Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಶೇಷ ಓದುವಿಕೆ ಕಲಾಪದಲ್ಲಿ ಲಕ್ಷಕ್ಕೂ...

ವಿಶೇಷ ಓದುವಿಕೆ ಕಲಾಪದಲ್ಲಿ ಲಕ್ಷಕ್ಕೂ ಹೆಚ್ಚು ಮಕ್ಕಳು ಭಾಗಿ

ವಾರ್ತಾಭಾರತಿವಾರ್ತಾಭಾರತಿ25 Sept 2016 11:35 PM IST
share

ಹೊಸದಿಲ್ಲಿ, ಸೆ.25: ಗ್ರಾಮೀಣ ಭಾರತದ ಒಂದು ಲಕ್ಷಕ್ಕೂ ಹೆಚ್ಚು ಮಕ್ಕಳು ಸೌರ ದೀಪಗಳ ಸೌಮ್ಯ ಬೆಳಕಿನ ಸುತ್ತ ಸೇರಿ, ಓದುವ ಹವ್ಯಾಸವನ್ನು ಬೆಳೆಸುವ ಕಾರ್ಯಕ್ರಮವೊಂದರ ಭಾಗವಾಗಿ, ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಿದ್ದಾರೆ.

ಎಳೆಯ ಮನಸ್ಸುಗಳನ್ನು ಬೆಳಗುವ ಈ ಸೆಪ್ಟಂಬರ್ 8 ಕಾರ್ಯಕ್ರಮವನ್ನು 'ಧರ್ಮ ಲೈಫ್' ಹೆಸರಿನ ಸಾಮಾಜಿಕ ಸಂಸ್ಥೆ ಆಯೋಜಿಸಿತ್ತು. ಗ್ರಾಮೀಣ ಉದ್ಯಮದ ಮೂಲಕ ಸೌರ ದೀಪಗಳಂತಹ ತನ್ನ ಉತ್ಪನ್ನಗಳ ಮಾರಾಟ ಹಾಗೂ ಶಿಕ್ಷಣದ ಮೂಲಕ ಸಬಲೀಕರಣದ ಅವಳಿ ಗುರಿಗಳ ಸಾಧನೆ ಅದರ ಉದ್ದೇಶವಾಗಿತ್ತು.
 ಆ ದಿನ ಸುಮಾರು 1,400 ಗ್ರಾಮಗಳಲ್ಲಿ 8-15ರ ನಡುವಿನ ಹರೆಯದ 1.5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗಾಗಿ ಓದುವಿಕೆಯ ಕಲಾಪಗಳನ್ನು ನಡೆಸಲಾಯಿತೆಂದು ಧರ್ಮಲೈಫ್‌ನ ಸ್ಥಾಪಕ ಹಾಗೂ ಸಿಇಒ ಗೌರವ್ ಮೆಹ್ತಾ ತಿಳಿಸಿದ್ದಾರೆ.
50ನೆ ವರ್ಷದ ಅಂತಾರಾಷ್ಟ್ರೀಯ ಸಾಕ್ಷರತಾ ದಿನದ ಯುನೆಸ್ಕೊ ಘೋಷ ವಾಕ್ಯ 'ಭೂತವನ್ನು ಓದುವುದು-ಭವಿಷ್ಯವನ್ನು ಬರೆಯುವುದು' ಎಂದಾಗಿದೆ.
ಪಾರಂಪರಿಕವಾಗಿ ಗುಣಮಟ್ಟದ ಶಿಕ್ಷಣ ಲಭ್ಯವಾಗದ ಮಕ್ಕಳಿಗೆ ಸ್ವಯಂ ಸಬಲೀಕರಣದ ಆಯುಧವೊಂದನ್ನು ನೀಡಲು ತಾವು ಬಯಸಿದ್ದೆವು. ಈ ಅಭಿಯಾನದ ಮೂಲಕ ಸ್ವಚ್ಛ ಇಂಧನದ ಸೌರ ಕಂದೀಲುಗಳ ಪ್ರಾತ್ಯಕ್ಷಿಕೆಗೂ ತಾವು ಇಚ್ಛಿಸಿದ್ದೆವು. ಅವುಗಳಿಂದ ಸೂರ್ಯಾಸ್ತದ ಬಳಿಕವೂ ದೀರ್ಘ ಸಮಯ ಗ್ರಾಮೀಣ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುತ್ತದೆಂದು ಮೆಹ್ತಾ ಹೇಳಿದ್ದಾರೆ.
ಪುಸ್ತಕಗಳ ಲಭ್ಯತೆ ಹಾಗೂ ಓದುವಿಕೆ ಯನ್ನು ವಿನೋದವನ್ನಾಗಿಸುವ ಈ ಅಭಿಯಾನ ವರ್ಷವಿಡೀ ಮುಂದು ವರಿಯಲಿದ್ದು, ಮುಂದಿನ ವರ್ಷದ ಅಂತಾರಾಷ್ಟ್ರೀಯ ಸಾಕ್ಷರತಾ ದಿನದಂದು ಸಮಾರೋಪಗೊಳ್ಳಲಿದೆ.
ಧರ್ಮಲೈಫ್, ಬಿಹಾರ, ಉತ್ತರಪ್ರದೇಶ, ರಾಜಸ್ಥಾನ, ಗುಜರಾತ್, ಕರ್ನಾಟಕ , ಮಹಾರಾಷ್ಟ್ರ, ಛತ್ತೀಸ್‌ಗಡ ಸಹಿತ ರಾಜ್ಯಗಳಲ್ಲಿ 4,295 ಗ್ರಾಮೀಣ ಉದ್ದಿಮೆಗಳನ್ನು ನಡೆಸುತ್ತಿದೆಯೆಂದು ಮೆಹ್ತಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X