Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕದ ಸಲಹೆ ತಮಿಳುನಾಡು ಒಪ್ಪಿಲ್ಲ:...

ಕರ್ನಾಟಕದ ಸಲಹೆ ತಮಿಳುನಾಡು ಒಪ್ಪಿಲ್ಲ: ಉಮಾಭಾರತಿ

ಕಾವೇರಿ ನದಿ ನೀರು ಹಂಚಿಕೆ ವಿವಾದ

ವಾರ್ತಾಭಾರತಿವಾರ್ತಾಭಾರತಿ29 Sept 2016 3:06 PM IST
share
ಕರ್ನಾಟಕದ ಸಲಹೆ ತಮಿಳುನಾಡು ಒಪ್ಪಿಲ್ಲ: ಉಮಾಭಾರತಿ

 ಹೊಸದಿಲ್ಲಿ, ಸೆ.29: ನಾವು ಸುಪ್ರೀಂಕೋರ್ಟ್ ಸಲಹೆಯಂತೆ ಕಾವೇರಿ ನದಿ ನೀರಿನ ವಿವಾದಕ್ಕೆ ಸಂಬಂಧಿಸಿ ಮಧ್ಯಸ್ಥಿಕೆ ಸಭೆ ನಡೆಸಿದ್ದು, ತಜ್ಞರ ತಂಡ ಕಳುಹಿಸಬೇಕೆಂಬ ಕರ್ನಾಟಕದ ಸಲಹೆಗೆ ತಮಿಳುನಾಡು ಒಪ್ಪಿಗೆ ನೀಡಿಲ್ಲ ಎಂದು ಜಲ ಸಂಪನ್ಮೂಲ ಸಚಿವೆ ಉಮಾಭಾರತಿ ಹೇಳಿದ್ದಾರೆ.

 ನಾವು ಎರಡೂ ರಾಜ್ಯಗಳ ಅಭಿಪ್ರಾಯವನ್ನು ಪಡೆದಿದ್ದೇವೆ. ಸಭೆಯಲ್ಲಿ ನಡೆದ ಚರ್ಚೆಯ ಮಾಹಿತಿಯನ್ನು ಅಟಾರ್ನಿ ಜನರಲ್ ಮೂಲಕ ಸುಪ್ರೀಂಕೋರ್ಟ್‌ಗೆ ಮಾಹಿತಿ ನೀಡುತ್ತೇವೆ ಎಂದು ಉಮಾಭಾರತಿ ಹೇಳಿದರು.

ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಇಲ್ಲಿನ ಶ್ರಮಶಕ್ತಿ ಭವನದಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ ನೇತೃತ್ವದಲ್ಲಿ ನಡೆದ ಮಧ್ಯಸ್ಥಿಕೆ ಸಭೆ ಗುರುವಾರ ಬೆಳಗ್ಗೆ ಆರಂಭವಾಯಿತು.

ಇನ್ನು ಮುಂದೆ ತಮಿಳುನಾಡಿಗೆ ಕಾವೇರಿ ನೀರನ್ನು ಬಿಡಲು ಸಾಧ್ಯವಿಲ್ಲ. ರಾಜ್ಯದಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆ ಎದುರಾಗಿದೆ. ಎರಡೂ ರಾಜ್ಯಗಳಿಗೆ ಕೇಂದ್ರದ ತಜ್ಞರ ತಂಡ ಕಳುಹಿಸಿಕೊಡಬೇಕು. ತಜ್ಞರ ತಂಡ ಸರಿಯಾದ ವರದಿ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆಯಲ್ಲಿ ಆಗ್ರಹಿಸಿದರು.

 ಕಾನೂನು ಬಾಹಿರ ಶಕ್ತಿಗಳಿಗೆ ಕರ್ನಾಟಕ ಅವಕಾಶ ನೀಡುತ್ತಿದೆ. ಕರ್ನಾಟಕದಲ್ಲಿ ತಮಿಳರ ಆಸ್ತಿ-ಪಾಸ್ತಿಗೆ ಹಾನಿ ಮಾಡಲಾಗಿದೆ. ಕೇಂದ್ರ ಸರಕಾರ ತಕ್ಷಣವೇ ಕಾವೇರಿ ನಿರ್ವಹಣ ಮಂಡಳಿಯನ್ನು ರಚಿಸಬೇಕು. ಕರ್ನಾಟಕ ಸುಪ್ರೀಂಕೋರ್ಟ್ ಆದೇಶ ಪಾಲಿಸಿಲ್ಲ. ಉದ್ದೇಶಪೂರ್ವಕವಾಗಿ ಕಾನೂನು ಉಲ್ಲಂಘನೆ ಮಾಡಿದೆ’’ಎಂದು ತಮಿಳುನಾಡು ಸಿಎಂ ಬರೆದ ಭಾಷಣವನ್ನು ಕಾರ್ಯದರ್ಶಿ ರಾಮ್‌ಮೋಹನ್ ರಾವ್ ಸಭೆಗೆ ಓದಿ ಹೇಳಿದರು.

ಸಭೆಯಲ್ಲಿ ಕರ್ನಾಟಕದ ಪರ ಮುಖ್ಯಮಂತ್ರಿ ಸಿದ್ಧರಾಮಯ್ಯ, ಜಲ ಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ್, ಕಾನೂನು ಸಚಿವ ಟಿ.ಬಿ. ಜಯಚಂದ್ರ, ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಹಾಗೂ ನೀರಾವರಿ ಇಲಾಖೆಯ ಕಾರ್ಯದರ್ಶಿ ರಾಕೇಶ್ ಭಾಗವಹಿಸಿದ್ದರು. ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅನಾರೋಗ್ಯದ ನಿಮಿತ್ತ ಚೆನ್ನೈ ಆಸ್ಪತ್ರೆಯಲ್ಲಿ ದಾಖಲಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಲೋಕೋಪಯೋಗಿ ಸಚಿವ ಪಳನಿ ಸ್ವಾಮಿ, ಮುಖ್ಯ ಕಾರ್ಯದರ್ಶಿ ರಾಮಮೋಹನ್ ರಾವ್ ಹಾಜರಿದ್ದರು.

 ಈ ಮಹತ್ವದ ಸಭೆಯಲ್ಲಿ ಕೇಂದ್ರ ಜಲಸಂಪನ್ಮೂಲ ಖಾತೆಯ ರಾಜ್ಯ ಸಚಿವ ಸಂಜೀವ್ ಕುಮಾರ್ ಬಾಲ್ಯಾನ್ ಉಪಸ್ಥಿತರಿದ್ದರು.

.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X