ಪತ್ರಕರ್ತರ ಸಮ್ಮೇಳನ ಮೂಲಕ ಐತಿಹಾಸಿಕ ಸಾಧನೆಗೈದ ಈ ಸಂಘವು ಯಶಸ್ವೀಯಾಗಿ ಮುನ್ನಡೆಯಲಿ ಎಂದು ಅಭಿನಂದಿಸುವೆ' ಎಂದರು.

` ' ಈ ಸಂಸ್ಥೆ ಎಲ್ಲಾ ಸಂಘಸಂಸ್ಥೆಗಳಿಗೆ ಮಾದರಿ ಸಂಸ್ಥೆ, ಸೇವಾ ವೈಖರಿ, ಸಮಯಪ್ರಜ್ಞೆ , ಸಮಾಜದ ಕಾಳಜಿ, ಸದಸ್ಯರ ಪ್ರಯೋಜನಾತ್ವದ ಚಿಂತನೆ ಒಳ್ಳೆಯ ವಿಚಾರ. ಸಂಘದ ವಸತಿ ನಿರ್ಮಾಣದ ಯೋಜನೆ ಬಹಳ ಒಳ್ಳೆಯದು ಈ ಎಲ್ಲವುಗಳನ್ನು ರೂಪಿಸಿ ಬಲಶಾಲಿ ಸಂಘಟನೆಯಾಗಿ ಸಂಘವು ಬೆಳೆಯಲಿ ಎಂದು ನ್ಯಾ ಪ್ರಕಾಶ್ ಶೆಟ್ಟಿ ತಿಳಿಸಿದರು.

 ಸಂಘವು ಸದ್ಯ ಭವನಕ್ಕಿಂತ ನಿವೇಶನಕ್ಕೆ ಮಹತ್ವ ನೀಡದ್ದಲ್ಲಿ ಸದಸ್ಯರ ಅಗತ್ಯಗಳಿಗೆ ತ್ವರಿತವಾಗಿ ಸ್ಪಂದಿಸುತ್ತಿದ್ದೇವೆ. ಸದಸ್ಯರು ಒಂದಾಗಿ ಮುನ್ನಡೆದರೇ ಸಂಘಕ್ಕೆ ಮತ್ತು ಸದಸ್ಯರಿಗೆ ಅನುಕೂಲ ಸಾಧ್ಯತೆ ಹೆಚ್ಚಾಗಿರುತ್ತದೆ. ಅವಾಗಲೇ ಸಾಂಘಿಕತೆಗೆ ಬಲ ಬರುವುದು. ಯಾವುದೇ ಸಂಸ್ಥೆಯಲ್ಲಿ ಮನಸ್ತಾಪ ಮರೆಯಾದಾಗ ಉತ್ಸುಕತೆಯ ಮನೋಬಲ ಹೆಚ್ಚುವುದು. ಈ ಮೂಲಕ ಸಂಸ್ಥೆ ಬಲಾಢ್ಯತೆ ಹೊಂದಲು ಸಾಧ್ಯ ಎಂದು ಪತ್ರಕರ್ತರ ಭವನ ಸಮಿತಿ ಕಾರ್ಯಧ್ಯಕ್ಷ ಡಾ ಶಿವ ಎಂ.ಮೂಡಿಗೆರೆ ನುಡಿದರು.

2016-2016ಸಂಘದ ರ ಸಾಲಿನ ಲೆಕ್ಕಪರಿಶೋಧಕರನ್ನಾಗಿ ನಗರದ ಸುಪ್ರಸಿದ್ಧ ಚಾರ್ಟರ್ಡ್ ಎಕೌಂಟೆಂಟ್ ಸಿಎ ಐ.ಆರ್ ಶೆಟ್ಟಿ ಎಂಡ್ ಕಂಪೆನಿ ಅವರನ್ನೇ ಮರು ನೇಮಕಗೊಳಿಸಲಾಯಿತು. ಸಭಿಕ ಸದಸ್ಯರ ಪರವಾಗಿ ನವೀನ್ ಕೆ.ಇನ್ನಾ, ಜನಾರ್ದನ ಎಸ್.ರೈ.ಪುರಿಯಾ, ಮಮತಾ ರಮೇಶ್ ನಾಕ್, ಅಶೋಕ್ ಆರ್.ದೇವಾಡಿಗ, ಗುರುದತ್ತ್ ಎಸ್.ಪೂಂಜಾ ಮುಂಡ್ಕೂರು, ಡಾ ದಿನೇಶ್ ಶೆಟ್ಟಿ ರೆಂಜಾಳ ಮಾತನಾಡಿ ಸಂಘದ ಸಾಧನೆ ಪ್ರಶಂಸಿಸಿ ಭವಿಷ್ಯತ್ತಿನ ಉನ್ನತಿಗಾಗಿ ಸಲಹೆ-ಸೂಚನೆಗಳನ್ನಿತ್ತು ಸಲಹಿ ಶುಭಾರೈಸಿದರು.

ಸಭೆಯ ಆದಿಯಲ್ಲಿ ಗತ ಸಾಲಿನಲ್ಲಿ ಅಗಲಿದ ಎಲ್ಲಾ ಪತ್ರಕರ್ತರಿಗೆ ಮೌನಪ್ರಾರ್ಥನೆಯೊಂದಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಕ್ರೀಡಾ ಸಮಿತಿ ಕಾರ್ಯಧ್ಯಕ್ಷ  ಜಯ ಸಿ.ಪೂಜಾರಿ ವೇದಿಕೆಯಲ್ಲಿ ಆಸೀನರಾಗಿದ್ದರು. ಸಭೆಯಲ್ಲಿ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಶ್ಯಾಮ್ ಎಂ.ಹಂಧೆ, ವಿಶ್ವನಾಥ್ ವಿ.ಪೂಜಾರಿ ನಿಡ್ಡೋಡಿ, ಸುಜಾನ್ಹಾ ಲಾರೆನ್ಸ್ ಕುವೆಲ್ಲೋ, ವಿಶೇಷ ಆಮಂತ್ರಿತ ಸದಸ್ಯ ಶ್ರೀಧರ್ ಉಚ್ಚಿಲ್ ಸೇರಿದಂತೆ ಬಹುಸಂಖ್ಯೆಯ ಸದಸ್ಯರು ಹಾಜರಿದ್ದರು.

ಗೌರವ ಪ್ರಧಾನ ಕಾರ್ಯದರ್ಶಿ ರೋನ್ಸ್ ಬಂಟ್ವಾಳ್ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಹರೀಶ್ ಕೆ.ಹೆಜ್ಮಾಡಿ ಗತ ವಾರ್ಷಿಕ ಮಹಾಸಭೆಯ ವರದಿ ವಾಚಿಸಿದರು. ಗೌ ಕೋಶಾಧಿಕಾರಿ ಪ್ರೇಮನಾಥ್ ಬಿ.ಶೆಟ್ಟಿ ಮುಂಡ್ಕೂರು ಗತ ವಾರ್ಷಿಕ ಹಣಕಾಸು ಆಯವ್ಯಯ ಪಟ್ಟಿ ಮಂಡಿಸಿದರು. ಜತೆ ಕಾರ್ಯದರ್ಶಿ ಬಾಬು ಕೆ.ಬೆಳ್ಚಡ ವಾರ್ಷಿಕ ಚಟುವಟಿಕೆಗಳ ಮಾಹಿತಿಯನ್ನಿತ್ತರು. ಉಪಾಧ್ಯಕ್ಷ ದಯಾಸಾಗರ್ ಚೌಟ ಸಭಾ ಕಲಾಪ ನಡೆಸಿದರು. ಜತೆ ಕೋಶಾಧಿಕಾರಿ ಅಶೋಕ್ ಎಸ್.ಸುವರ್ಣ ಅಭಾರ ಮನ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X