Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದ್ಯ ಸೇವಿಸಿದ ಚಾಲಕನ ಜೊತೆ...

ಮದ್ಯ ಸೇವಿಸಿದ ಚಾಲಕನ ಜೊತೆ ಪ್ರಯಾಣಿಕರಿಗೂ ಸಂಚಕಾರ

ವಾರ್ತಾಭಾರತಿವಾರ್ತಾಭಾರತಿ26 Sept 2016 11:30 PM IST
share

ಚೆನ್ನೈ, ಸೆ.26: ಪಾನಮತ್ತ ಚಾಲಕ ಚಾಲನೆ ಮಾಡುತ್ತಿರುವ ಕಾರು ಮಾರಣಾಂತಿಕ ಅಪಘಾತಕ್ಕೀಡಾದಲ್ಲಿ ಚಾಲಕನ ಜೊತೆಗೆ ಅದರಲ್ಲಿ ಪ್ರಯಾಣಿಸುತ್ತಿದ್ದವರ ಮೇಲೂ ಪ್ರಕರಣ ದಾಖಲಿಸಲು ಅವಕಾಶವಿದೆ. ಅಪರಾಧಕ್ಕೆ ಕುಮ್ಮಕ್ಕು ನೀಡಿದ ಆರೋಪದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 109ರ ಅನ್ವಯ ಪ್ರಯಾಣಿಕರ ಮೇಲೂ ಪ್ರಕರಣ ದಾಖಲಿಸಬಹುದಾಗಿದೆ. ಪ್ರಯಾಣಿಕರು ಇದರಲ್ಲಿ ನೇರವಾಗಿ ಶಾಮೀಲಾಗದಿದ್ದರೂ ಕುಮ್ಮಕ್ಕು ನೀಡಿದ ಪ್ರಕರಣ ದಾಖಲಿಸಬಹುದಾಗಿದೆ ಎಂದು ಚೆನ್ನೈ ಸಂಚಾರ ಪೊಲೀಸರು ಹೇಳಿದರು.

ಆದರೆ ಈ ಕ್ರಮ ಸಾಧುವಲ್ಲ ಎನ್ನುವುದು ಅಪಘಾತ ಪ್ರಕರಣಗಳಲ್ಲಿ ವಿಶೇಷ ಪರಿಣತಿ ಹೊಂದಿರುವ ವಕೀಲರ ಅಭಿಮತ. ಇತ್ತೀಚಿನ ಇಂತಹ ಒಂದು ಪ್ರಕರಣದಲ್ಲಿ ರಾಷ್ಟ್ರೀಯ ರೇಸಿಂಗ್ ಚಾಂಪಿಯನ್ ವಿಕಾಸ್ ಆನಂದ್ ಹಾಗೂ ಆತನ ಸ್ನೇಹಿತ ಟಿ.ಚರಣ್‌ಕುಮಾರ್ ವಿರುದ್ಧ ಶಿಕ್ಷಾರ್ಹ ನರಹತ್ಯೆ ಪ್ರಕರಣ ದಾಖಲಿಸಲಾಗಿದೆ. ಇದು ಕೊಲೆಯಲ್ಲ. ಕಾರು ಚರಣ್‌ಗೆ ಸೇರಿದ್ದರೂ ಅವರು ಕಾರು ಚಾಲನೆ ಮಾಡುತ್ತಿರಲಿಲ್ಲ. ಆದರೆ ಅವರ ಸ್ನೇಹಿತ ಪಾನಮತ್ತನಾಗಿ ಚಾಲನೆ ಮಾಡುತ್ತಿರುವುದು ಮತ್ತು ಇದು ಅಪಘಾತಕ್ಕೆ ಕಾರಣವಾಗಬಹುದು ಎನ್ನುವುದು ಅವರಿಗೆ ತಿಳಿದಿತ್ತು. ಆನಂದ್ ಚಾಲನೆ ಮಾಡುತ್ತಿದ್ದಾಗ ಚರಣ್ ಏಕೈಕ ಸಹಪ್ರಯಾಣಿಕರಾಗಿದ್ದರು.

ಕಳೆದ ಫೆೆಬ್ರವರಿಯಲ್ಲೂ ಇಂತಹ ಒಂದು ಪ್ರಕರಣ ಸಂಭವಿಸಿತ್ತು. ಆದರೆ ಬಾಡಿಗೆ ಕಾರಿನಲ್ಲಿ ನೀವು ಪ್ರಯಾಣಿಸುತ್ತಿರುವಾಗ ಚಾಲಕ ಮದ್ಯ ಸೇವಿಸಿ ಚಾಲನೆ ಮಾಡಿದರೆ ಯಾರು ಹೊಣೆ ಎನ್ನುವ ಪ್ರಶ್ನೆಯನ್ನು ವಕೀಲರು ಮುಂದಿಡುತ್ತಾರೆ. ಪೊಲೀಸರು ಆರೋಪಪಟ್ಟಿ ಸಲ್ಲಿಸುವ ಮುನ್ನ ಆಳವಾಗಿ ತನಿಖೆ ನಡೆಸಬೇಕು ಎನ್ನುವುದು ಅವರ ಸಲಹೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X