ಉಡುಪಿ: ಮುಸ್ಲಿಂ ವೆಲ್ಫೇರ್ ಪದಾಧಿಕಾರಿಗಳ ಆಯ್ಕೆ

ಉಡುಪಿ, ಸೆ.28: ಉಡುಪಿ ಮುಸ್ಲಿಂ ವೆಲ್ಫೇರ್ ಅಸೋಸಿಯೇಶನ್‌ನ 34ನೆ ಮಹಾಸಭೆಯು ಇತ್ತೀಚೆಗೆ ಸಂಸ್ಥೆಯ ಕಚೇರಿಯಲ್ಲಿ ಜರಗಿತು.
ಈ ಸಂದರ್ಭದಲ್ಲಿ 2016-17ನೆ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಕಲ್ಯಾಣಪುರ ಅಬ್ದುಲ್ ಗಫೂರ್, ಉಪಾಧ್ಯಕ್ಷರಾಗಿ ಕೆ.ಅಬ್ದುಲ್ ಮಜೀದ್, ಕಾರ್ಯದರ್ಶಿಯಾಗಿ ರಿಯಾಝ್ ಅಹ್ಮದ್, ಜೊತೆ ಕಾರ್ಯದರ್ಶಿಯಾಗಿ ಅಲ್ತಾಫ್ ಅಹ್ಮದ್, ಕೋಶಾಧಿಕಾರಿ ಯಾಗಿ ಝಾಕೀರ್ ಹುಸೈನ್, ಕಾರ್ಯಕಾರಿ ಸಮಿತಿ ಸದಸ್ಯರುಗಳಾಗಿ ಉಸ್ಮಾನ್ ಅಲಿ, ಗಫೂರ್ ಆದಿಉಡುಪಿ, ಫಯಾಝ್ ಅಹ್ಮದ್, ಖಾಲಿದ್ ಅಬ್ದುಲ್ ಅಝೀಝ್, ಯು.ಇಬ್ರಾಹೀಂ ಅವರನ್ನು ಆಯ್ಕೆ ಮಾಡಲಾಯಿತು.
Next Story





