Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲು ಗೋರಕ್ಷಕರನ್ನು ನಿಷೇಧಿಸಿ:...

ಮೊದಲು ಗೋರಕ್ಷಕರನ್ನು ನಿಷೇಧಿಸಿ: ಪ್ರಧಾನಿಗೆ ಉವೈಸಿ ಸವಾಲು

ವಾರ್ತಾಭಾರತಿವಾರ್ತಾಭಾರತಿ29 Sept 2016 9:03 AM IST
share
ಮೊದಲು ಗೋರಕ್ಷಕರನ್ನು ನಿಷೇಧಿಸಿ: ಪ್ರಧಾನಿಗೆ ಉವೈಸಿ ಸವಾಲು

ಹೈದರಾಬಾದ್, ಸೆ.29: ಮೋದಿ ಸರ್ಕಾರಕ್ಕೆ ಅಲ್ಪಸಂಖ್ಯಾತರ ಸಬಲೀಕರಣದ ಬಗ್ಗೆ ನೈಜ ಕಳಕಳಿ ಇದ್ದರೆ, ಕೇಂದ್ರ ಸರ್ಕಾರ ಗೋರಕ್ಷಕರನ್ನು ಸಂಪೂರ್ಣವಾಗಿ ನಿಷೇಧಿಸಲಿ ಎಂದು ಎಂಐಎಂ ಪಕ್ಷದ ಅಧ್ಯಕ್ಷ ಅಸಾದುದ್ದೀನ್ ಉವೈಸಿ ಸವಾಲು ಹಾಕಿದ್ದಾರೆ.
 ಅಲ್ಪಸಂಖ್ಯಾತರನ್ನು ತಲುಪುವ ಸಲುವಾಗಿ ಕೇಂದ್ರ ಸರ್ಕಾರ ಪ್ರಗತಿ ಪಂಚಾಯತ್ ಯೋಜನೆಯನ್ನು ಆರಂಭಿಸಿದ ಬಗ್ಗೆ ಪಕ್ಷದ ಕೇಂದ್ರ ಕಚೇರಿಯಲ್ಲಿ ವರದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ರೀತಿ ಪ್ರತಿಕ್ರಿಯಿಸಿದರು.
"ಪ್ರೋಗ್ರೆಸ್ ಪಂಚಾಯತ್ ಯೋಜನೆಗೆ ಅವರು ಚಾಲನೆ ನೀಡಿದ ಹರ್ಯಾಣದಲ್ಲೇ ಇಬ್ಬರು ಮುಸ್ಲಿಂ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿ, ಇಬ್ಬರನ್ನು ಹತ್ಯೆ ಮಾಡಲಾಗಿದೆ. ಅವರು ಗೋಮಾಂಸ ಸೇವಿಸಿದ್ದಾಗಿ ಹೇಳಿದ್ದೇ ಅವರ ಹತ್ಯೆಗೆ ಕಾರಣ. ಬಿರಿಯಾನಿಯಲ್ಲಿ ಮಾಂಸವನ್ನು ತಡೆಯುವ ಹೆಸರಿನಲ್ಲಿ ಮುಸ್ಲಿಮರಿಗೆ ಕಿರುಕುಳ ನೀಡಲಾಗುತ್ತಿದೆ. ಸರ್ಕಾರಕ್ಕೆ ಸಾಧ್ಯವಿದ್ದರೆ ಗುರುಗಾಂವ್‌ನಲ್ಲಿರುವ ಪಂಚತಾರಾ ಹೋಟೆಲ್‌ಗಳ ಮೇಲೆ ದಾಳಿ ಮಾಡಲಿ" ಎಂದು ಸವಾಲೆಸೆದರು.
ಅಲ್ಪಸಂಖ್ಯಾತರ ಸಬಲೀಕರಣ ಮೂಲಕ ಮೋದಿ ಸರ್ಕಾರ, ನಮ್ಮ ಸಮುದಾಯಕ್ಕೆ ಯಾವುದೇ ನೆರವು ನೀಡುತ್ತಿಲ್ಲ. ಅದು ಸಂವಿಧಾನಾತ್ಮಕ ಕರ್ತವ್ಯ. ಮುಸ್ಲಿಮರಿಗೆ ಶೇಕಡ 5 ಮೀಸಲಾತಿ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದ್ದರೂ, ಬಿಜೆಪಿ ಸರ್ಕಾರ ಅದನ್ನು ಅನುಷ್ಠಾನಕ್ಕೆ ತಂದಿಲ್ಲ. ಆದರೆ ಹರ್ಯಾಣ, ರಾಜಸ್ಥಾನದಲ್ಲಿ ಆರ್ಥಿಕವಾಗಿ ಬಡವರು ಎಂಬ ಕಾರಣಕ್ಕೆ ಜಾಟ್ ಸಮುದಾಯಕ್ಕೆ ಮೀಸಲಾತಿ ಒದಗಿಸಲಾಗಿದೆ. ಗುಜರಾತ್‌ನಲ್ಲಿ ಪಟೇಲರಿಗೆ ಈ ಸೌಲಭ್ಯ ನೀಡಲಾಗಿದೆ ಎಂದು ಚುಚ್ಚಿದರು.
ಈ ಯೋಜನೆಯನ್ನು ಕೇಂದ್ರ ಸರ್ಕಾರ, ಕಾಶ್ಮೀರದಲ್ಲಿ ಆರಂಭಿಸಬೇಕಿತ್ತು. ಆದರೆ ಕೇಂದ್ರದ ಆದ್ಯತೆಯೇ ಸರಿ ಇಲ್ಲ. ಮುಸ್ಲಿಮರನ್ನು ಸಬಲೀಕರಣ ಮಾಡುವುದಾಗಿ ಹೇಳುವ ಮೋದಿ, ಅಲಿಗಢ ವಿಶ್ವವಿದ್ಯಾನಿಲಯಕ್ಕೆ ಅಲ್ಪಸಂಖ್ಯಾತ ಸೌಲಭ್ಯ ಒದಗಿಸುವುದಕ್ಕೆ ಏಕೆ ಅಪಸ್ವರ ಎತ್ತುತ್ತಿದ್ದಾರೆ ಎಂದು ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X