ಮಂಗಳೂರು, ಸೆ.29: ಪ್ರಸಕ್ತ ಸಾಲಿನ ಜೋಕಟ್ಟೆ ಗ್ರಾಮ ಪಂಚಾಯತ್, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ವಸತಿ ಯೋಜನೆ ಗ್ರಾಮ ಸಭೆಯು ಅ.2ರಂದು ಮಧ್ಯಾಹ್ನ 1 ಗಂಟೆಗೆ ಗ್ರಾಪಂ ಸಭಾಭವನದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.