Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇನ್ನು ಕತರ್ ಭೇಟಿ ಬಹಳ ಸುಲಭ

ಇನ್ನು ಕತರ್ ಭೇಟಿ ಬಹಳ ಸುಲಭ

ವಾರ್ತಾಭಾರತಿವಾರ್ತಾಭಾರತಿ28 Sept 2016 10:19 AM IST
share
ಇನ್ನು ಕತರ್ ಭೇಟಿ ಬಹಳ ಸುಲಭ

ದೋಹಾ, ಸೆ.28: ಪ್ರಮುಖ ಹೆಜ್ಜೆಯೊಂದರಲ್ಲಿ ಕತರ್ ಪ್ರವಾಸೋದ್ಯಮ ಪ್ರಾಧಿಕಾರ, ಕತರ್ ಏರ್ ವೇಸ್ ಹಾಗೂ ಕತರ್ ದೇಶದ ಆಂತರಿಕ ವ್ಯವಹಾರಗಳ ಸಚಿವಾಲಯಪರಿಷ್ಕೃತ ಪ್ರವಾಸೋದ್ಯಮ ವೀಸಾ ಯೋಜನೆಯೊಂದನ್ನು ಘೋಷಿಸಿದೆ. ಈ ದೇಶಕ್ಕೆ ಭೆೀಟಿ ನೀಡ ಬಯಸುವವರಿಗೆ ಇದರಿಂದಬಹಳಷ್ಟು ಅನುಕೂಲವಾಗಲಿದೆಯಲ್ಲದೆ ಕತರ್ ದೇಶವನ್ನು ವಿಶ್ವ ದರ್ಜೆಯ ಪ್ರವಾಸೋದ್ಯಮ ಕೇಂದ್ರವನ್ನಾಗಿ ಪರಿವರ್ತಿಸುವ ಉದ್ದೇಶವನ್ನೂ ಹೊಂದಿದೆ.
ಈ ಯೋಜನೆಯನ್ವಯ ಪ್ರಯಾಣಿಕರಿಗೆ ಹಮದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕನಿಷ್ಠ ಐದು ಗಂಟೆ ಅವಧಿಯ ಟ್ರಾನ್ಸಿಟ್ ಸಮಯ ಇದೆಯೆಂದಾದರೆ ಆತ ಅಥವಾ ಆಕೆ ಕತರ್ ದೇಶದಲ್ಲಿ 96 ಗಂಟೆಗಳ ಕಾಲ, ಅಂದರೆ ನಾಲ್ಕು ದಿನಗಳ ಕಾಲ ಎಂಟ್ರಿ ವೀಸಾ ಪಡೆಯದೆಯೇ ತಂಗಬಹುದಾಗಿದೆ.
ಈ ಹಿಂದಿ ಟ್ರಾನ್ಸಿಟ್ ವೀಸಾ ಯೋಜನೆಯಂತೆ,ಕನಿಷ್ಠಎಂಟು ಗಂಟೆಗಳ ಟ್ರಾನ್ಸಿಟ್ ಸಮಯ ಹೊಂದಿರುವ ಪ್ರಯಾಣಿಕರು ಕತರ್‌ನಲ್ಲಿ ಗರಿಷ್ಠ 48 ಗಂಟೆಗಳ ಕಾಲ, ಅಂದರೆ ಎರಡು ದಿನ ಮಾತ್ರ ತಂಗಬಹುದಾಗಿತ್ತು.
ಕತರ್ ಏರ್ ವೇಸ್ ಪ್ರಯಾಣಿಕರನ್ನು ಆಕರ್ಷಿಸಲು ಈ ಕ್ರಮ ಕೈಗೊಳ್ಳಲಾಗಿದೆಯೆಂದು ಹೇಳಲಾಗಿದ್ದು ಇದರಿಂದ ಕತರ್ ಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗಲಿದೆ ಎಂದು ಹೇಳಲಾಗಿದೆ.
ಕತರ್ ಟ್ರಾನ್ಸಿಟ್ ವೀಸಾವನ್ನು ಉಚಿತವಾಗಿ ಹಮದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲಾ ದೇಶಗಳ ನಾಗರಿಕರೂ ಪಾಸ್‌ಪೋರ್ಟ್‌ಪರಿಶೀಲನೆ ನಂತರಪಡೆಯಬಹುದಾಗಿದೆ. ವಿಶ್ವ ಪ್ರವಾಸೋದ್ಯಮ ದಿನದ ಮುನ್ನಾ ದಿನ ಈ ಹೊಸ ಯೋಜನೆಯನ್ನು ಘೋಷಿಸಲಾಗಿದೆ.
ಎಲ್ಲಾ ವೀಸಾಗಳನ್ನು ಆಂತರಿಕ ವ್ಯವಹಾರಗಳ ಸಚಿವಾಲಯದ ನಿರ್ಧಾರದಂತೆ ನೀಡಲಾಗುವುದು. ಕತರ್ ಏರ್ ವೇಸ್ ವಿಶ್ವದಾದ್ಯಂತ 150ಕ್ಕೂ ಹೆಚ್ಚು ಸ್ಥಳಗಳಿಗೆ ವಿಮಾನ ಸೇವೆಗಳನ್ನು ಒದಗಿಸುತ್ತಿದೆ.
ವಿಹಾರ ನೌಕೆಗಳಲ್ಲಿ ದೇಶ ುತ್ತಲು ಆಗಮಿಸುವ ಪ್ರವಾಸಿಗರಿಗೂಪ್ರವೇಶಪ್ರಕ್ರಿಯೆಯನ್ನು ತ್ವರಿತಗೊಳಿಸುವ ಕ್ರಮಗಳನ್ನು ಇತ್ತೀಚೆಗೆ ಕತರ್ ಅಧಿಕಾರಿಗಳು ಘೋಷಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X