Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶ್ವವಿಖ್ಯಾತ ಮೈಸೂರು ದಸರಾಗೆ...

ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Oct 2016 12:42 PM IST
share
ವಿಶ್ವವಿಖ್ಯಾತ ಮೈಸೂರು ದಸರಾಗೆ ವಿದ್ಯುಕ್ತ ಚಾಲನೆ

ಮೈಸೂರು, ಅ.1:  ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು
ಬೆಳಗ್ಗೆ 11 ಗಂಟೆ 40 ನಿಮಿಷಕ್ಕೆ  ಶುಭ ಧನುರ್ ಲಗ್ನದಲ್ಲಿ‌ ನಾಡಹಬ್ಬ ದಸರಾಕ್ಕೆ ಚಾಲನೆ ದೊರಕಿದೆ. ಹಿರಿಯ ಸಾಹಿತಿ ಡಾ.ಚೆನ್ನವೀರ ಕಣವಿ ಅವರು  ಚಾಮುಂಡಿಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿ ಸನ್ನಿದಿಯಲ್ಲಿ  ಬೆಳಗ್ಗೆ 11.40ರ ಶುಭ ಧನುರ್ ಲಗ್ನದಲ್ಲಿ ವಿಶೇಷ ಪೂಜೆ ಸಲ್ಲಿಸಿ,ದೀಪ ಬೆಳಗಿಸುವ ಮೂಲಕ  ನಾಡಹಬ್ಬ ದಸರಾಕ್ಕೆ  ಚಾಲನೆ ನೀಡಿದರು.
 ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಮಂದಿ ಸಚಿವರು, ಶಾಸಕರು  ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ  ಸಾಹಿತಿ  ಚೆನ್ನವೀರ ಕಣವಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪುಷ್ಪಾರ್ಚನೆ ನೆರವೇರಿಸಿದರು.

 ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಎಚ್.ಎಸ್.ಮಹದೇವ ಪ್ರಸಾದ್, ಕ್ರೀಡಾಪಟುಗಳಾದ ಅಶ್ವಿನಿ ಪೊನ್ನಪ್ಪ, ದೀಪಾಮಲ್ಲಿಕ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ, ಚಿಕ್ಕಮಾದು, ಸಾ.ರಾ.ಮಹೇಶ್ ಉಪಸ್ಥಿತರಿದ್ದರು.

ಇದೇ ವೇಳೆ ಅಂಬಾವಿಳಾಸ ಅರಮನೆಯಲ್ಲಿ ರಾಜಮನೆತನದ ಯದುವೀರ್‌ ಶ್ರೀಕಂಠದತ್ತ ಚಾಮರಾಜ ಒಡೆಯರ್‌ ಖಾಸಗಿ ದರ್ಬಾರ್‌ ಆರಂಭಗೊಂಡಿತು. ಯದುವೀರ್‌ ಶ್ರೀಕಂಠದತ್ತ ಚಾಮರಾಜ ಒಡೆಯರ್‌ ರಾಜಪೋಷಾಕು ತೊಟ್ಟು ಕಂಗೊಳಿಸುತ್ತಿದ್ದಾರೆ.
. ದಸರಾ ಕ್ರೀಡಾಕೂಟ, ಕುಸ್ತಿ ಪಂದ್ಯಾವಳಿ, ಆಹಾರ ಮೇಳ, ಫ‌ಲಪುಷ್ಪ ಪ್ರದರ್ಶನ, ವಸ್ತು ಪ್ರದರ್ಶನ, ಯುವ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ. 
ಒಂಬತ್ತು ದಿನಗಳ ಕಾಲ ನವರಾತ್ರಿ ಉತ್ಸವ ನಡೆಯಲಿದ್ದು, ಪ್ರತಿನಿತ್ಯ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್‌ 10ರಂದು ಆಯುಧ ಪೂಜೆ ಹಾಗೂ ಖಾಸಗಿ ದರ್ಬಾರ್‌ , ಅಕ್ಟೋಬರ್‌ 11ಕ್ಕೆ ಮಧ್ಯಾಹ್ನ 2:14ಕ್ಕೆ ಜಂಬೂ ಸವಾರಿ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಜಂಬೂ ಸವಾರಿಗೆ ಚಾಲನೆ ನೀಡಲಿದ್ದಾರೆ. ಅಂದು ರಾತ್ರಿ ಪಂಜಿನ ಕವಾಯತ್‌ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X