Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಹ್ಮಾವರ ರುಡ್‌ಸೆಟ್: ಉಚಿತ ತರಬೇತಿಗೆ...

ಬ್ರಹ್ಮಾವರ ರುಡ್‌ಸೆಟ್: ಉಚಿತ ತರಬೇತಿಗೆ ಅರ್ಜಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ28 Sept 2016 11:49 PM IST
share

 ಬ್ರಹ್ಮಾವರ, ಸೆ.28: ಇಲ್ಲಿಗೆ ಸಮೀಪದ ಹೇರೂರಿನಲ್ಲಿರುವ ರುಡ್‌ಸೆಟ್ ಸಂಸ್ಥೆಯಲ್ಲಿ ಮುಂಬರುವ ತಿಂಗಳಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿ ಉಚಿತ ತರಬೇತಿಯನ್ನು ಆಯೋಜಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ನ.11ರಿಂದ ಡಿ.1ರವರೆಗೆ 30ದಿನಗಳ ಎಲ್‌ಸಿಡಿ, ಎಲ್‌ಇಡಿ ಟಿವಿ ಹಾಗೂ ಎಲ್ಲ ಇತರ ಡಿಟಿಎಚ್ ಮತ್ತು ಡಿವಿಡಿ ದುರಸ್ತಿ ತರಬೇತಿ ಹಾಗೂ ನ.4ರಿಂದ ಡಿ.3ರವರೆಗೆ ಒಟ್ಟು 30ದಿನಗಳ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ದುರಸ್ತಿ ತರಬೇತಿಯನ್ನು ರುಡ್‌ಸೆಟ್ ಸಂಸ್ಥೆಯಲ್ಲಿ ಆಯೋಜಿಸಲಾಗಿದೆ.
ಅಲ್ಲದೆ ಸಂಸ್ಥೆಯಲ್ಲಿ ಅ.17ರಿಂದ 22ರವರೆಗೆ ಆರು ದಿನಗಳ ಪೇಪರ್ ಬ್ಯಾಗ್ ಮತ್ತು ಬಟ್ಟೆ ಬ್ಯಾಗ್ ತಯಾರಿ ತರಬೇತಿ ಮತ್ತು ಅ.13ರಿಂದ 27ರವರೆಗೆ 15 ದಿನಗಳ ಕಾಲ ಸಿಸಿ ಟಿವಿ ದುರಸ್ತಿ ಮತ್ತು ನಿರ್ವಹಣಾ ತರಬೇತಿಯನ್ನು ನೀಡಲಾಗುತ್ತದೆ.
ಉಡುಪಿ, ಶಿವಮೊಗ್ಗ ಹಾಗೂ ಉತ್ತರಕನ್ನಡ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ 18ರಿಂದ 45ವರ್ಷ ವಯೋಮಿತಿಯೊಳಗಿರುವ, ಸ್ವಉದ್ಯೋಗ ಮಾಡಲು ಆಸಕ್ತಿ ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ತರಬೇತಿಯಲ್ಲಿ ಸಂಬಂಧಪಟ್ಟ ವಿಷಯದ ಜೊತೆಗೆ ಉದ್ಯಮ ನಿರ್ವಹಣೆ ಹಾಗೂ ಬ್ಯಾಂಕ್‌ನ ವ್ಯವಹಾರದ ಬಗ್ಗೆ ಮಾಹಿತಿ ನೀಡಲಾಗುವುದು. ಸಂಸ್ಥೆಯಲ್ಲಿ ನೀಡುವ ತರಬೇತಿಗಳು ಸಂಪೂರ್ಣ ಉಚಿತವಾಗಿದ್ದು, ವಸತಿಯುತವಾಗಿವೆ. ಆಸಕ್ತರು ಕೂಡಲೇ ತಮ್ಮ ಹೆಸರು, ವಿಳಾಸ, ದೂಸಂ, ವಯಸ್ಸು, ವಿದ್ಯಾರ್ಹತೆ ಮತ್ತು ಅನುಭವಗಳ ವಿವರಗಳೊಂದಿಗೆ ಅರ್ಜಿ ಸಲ್ಲಿಸಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ದೂ.ಸಂ.:0820-2563455/ ಮೊ.ನಂ.:9449862808 ರನ್ನು ಸಂಪರ್ಕಿಸಬಹುದು ಅಥವಾ ಸಂಸ್ಥೆಯ ವೆಬ್‌ಸೈಟ್ ಡಿಡಿಡಿ.್ಟ್ಠಛಿಠಿಜಿಠ್ಟಿಜ್ಞಿಜ್ಞಿಜ.ಟ್ಟಜಗೆ ಭೇಟಿ ನೀಡಬಹುದು.
ಅರ್ಜಿ ಸಲ್ಲಿಸಬೇಕಾದ ವಿಳಾಸ: ನಿರ್ದೇಶಕರು, ರುಡ್‌ಸೆಟ್ ಸಂಸ್ಥೆ, 52ನೆ ಹೇರೂರು, ಬ್ರಹ್ಮಾವರ-576213 ಉಡುಪಿ ಜಿಲ್ಲೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X