Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬೆಳ್ಳಿ ಗೆದ್ದ ಸಿಂಧುಗೆ ಚಿನ್ನದಂತಹ ಡೀಲ್...

ಬೆಳ್ಳಿ ಗೆದ್ದ ಸಿಂಧುಗೆ ಚಿನ್ನದಂತಹ ಡೀಲ್ ! ಮೂರು ವರ್ಷಕ್ಕೆ ಎಷ್ಟು ಕೋಟಿ ಗೊತ್ತೇ ?

ವಾರ್ತಾಭಾರತಿವಾರ್ತಾಭಾರತಿ27 Sept 2016 7:11 PM IST
share
ಬೆಳ್ಳಿ ಗೆದ್ದ ಸಿಂಧುಗೆ ಚಿನ್ನದಂತಹ ಡೀಲ್ ! ಮೂರು ವರ್ಷಕ್ಕೆ ಎಷ್ಟು ಕೋಟಿ ಗೊತ್ತೇ ?

   ಹೈದರಾಬಾದ್, ಸೆ.27: ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಜಯಿಸಿದ ಭಾರತದ ಬ್ಯಾಡ್ಮಿಂಟನ್ ತಾರೆ ತಾರೆ ಪಿ.ವಿ. ಸಿಂಧು ಹಣದ ಹೊಳೆ ತೇಲುತ್ತಿದ್ದಾರೆ.ಇದೀಗ ಅವರು  ಸ್ಪೋರ್ಟ್ಸ್‌  ಮ್ಯಾನೇಜ್‌ಮೆಂಟ್ ಕಂಪನಿ ಬೇಸ್‌ಲೈನ್‌ನೊಂದಿಗೆ ಮೂರು ವರ್ಷಗಳಿಗೆ 50 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿದ್ದಾರೆ

 ಸಿಂಧು ಅವರದ್ದು ದೊಡ್ಡ ಡೀಲ್. ಕ್ರಿಕೆಟಿಗರನ್ನು ಹೊರತುಪಡಿಸಿದರೆ ಇತರ ಆಟಗಾರರಿಗೆ ಸಿಕ್ಕಿದ ದೊಡ್ಡ ಡೀಲ್ ಇದಾಗಿದೆ. ಬೇಸ್‌ಲೈನ್ ಕಂಪನಿಯ ಆಡಳಿತ ನಿರ್ದೇಶಕ ತುಹಿನ್ ಮಿಶ್ರಾ ಅವರು ಸಿಂಧು ಅವರು ಮಾಡಿಕೊಂಡಿರುವ ಡೀಲ್‌ನ ಬಗ್ಗೆ ಮಾಹಿತಿ ನೀಡಿದ್ದಾರೆ.
 ಸಿಂಧು ಅವರ ಹೆಚ್ಚುತ್ತಿರುವ ಜನಪ್ರಿಯತೆ ಹಲವು ಕಂಪನಿಗಳ ಗಮನ ಸೆಳೆದಿದೆ. ಮುಂದಿನ ಮೂರು ವರ್ಷಗಳ ಕಾಲ ಅವರ ಜಾಹೀರಾತು ವೌಲ್ಯವನ್ನು ಹೆಚ್ಚಿಸಲು ಬೇಸ್‌ಲೈನ್ ಕಂಪನಿ ಪ್ರಯತ್ನಿಸಲಿದೆ. ಅವರ ಅಪೂರ್ವ ಯಶಸ್ಸು ,ಸೌಜನ್ಯ ಮತ್ತು ವೌಲ್ಯಗಳ ಮೂಲಕ ಮಹಿಳೆಯರಿಗೆ ಶಕ್ತಿ ತಂದುಕೊಟ್ಟಿದ್ದಾರೆ ಎಂದು ಮಿಶ್ರಾ ಹೇಳಿದ್ದಾರೆ.
   ಬೇಸ್‌ಲೈನ್ ಮುಂದೆ ಸಿಂಧು ಅವರ ಬ್ರಾಂಡ್ ಪ್ರೊಫೈಲಿಂಗ್, ಪರವಾನಿಗೆ, ಒಡಂಬಡಿಕೆ ಮತ್ತಿತರ ವ್ಯವಹಾರಗಳನ್ನು ನೋಡಿಕೊಳ್ಳಲಿದೆ. 16 ಕಂಪನಿಗಳು ಸಿಂಧು ಜೊತೆ ಜಾಹೀರಾತು ಒಪ್ಪಂದ ಮಾಡಿಕೊಳ್ಳಲು ಮುಂದೆ ಬಂದಿದೆ. ಈಗಾಗಲೇ 9 ಕಂಪನಿಗಳ ಜೊತೆ ಒಪ್ಪಂದ ಅಂತಿಮ ಹಂತದಲ್ಲಿದೆ. ಅವರಿ ರಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಜಯಿಸಿ ತವರಿಗೆ ವಾಪಸಾದ ಬಳಿಕ ಹಲವು ಕಂಪನಿಗಳು ಅವರನ್ನು ಭೇಟಿಯಾಗಿ ಜಾಹೀರಾತು ಒಪ್ಪಂದ ಮಾಡಿಕೊಳ್ಳುವ ನಿಟ್ಟಿನಲ್ಲಿ ಮಾತುಕತೆ ನಡೆಸಿದೆ.
.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X