ಇಂದು ಸಚಿವ ಪ್ರಮೋದ್ ಜಿಲ್ಲಾ ಪ್ರವಾಸ
ಉಡುಪಿ, ಸೆ.26: ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸೆ.27ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10ಕ್ಕೆ ಅಜ್ಜರಕಾಡು ಪುರಭವನದಲ್ಲಿ ಕ್ರೀಡಾ ನೀತಿಗೆ ಸಂಬಂಧಿಸಿದ ಸಮಾಲೋಚನಾ ಸಭೆ, ಅಪರಾಹ್ನ 12ಕ್ಕೆ ಉಪ್ಪೂರು ಕೊಳಲಗಿರಿ ಸೇಕ್ರೆಡ್ ಹಾರ್ಟ್ ಚರ್ಚ್ ಉಗ್ರಾಣ ಕಟ್ಟಡ ಉದ್ಘಾಟನೆ, 2ಗಂಟೆಗೆ ಅಜ್ಜ ರಕಾಡು ಪುರಭವನದಲ್ಲಿ ಎನ್ನೆಸ್ಸೆಸ್ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಕಾರ್ಯಕ್ರಮ. 3 ಗಂಟೆಗೆ ಉಡುಪಿಯಿಂದ ಮಂಗಳೂರು ಮೂಲಕ ಬೆಂಗಳೂರಿಗೆ.
Next Story





