Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶರನ್ನವರಾತ್ರಿ ವಿಶೇಷ ಸಾಹಿತ್ಯ ಉಪನ್ಯಾಸ...

ಶರನ್ನವರಾತ್ರಿ ವಿಶೇಷ ಸಾಹಿತ್ಯ ಉಪನ್ಯಾಸ ಕಾರ್ಯಕ್ರಮ

ನಾ.ಡಿಸೋಜ, ನಿಸಾರ್ ಅಹ್ಮದ್, ಡಾ.ಸಿ.ಎನ್.ರಾಮಚಂದ್ರನ್ ಉಪಸ್ಥಿತಿ

ವಾರ್ತಾಭಾರತಿವಾರ್ತಾಭಾರತಿ1 Oct 2016 12:22 AM IST
share

ಉಡುಪಿ, ಸೆ.30: ಶರನ್ನವರಾತ್ರಿ ಪ್ರಯುಕ್ತ ವಿಶೇಷ ಸಾಹಿತ್ಯ ಉಪನ್ಯಾಸ ಸರಣಿ ಕಾರ್ಯಕ್ರಮ ಅ.4ರಿಂದ 9ರವರೆಗೆ ಪ್ರತಿದಿನ ಸಂಜೆ 5ರಿಂದ 7ರವರೆಗೆ ಪರ್ಯಾಯ ಶ್ರೀ ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತಿಯಲ್ಲಿ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ.


ಕಾರ್ಯಕ್ರಮವನ್ನು ಅ.4ರಂದು ಸಂಜೆ ಮುಜರಾಯಿ ಸಚಿವ ರುದ್ರಪ್ಪಲಮಾಣಿ ಉದ್ಘಾಟಿಸಲಿದ್ದಾರೆ. ಅದೇ ದಿನ ಪ್ರಗತಿಪರ ಚಿಂತಕ, ಡಾ.ಸಿದ್ದಲಿಂಗಯ್ಯ ‘ಮಾತನಾಡುವ ದೇವರುಗಳು’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡುವರು. ಡಾ. ತಾಳ್ತಜೆ ವಸಂತಕುಮಾರ ‘ನಮ್ಮ ಪರಿಸರ’ ವಿಷಯದ ಕುರಿತು ಮಾತನಾಡುವರು. ಅ.5ರಂದು ಕವಿ ದೊಡ್ಡರಂಗೇ ಗೌಡ ‘ಜಾನಪದ ಸಾಹಿತ್ಯ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ. ಹಿರಿಯ ಪತ್ರಕರ್ತೆ ಸಂಧ್ಯಾ ಎಸ್. ಪೈ ‘ಸರಳ ಸಾಹಿತ್ಯ, ಕತೆಗಳ ಮೂಲಕ’ ವಿಷಯದಲ್ಲಿ ಉಪನ್ಯಾಸ ನೀಡುವರು. ಅ.6ರಂದು ಹಿರಿಯ ಸಾಹಿತಿ, ಕಥೆಗಾರ, ವಿಮರ್ಶಕ ನಾ.ಡಿಸೋಜ ‘ಸಾಹಿತ್ಯ ಮತ್ತು ಸಮನ್ವಯತೆ’ ಎನ್ನುವ ವಿಷಯದ ಬಗ್ಗೆ ಹಾಗೂ ಪ್ರವಚನಕಾರ ಆದರ್ಶ ಗೋಖಲೆ ‘ಸಾಹಿತ್ಯ ಮತ್ತು ರಾಷ್ಟ್ರೀಯತೆ’ ಕುರಿತು ಉಪನ್ಯಾಸ ನೀಡುವರು. ಅ.7ರಂದು ಹಿರಿಯ ಕವಿ ಹಾಗೂ ಸಾಹಿತಿ ಬಿ.ಆರ್. ಲಕ್ಷ್ಮಣರಾವ್ ‘ಕವಿತೆ ಎಂಬ ವಿಸ್ಮಯ’ದ ಬಗ್ಗೆ ಹಾಗೂ ಪತ್ರಕರ್ತ ವಿಶ್ವೇಶ್ವರ ಭಟ್ ‘ಪತ್ರಿಕೋದ್ಯಮ ಮತ್ತು ಸಮಾಜ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡುವರು. ಅ.8ರಂದು ಪ್ರಸಿದ್ಧ ಕವಿ, ವೈಚಾರಿಕ ಬರಹಗಾರ, ವಿಮರ್ಶಕ ಪದ್ಮಶ್ರೀ ಪುರಸ್ಕೃತ ನಾಡೋಜ ಕೆ.ಎಸ್. ನಿಸಾರ್ ಅಹ್ಮದ್ ‘ನನ್ನ ಲೇಖನ ಉದ್ಯಮ’ ಸ್ವಕೃತಿಗಳ ವಾಚನ ಎಂಬ ವಿಷಯದ ಬಗ್ಗೆ ಹಾಗೂ ವಿಮರ್ಶಕ, ವಿದ್ವಾಂಸರಾದ ಡಾ.ಸಿ.ಎನ್.ರಾಮಚಂದ್ರನ್ ‘ಸ್ತೋತ್ರ ಸಾಹಿತ್ಯ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡುವರು.
ಅ.9ರಂದು ಸಂಜೆ ಹಾಸ್ಯ ಸಾಹಿತ್ಯ ‘ನುಡಿ ಮಲ್ಲಿಗೆ-ನಗೆ ಹೋಳಿಗೆ’ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X