ಮಂಗಳೂರು, ಸೆ.28 : ಕರ್ನಾಟಕ ರಾಜ್ಯ ಗ್ರಾಪಂ ನೌಕರರ ಸಂಘದ ವತಿಯಿಂದ ಸೆ.30ರಂದು ಬೆಳಗ್ಗೆ 10ಕ್ಕೆ ಸಂಘದರಾಜ್ಯಾಧ್ಯಕ್ಷ ಮಾರುತಿ ಮಾನ್ಪಡೆ ಅವರಿಗೆ ಸನ್ಮಾನ ಸಮಾರಂಭವು ಮಂಗಳೂರಿನ ರಾಜ್ಯ ಸರಕಾರಿ ನೌಕರರ ಭವನದಲ್ಲಿ ಏರ್ಪಡಿಸಲಾಗಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸನ್ಮಾನಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.