Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಡಬ:ಠಾಣೆಯೆದುರು ಕೆಎಸ್ಸಾರ್ಟಿಸಿ...

ಕಡಬ:ಠಾಣೆಯೆದುರು ಕೆಎಸ್ಸಾರ್ಟಿಸಿ ನಿರ್ವಾಹಕನ ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು

ವಾರ್ತಾಭಾರತಿವಾರ್ತಾಭಾರತಿ28 Sept 2016 7:15 PM IST
share
ಕಡಬ:ಠಾಣೆಯೆದುರು ಕೆಎಸ್ಸಾರ್ಟಿಸಿ ನಿರ್ವಾಹಕನ ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ ಸಂಬಂಧಿಕರು

ಕಡಬ, ಸೆ.28: ಸುಬ್ರಹ್ಮಣ್ಯ ಸಮೀಪದ ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕೆಎಸ್ಸಾರ್ಟಿಸಿ ನಿರ್ವಾಹಕ ದೇವದಾಸ್ ಎಂಬವರ ಶವವು ಬುಧವಾರ ಕುಮಾರಧಾರಾ ಸೇತುವೆಯಿಂದ ಸುಮಾರು ಎರಡು ಕಿ.ಮೀ. ಕೆಳಗಡೆ ಬಟ್ಟಕಯ ಎಂಬಲ್ಲಿ ದೊರೆತಿದ್ದು, ಮೃತರಿಗೆ ರವಿವಾರ ಕಡಬ ಠಾಣೆಯಲ್ಲಿ ಹಲ್ಲೆಗೈಯಲಾಗಿದೆ ಎಂದು ಆರೋಪಿಸಿ ಕುಟುಂಬಿಕರು ಮೃತದೇಹವನ್ನು ಕಡಬ ಠಾಣೆಯ ಮುಂಭಾಗದಲ್ಲಿಟ್ಟು ಪ್ರತಿಭಟನೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ.

ಚಿಲ್ಲರೆ ನೀಡುವ ವಿಚಾರದಲ್ಲಿ ಯುವತಿಯೋರ್ವಳ ಹಾಗೂ ಬಸ್ಸು ನಿರ್ವಾಹಕ ದೇವದಾಸ್ ಮಧ್ಯೆ ವಾಗ್ವಾದ ನಡೆದು, ಬಳಿಕ ವಿಚಾರ ಕಡಬ ಠಾಣೆಯ ಮೆಟ್ಟಿಲೇರಿತ್ತು. ಕಡಬ ಠಾಣೆಯಲ್ಲಿ ದೇವದಾಸ್‌ರನ್ನು ವಿಚಾರಣೆ ನಡೆಸಿ ಅವರ ಕೈಯಲ್ಲಿದ್ದ ಹೆಚ್ಚುವರಿ 400 ರೂ.ಗಳನ್ನು ತೆಗೆದು ಯುವತಿಯ ಕೈಗೆ ನೀಡಿ, ಇಬ್ಬರನ್ನೂ ವಾಪಸ್ ಕಳುಹಿಸಲಾಗಿತ್ತು ಎನ್ನಲಾಗಿದೆ. ಇದರಿಂದ ಅವಮಾನಗೊಂಡ ದೇವದಾಸ್ ಡೆತ್‌ನೋಟ್ ಬರೆದಿಟ್ಟು ಕುಮಾರಧಾರಾ ನದಿಗೆ ಹಾರುವ ಮೂಲಕ ಆತ್ಮಹತ್ಯೆಗೈದಿದ್ದರು.

ಶವವನ್ನು ಸುಬ್ರಹ್ಮಣ್ಯದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕಡಬ ಠಾಣೆಗೆ ತೆಗೆದುಕೊಂಡು ಬಂದು ಆಂಬ್ಯುಲೆನ್ಸನ್ನು ಠಾಣೆಯ ಮುಂಭಾಗದಲ್ಲಿಟ್ಟು ಮೃತರ ಮಗನಾದ ಪವನ್, ಹಾಗೂ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದಭರ್ದಲ್ಲಿ ಪುತ್ತೂರು ಎಎಸ್ಪಿ ರಿಷ್ಯಂತ್ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ, ಉನ್ನತ ಅಧಿಕಾರಿಗಳಿಂದ ಪ್ರಕರಣದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಸಿಬ್ಬಂದಿಯ ಮೇಲೆ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ ಬಳಿಕ ಮೃತದೇಹವನ್ನು ಕೊಂಡೊಯ್ಯಲಾಯಿತು.

ಪುತ್ತೂರು ಗ್ರಾಮಾಂತರ ಸರ್ಕಲ್ ಇನ್‌ಸ್ಪೆಕ್ಟರ್ ಅನಿಲ್ ಕುಲಕರ್ಣಿ, ಡಿಸಿಐಬಿ ಇನ್‌ಸ್ಪೆಕ್ಟರ್ ಅಮಾನುಲ್ಲಾ, ಸುಳ್ಯ ಇನ್‌ಸ್ಪೆಕ್ಟರ್ ಕೃಷ್ಣಯ್ಯ, ಸುಳ್ಯ ಸಬ್‌ಇನ್‌ಸ್ಪೆಕ್ಟರ್ ಚಂದ್ರಶೇಖರ, ಸಂಪ್ಯ ಸಬ್‌ಇನ್‌ಸ್ಪೆಕ್ಟರ್ ಖಾದರ್, ಬಂಟ್ವಾಳ ಟ್ರಾಫಿಕ್ ಸಬ್ ಇನ್‌ಸ್ಪೆಕ್ಟರ್ ರತನ್ ಹಾಗೂ ಸಿಬ್ಬಂದಿ ಸ್ಥಳದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X