Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋಟ್ಯಂತರ ರೂ.ಬೆಲೆ ಬಾಳುವ ಸರಕಾರಿ ಜಾಗ...

ಕೋಟ್ಯಂತರ ರೂ.ಬೆಲೆ ಬಾಳುವ ಸರಕಾರಿ ಜಾಗ ವಶಕ್ಕೆ

ವಾರ್ತಾಭಾರತಿವಾರ್ತಾಭಾರತಿ29 Sept 2016 10:05 PM IST
share
ಕೋಟ್ಯಂತರ ರೂ.ಬೆಲೆ ಬಾಳುವ ಸರಕಾರಿ ಜಾಗ ವಶಕ್ಕೆ

 <ಎಚ್.ಎಂ ರಘು

ಕುಶಾಲನಗರ, ಸೆ.29: ಪಟ್ಟಣ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಸರಕಾರಿ ಜಾಗವನ್ನು ಖಾಸಗಿ ವ್ಯಕ್ತಿಗಳು ಕಬಳಿಕೆ ಮಾಡಿಕೊಂಡಿರುವುದನ್ನು ಮನಗಂಡಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡಿ ಜಾಗವನ್ನು ಪಂಚಾಯತ್‌ನ ವಶಕ್ಕೆ ಪಡೆದುಕೊಂಡ ಘಟನೆ ವರದಿಯಾಗಿದೆ.

ಪಟ್ಟಣವು ದಿನದಿಂದ ದಿನಕ್ಕೆ ಬೆಳೆದಂತೆ ಭೂಮಿಯ ಬೆಲೆೆ ಗಗನಕ್ಕೆ ಏರುತ್ತ್ತಿದೆ. ಹೊಸದಾಗಿ ಆರಂಭಗೊಳ್ಳುತ್ತಿರುವ ಸಾಯಿ ಬಡವಾಣೆಯಲ್ಲಿ ಸರಕಾರಿ ಜಾಗವಿದ್ದು, ಅದರಲ್ಲಿ 22ಸೆಂಟ್ಸ್ ಜಾಗವನ್ನು ಬಡಾವಣೆಯ ಮಾಲಕರು ಅಕ್ರಮವಾಗಿ ವಶಕ್ಕೆ ತೆಗೆದುಕೊಂಡು ಕಟ್ಟಡವನ್ನು ಕಟ್ಟುತ್ತಿರುವ ಸಂದರ್ಭದಲ್ಲಿ ಪಪಂ ಮುಖ್ಯಾಧಿಕಾರಿ ಎ.ಎಂ ಶ್ರೀಧರ್ ಹಾಗೂ ಅಧ್ಯಕ್ಷ ಎಂ.ಎಂ.ಚರಣ್‌ರವರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದಾಗ 1.50 ಕೋಟಿ ರೂ. ಬೆಲೆ ಬಾಳುವ ಸರಕಾರಿ ಜಾಗ ಕಬಳಿಕೆ ಆಗಿರುವುದು ಗಮನಕ್ಕೆ ಬಂದಿದೆ. ಕೂಡಲೇ ಕಟ್ಟಡ ಕಾಮಗಾರಿ ನಿಲ್ಲಿಸಿ, ಸರಕಾರಿ ಜಾಗಕ್ಕೆ ಅಕ್ರಮವಾಗಿ ಪ್ರವೇಶ ಮಾಡಿದವರಿಗೆ ನೋಟಿಸ್ ನೀಡಿ, ಕಟ್ಟಡವನ್ನು ನೆಲೆ ಸಮಗೊಳಿಸುವಂತೆ ತಿಳಿಸಿ ಪಂಚಾಯತ್‌ನ ಆಸ್ತಿ ಎಂಬ ನಾಮಫಲಕ ಹಾಕಲು ಮುಂದಾದರು.

ಈಗಾಗಲೇ ಪಂಚಾಯತ್ ವ್ಯಾಪ್ತಿಯಲ್ಲಿ ಮತ್ತೆ ಮರುಕಳಿಸದಂತೆ ಅಧಿಕಾರಿಗಳು ಹಾಗೂ ಪ್ರತಿನಿಧಿಗಳು ಸರಕಾರದ ಜಾಗವನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ.

ಸಾಯಿ ಬಡವಾಣೆಯಲ್ಲಿ ಸರಕಾರದ ಕಡಂಗ ಜಾಗವಿದ್ದು, ಆ ಜಾಗದಲ್ಲಿ ಅಕ್ರಮವಾಗಿ ಕಟ್ಟಡ ಕಟ್ಟುತ್ತಿರುವ ಬಗ್ಗೆ ವಿಷಯ ತಿಳಿದ ತಕ್ಷಣ ಸ್ಥಳಕ್ಕೆ ಭೇಟಿ ನೀಡಿದೆವು. ಈ ಸಮಯದಲ್ಲಿ ಅರ್ಧಭಾಗ ಕಟ್ಟಡವನ್ನು ಕಟ್ಟಿರುವುದು ಗಮನಿಸಿ ದಾಖಲೆಗಳನ್ನು ಪರಿಶೀಲಿಸಿದಾಗ 22 ಸೆಂಟ್ಸ್ ಸರಕಾರಿ ಕಡಂಗ ಜಾಗವೆಂದು ತಿಳಿದುಬಂದಿದೆ. ಕೂಡಲೇ ಕಟ್ಟಡದ ಕಾಮಗಾರಿಯನ್ನು ನೆಡೆಸದಂತೆ ತಿಳಿಸಿ, ಸರ್ವೇ ಮಾಡಿದಾಗ ಒತ್ತುವರಿಯಾಗಿರುವುದು ಕಂಡುಬಂದಿದೆ. ಆದ್ದರಿಂದ ಈ ಜಾಗವನ್ನು ಪಂಚಾಯತ್ ವಶಕ್ಕೆ ತೆಗೆದುಕೊಂಡು, ಇಂತಹ ವ್ಯಕ್ತಿಗಳ ವಿರುದ್ದ ಶಿಸ್ತು ಕ್ರಮಕೈಗೊಳ್ಳಲಾಗುವುದು.

                      -ಎ.ಎಂ.ಶ್ರೀಧರ್, ಪಂಚಾಯತ್ ಮುಖ್ಯಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X