Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...

ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Sept 2016 10:27 PM IST
share
ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಚಿಕ್ಕಮಗಳೂರು, ಸೆ.27: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ನಗರದ ಹಳೆ ತಾಲೂಕು ಕಚೆೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ವಿಳಂಬ ಗತಿಯಲ್ಲಿ ನಡೆಯುತ್ತಿರುವ ಸರ್ವೇ ಇಲಾಖೆಯ ವಿವಿಧ ಕೆಲಸಗಳನ್ನು ಸಕಾಲದಲ್ಲಿ ಪೂರೈಸಲು ಅನುವಾಗುವಂತೆ ಕ್ರಮಕೈಗೊಳ್ಳುವುದು. ಕಂದಾಯ ದಾಖಲೆಗಳ ತಿದ್ದುಪಡಿಗೆ ತಹಶೀಲ್ದಾರ್‌ಗೆ ಸಂಪೂರ್ಣ ಅಧಿಕಾರ ನೀಡುವುದು. ನಾಡಕಚೆೇರಿಯ ಉಪತಹಶೀಲ್ದಾರ್, ರಾಜಸ್ವ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ರೈತರ ಕೆಲಸಗಳನ್ನು ಮಾಡಿಕೊಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

  ಪ್ರತಿ ಗ್ರಾಪಂ ಮಟ್ಟದಲ್ಲಿ ಫಸಲು ಪಹಣಿ ದೊರಕುವ ವ್ಯವಸ್ಥೆ ಮಾಡುವುದರೊಂದಿಗೆ ಪಹಣಿಯಲ್ಲಿ ರೈತರ ಬೆಳೆಯನ್ನು ಕಡ್ಡಾಯವಾಗಿ ನಮೂದಿಸುವುದು, ಕಂದಾಯ ನಿಗದಿಮಾಡಲು ಭೂಮಿಯನ್ನು ಎಬಿಸಿಡಿ ಎಂದು ವರ್ಗೀಕರಣ ಮಾಡಬೇಕೆಂದು ಮನ ವಿಯಲ್ಲಿ ಆಗ್ರಹಿಸಿದ್ದಾರೆ.

 ಪ್ರತಿ 2 ತಿಂಗಳಿಗೊಮ್ಮೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ರೈತ ಮುಖಂಡರೊಂದಿಗೆ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸುವುದು. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವುದು. ಅರಣ್ಯ ಭೂಮಿ ಸಾಗುವಳಿ ಮಾಡುತ್ತಿರುವ ರೈತರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ತಾಲೂಕು ಕಚೇರಿ ಮತ್ತು ಜಿಲ್ಲಾಸ್ಪತ್ರೆಯಲ್ಲಿ ವಿಧಿಸುತ್ತಿರುವ ವಾಹನ ನಿಲುಗಡೆ ಶುಲ್ಕವನ್ನು ತಕ್ಷಣ ನಿಲ್ಲಿಸಬೇಕು ಒತ್ತಾಯಿಸಿದ್ದಾರೆ.

ತೆಂಗು, ಅಡಿಕೆ, ಮೆಕ್ಕೆಜೋಳ, ತೊಗರಿ, ಈರುಳ್ಳಿ, ಅಲಸಂದೆ, ಹೆಸರು, ಉದ್ದು, ರಾಗಿ ಮತ್ತು ಭತ್ತ ಖರೀದಿ ಕೇಂದ್ರಗಳನ್ನು ತೆರೆದು ಲಾಭದಾಯಕ ಬೆಲೆ ನೀಡಿ ಸರಕಾರವೇ ಖರೀದಿಸಬೇಕು. ತರಕಾರಿಗೆ ಯಾವುದೇ ಕಾಲದಲ್ಲೂ ಕೆ.ಜಿ.ಗೆ ಕನಿಷ್ಠ 25 ರೂ.ಗಿಂತ ಕಡಿಮೆ ಇಲ್ಲದಂತೆ ಬೆಲೆ ನಿಗದಿ ಮಾಡಬೇಕೆಂದು ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಎಂ.ಸಿ.ಬಸವರಾಜ್, ರಾಜ್ಯ ಸಮಿತಿಯ ಸದಸ್ಯ ಕೆ.ಕೆ.ಕೃಷ್ಣೇಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಚಂದ್ರೇಗೌಡ ಸೇರಿದಂತೆ ಹಲವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X