Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಇನ್‌ಲ್ಯಾಂಡ್ ಇಂಪಾಲ’: ನವರಾತ್ರಿ ಹಬ್ಬದ...

‘ಇನ್‌ಲ್ಯಾಂಡ್ ಇಂಪಾಲ’: ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ29 Sept 2016 11:56 PM IST
share
‘ಇನ್‌ಲ್ಯಾಂಡ್ ಇಂಪಾಲ’: ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಕೊಡುಗೆ

ಮಂಗಳೂರು, ಸೆ.29: ಇನ್‌ಲ್ಯಾಂಡ್ ಬಿಲ್ಡರ್ಸ್‌ರವರಿಂದ ನಿರ್ಮಿಸಲಾದ ‘ಇನ್‌ಲ್ಯಾಂಡ್ ಇಂಪಾಲ’ ಬಹುಮಹಡಿಯ ವಸತಿ ಹಾಗೂ ವಾಣಿಜ್ಯ ಸಂಕೀರ್ಣ ಉಳ್ಳಾಲದಲ್ಲಿ ತಲೆ ಎತ್ತಿದೆ. ನವರಾತ್ರಿ ಉತ್ಸವದ ವಿಶೇಷ ರಿಯಾಯಿತಿಯಾಗಿ ಗ್ರಾಹಕರಿಗೆ ‘ಇನ್‌ಲ್ಯಾಂಡ್ ಇಂಪಾಲ’ ದಲ್ಲಿ ಚದರ ಅಡಿಗೆ 2,750 ರೂ.ನಂತೆ ಕೆಲವೊಂದು ಫ್ಲಾಟ್‌ಗಳು ಅ.9ರವರೆಗೆ ಲಭ್ಯವಾಗಲಿವೆ.

ಮಂಗಳೂರು ಹಾಗೂ ಪರಿಸರದ ಲ್ಲಿರುವ ದರದ ಅರ್ಧ ಬೆಲೆಯಲ್ಲಿ ‘ಇನ್‌ಲ್ಯಾಂಡ್ ಬಿಲ್ಡರ್ಸ್‌’ ‘ಇಂಪಾಲ’ದಲ್ಲಿ ಫ್ಲಾಟ್‌ಗಳನ್ನು ಮಾರುವುದಕ್ಕೆ ನಿರ್ಧರಿಸಿದೆ. ಸಣ್ಣಮೊತ್ತದ ಹಣವನ್ನು ಮುಂಗಡವಾಗಿ ಪಾವತಿಸಿದರೆ ಮಿಕ್ಕಿರುವ ಹಣದ ಆವಶ್ಯಕತೆಯನ್ನು ಬ್ಯಾಂಕ್‌ಗಳು ಈಡೇರಿಸುತ್ತವೆ. ಬಾಡಿಗೆ ನೀಡುತ್ತಿದ್ದ ಹಣವನ್ನು ಬ್ಯಾಂಕ್‌ನ ಕಂತುಗಳಾಗಿ ಪಾವತಿಸಬೇಕು. ಇದಕ್ಕೆ ಬೇಕಾಗುವ ಎಲ್ಲಾ ಸಲಹೆ, ಸಹಕಾರವನ್ನು ‘ಇನ್‌ಲ್ಯಾಂಡ್ ಬಿಲ್ಡರ್ಸ್‌’ ನೀಡುತ್ತದೆ ಎಂದು ‘ಇನ್‌ಲ್ಯಾಂಡ್ ಬಿಲ್ಡರ್ಸ್‌’ನ ಆಡಳಿತ ನಿರ್ದೇಶಕ ಸಿರಾಜ್ ಅಹ್ಮದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮೂರು ದಶಕಗಳಿಂದ ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಸಿರಾಜ್ ಅಹ್ಮದ್ ಮಂಗಳೂರು, ಬೆಂಗಳೂರು ಹಾಗೂ ಪುತ್ತೂರಿನಲ್ಲೂ ತನ್ನ ಕಾರ್ಯಕ್ಷೇತ್ರವನ್ನು ವಿಸ್ತರಿಸಿದ್ದಾರೆ.

ISO 9001:2008 ಪ್ರಮಾಣೀಕೃತ ಸಂಸ್ಥೆಯಾದ ‘ಇನ್‌ಲ್ಯಾಂಡ್’ ತಾನು ನಿರ್ಮಿಸುತ್ತಿರುವ ಎಲ್ಲಾ ವಸತಿ ಸಂಕೀರ್ಣ ಗಳಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಅ.9ರವರೆಗೆ ಗ್ರಾಹಕರಿಗೆ ದರದಲ್ಲಿ ವಿಶೇಷ ಕೊಡುಗೆಯನ್ನು ನೀಡಲಿದೆ. ಆಕಾಂಕ್ಷಿ ಗ್ರಾಹಕರು ‘ಇನ್‌ಲ್ಯಾಂಡ್ ಬಿಲ್ಡರ್ಸ್‌’ನ ಬೆಂಗಳೂರು, ಮಂಗಳೂರು ಹಾಗೂ ಪುತ್ತೂರಿನ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X