Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಕ್ಷಕರ ಕಾರ್ಯ ಪರಮೋಚ್ಚ ತಪಸ್ಸು:...

ಶಿಕ್ಷಕರ ಕಾರ್ಯ ಪರಮೋಚ್ಚ ತಪಸ್ಸು: ಚಟ್ನಳ್ಳಿ ಮಹೇಶ್

ವಿಶೇಷ ಉಪನ್ಯಾಸ

ವಾರ್ತಾಭಾರತಿವಾರ್ತಾಭಾರತಿ29 Sept 2016 10:01 PM IST
share
ಶಿಕ್ಷಕರ ಕಾರ್ಯ ಪರಮೋಚ್ಚ ತಪಸ್ಸು: ಚಟ್ನಳ್ಳಿ ಮಹೇಶ್

ಚಿಕ್ಕಮಗಳೂರು, ಸೆ.29: ಶಿಕ್ಷಕರ ಕಾರ್ಯ ಪರಮೋಚ್ಚ ತಪಸ್ಸು. ಅನೀತಿಯ ಕಳೆಕಿತ್ತು, ಪ್ರೀತಿ, ಕಾರುಣ್ಯ, ವಿನಯ, ವಿಧೇಯತೆ, ನೈತಿಕ ವೌಲ್ಯಗಳನ್ನು ಭಿತ್ತಿ, ಸದ್ಭಾವನೆ ಬೆಳೆಸುವುದೇ ಗುರುವಿನ ಕಾರ್ಯ ಎಂದು ಸಾಹಿತಿ ಚಟ್ನಳ್ಳಿಮಹೇಶ್ ವಿಶ್ಲೇಷಿಸಿದರು.

ಮಾಧ್ಯಮ ಸಂಸ್ಕೃತಿ ಪ್ರತಿಷ್ಠಾನ ನಗರದ ಮೊರಾರ್ಜಿ ದೇಸಾಯಿ ವಸತಿ ಪಿಯು ವಿಜ್ಞಾನ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಶಿಕ್ಷಣದ ಪ್ರಸ್ತುತತೆ ಕುರಿತಂತೆ ವಿಶೇಷ ಉಪನ್ಯಾಸ ನೀಡಿ ಅವರು ಸಂವಾದಿಸಿದರು. ಶಿಕ್ಷಣದಿಂದ ಬುದ್ಧಿ, ಭಾವಗಳು ಅರಳಿ ಸಮನ್ವಯಗೊಳ್ಳಬೇಕು. ಶಿಕ್ಷಣ ಅರಳಿಸಬೇಕೆ ಹೊರತು ಕೆರಳಿಸುವಂತಾಗಬಾರದು. ಲೋಕವೆಂಬ ವಿಶ್ವವಿದ್ಯಾಲಯದಲ್ಲಿ ಜೀವನವೇ ಪಾಠಶಾಲೆಯಾದರೆ ಗಟ್ಟಿಯಾಗಿ ಬೆಳೆಯಬಹುದೆಂದ ಮಹೇಶ್, ಸುತ್ತಲಿನ ಸಮಕಾಲೀನ ಸಮಸ್ಯೆಗಳು ನಮ್ಮನ್ನು ಕಾಡಿದಾಗ ಮಾತ್ರ ನಾಯಕರಾಗಿ ರೂಪುಗೊಳ್ಳಬಹುದು. ಸಮಾಜದ ಘನತೆಯನ್ನು ಎತ್ತರಿಸುವಂತೆ ಶಿಕ್ಷಕರು ಯುವ ಪೀಳಿಗೆಯನ್ನು ರೂಪಿಸಬೇಕು ಎಂದರು.

  ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕವಿತಾ ಲಿಂಗರಾಜ್ ಸಮಾರಂಭವನ್ನು ಉದ್ಘಾಟಿಸಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿ, ‘ಗುರುವಿನ ಗುಲಾಮನಾಗುವವರೆಗೆ ಸಿಗದಯ್ಯ ಮುಕ್ತಿ’ ಎನ್ನುವಂತೆ ಗುರುವಿನ ಮಾರ್ಗದರ್ಶನ ಅಗತ್ಯ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ವಿದ್ಯಾರ್ಥಿಗಳು ಆದ್ಯತೆ ನೀಡಬೇಕು. ಗುರುಹಿರಿಯರನ್ನು, ಅನ್ನದಾತ ರೈತ, ದೇಶಕಾಯುವ ಸೈನಿಕರನ್ನು ಗೌರವಭಾವದಿಂದ ಕಾಣಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಛ, ಸದೃಢ, ಸಮೃದ್ಧ ಭಾರತ ನಿರ್ಮಾಣದ ಪ್ರಯತ್ನಕ್ಕೆ ಯುವಜನತೆ ಕೈಜೋಡಿಸಬೇಕೆಂದರು.

   ರಾಷ್ಟ್ರ ಪ್ರಶಸ್ತಿ ಪುರಸ್ಕೃತ ದೈಹಿಕಶಿಕ್ಷಕ ಎಸ್.ಈ.ಲೋಕೇಶ್ವರಾಚಾರ್ ಕೃತಜ್ಞತೆ ಸಲ್ಲಿಸಿ ಮಾತನಾಡಿ, ಹಲವರ ಸಹಕಾರ ಮತ್ತು ಸಹಾಯದಿಂದ ಚಿಕ್ಕ ಸಾಧನೆ ಮಾಡಲು ಸಾಧ್ಯವಾಗಿದೆ. ಪ್ರಶಸ್ತಿ ಹಾಗೂ ಗೌರವಗಳು ಜವಾಬ್ದಾರಿಯನ್ನು ಹೆಚ್ಚಿಸಿದೆ. ಉಳಿದಿರುವ ನಾಲ್ಕೈದು ವರ್ಷಗಳ ಸೇವಾವಧಿಯಲ್ಲಿ ಮತ್ತಷ್ಟು ಒಳ್ಳೆಯ ಕೆಲಸಮಾಡುವ ಆಶಯವಿದೆ ಎಂದು ಹೇಳಿದರು.

ಪ್ರಾಂಶುಪಾಲ ಕೆ.ಎಸ್.ಶಿವಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾಧ್ಯಮಸಂಸ್ಕೃತಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಪ್ರಭುಲಿಂಗಶಾಸ್ತ್ರಿ ಪ್ರಾಸ್ತಾವಿಸಿದರು. ಯಶಸ್ವಿನಿ ಪ್ರಾರ್ಥಿಸಿದರು. ಉಪನ್ಯಾಸಕರಾದ ವಿಜಯ ಮತ್ತು ಪ್ರದೀಪ ಸಂವಾದ ನಡೆಸಿಕೊಟ್ಟರು. ಉಪನ್ಯಾಸಕರಾದ ಎಸ್.ಡಿ.ಸುಜಾತಾ ಸ್ವಾಗತಿಸಿ, ಎಂ.ಎನ್.ಭಾಸ್ಕರ್ ನಿರೂಪಿಸಿ, ಮಾ.ಸಂ.ಪ್ರ. ಕಾರ್ಯದರ್ಶಿ ಸುಮಿತ್ರಾ ಶಾಸ್ತ್ರಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X