Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ದೊಡ್ಡ ದೊಡ್ಡ ಭರವಸೆ ನೀಡುತ್ತಾರೆ....

ಮೋದಿ ದೊಡ್ಡ ದೊಡ್ಡ ಭರವಸೆ ನೀಡುತ್ತಾರೆ. ಆದರೆ ಏನೂ ಮಾಡುವುದಿಲ್ಲ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ1 Oct 2016 4:57 PM IST
share
ಮೋದಿ ದೊಡ್ಡ ದೊಡ್ಡ ಭರವಸೆ ನೀಡುತ್ತಾರೆ. ಆದರೆ ಏನೂ ಮಾಡುವುದಿಲ್ಲ: ರಾಹುಲ್ ಗಾಂಧಿ

ಮಥುರಾ, ಅಕ್ಟೋಬರ್ 1: ಉತ್ತರಪ್ರದೇಶದ ಚುನಾವಣೆಯನ್ನು ಗಮನದಲ್ಲಿರಿಸಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂದಿ ಜನರ ನಡುವೆ ಭರವಸೆಯ ಮಾತಾಡುತ್ತಾ ಇದ್ದಾರೆ. ಜೊತೆಗೆ ವಿಪಕ್ಷಗಳ ವಿರುದ್ಧ ಟೀಕೆಹರಿಸುವುದರಲ್ಲಿಯೂ ಮುಂದಿದ್ದಾರೆ. ಮಥುರಾದಲ್ಲಿ ಅವರು ಪ್ರಧಾನಿಯನ್ನು ಉದ್ಧರಿಸಿ " ಮೋದಿ ದೊಡ್ಡದೊಡ್ಡ ಮಾತಾಡುತ್ತಾರೆ ಆದರೆ ಏನೂ ಮಾಡಲು ಅವರಿಂದಾಗುವುದಿಲ್ಲ" ಎಂದು ಟೀಕಿಸಿದ್ದಾರೆಂದು ವರದಿಯಾಗಿದೆ.

15ಲಕ್ಷ ರೂಪಾಯಿ ಕೊಡುವುದು ಏನಾಯಿತು?

’ ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ ಹದಿನೈದು ಲಕ್ಷ ಕೊಡುವುದು ಮತ್ತು ಎಲ್ಲರಿಗೂ ಉದ್ಯೋಗ ದೊರಕಿಸಿಕೊಡುವ ಮೋದಿಯ ಭರವಸೆ ಈಗ ಏನಾಯಿತು?. ಆದರೆ ಮೋದಿ ಹದಿನೈದು ಮಂದಿಗೆ ಒಂದು ಲಕ್ಷ ಹತ್ತು ಸಾವಿರ ಕೋಟಿ ರೂಪಾಯಿ ನೀಡಿದರು" ಎಂದು ಟೀಕಿಸಿದ್ದಾರೆ. ಅವರ ಬಳಿ ಇನ್ನೂ ಹತ್ತು ಲಕ್ಷ ರೂಪಾಯಿ ಉಳಿದಿರಬೇಕಲ್ಲ ಅದನ್ನು ಸೇನೆಯ ಜವಾನರು, ರೈತರು, ಅಂಗಡಿದಾರರು ಮತ್ತು ಸಣ್ಣಪುಟ್ಟ ಕೆಲಸ ಮಾಡಿಕೊಂಡಿರುವವರಿಗೆ ಕೊಡಲಿ" ಎಂದು ಸವಾಲು ಹಾಕಿದ್ದಾರೆ.

ಏಳನೆ ವೇತನ ಆಯೋಗದಲ್ಲಿ ಜವಾನರಿಗೆ ಏನೇನು ಕೊಟ್ಟಿದ್ದಾರೆ. ಇದನ್ನು ಸೇನೆಯ ಮೂವರು ಅಧ್ಯಕ್ಷರು, ಸಿಆರ್‌ಪಿಎಫ್, ಬಿಎಸ್‌ಎಫ್‌ಗೆ ತಿಳಿಸಲಿ. ರೈತರೂ ಜೀವ ಕಳಕೊಳ್ಳುತ್ತಿದ್ದಾರೆ. ಜವಾನರು ಜೀವ ಕಳಕೊಳ್ಳುತ್ತಿದ್ದಾರೆ. ಆದರೆ ಅವರಿಬ್ಬರು ದೇಶದ ಬೆನ್ನೆಲುಬು ಆಗಿದ್ದಾರೆ ಎಂದು ರಾಹುಲ್ ಹೇಳಿದ್ದಾರೆ. ನಂತರ ಇಲ್ಲಿನ ಇಸ್ಲಾಮಿಯ ಇಂಟರ್ ಕಾಲೇಜಿನಲ್ಲಿ ಸಭೆನಡೆಸಿ ನಂತರ ರೋಡ್‌ಶೋಗೆ ತೆರಳಿದ್ದಾರೆ.

ಯುಪಿಯ ರೈತ ಕಳ್ಳರುಮತ್ತು ಮಲ್ಯ ಡಿಫಾಲ್ಟರ್:

ಕಾಟ್ ಸಭಾ ನಡೆಸಿದ ವೇಳೆ ಕೆಲವು ರೈತರು ಕಾಟ್‌ನ್ನು ತೆಗೆದುಕೊಂಡು ಹೋದರು. ಆ ಸಮಯದಲ್ಲಿ ಬಿಜೆಪಿ ವತಿಯಿಂದ ಉತ್ತರಪ್ರದೇಶದ ರೈತರು ಕಳ್ಳರು ಎಂದು ಸುದ್ದಿ ಬಂತು. ಒಂದುವೇಳೆ ಉತ್ತರಪ್ರದೇಶದ ರೈತರು ಕಳ್ಳರೆಂದಾದರೆ ಮಲ್ಯ ಮತ್ತೇನು? ಮಲ್ಯ ಹತ್ತುಸಾವಿರ ಕೋಟಿ ತೆಗೆದುಕೊಂಡು ಹೋದಾಗ ಬಿಜೆಪಿ ಅವರನ್ನು ಡಿಫಾಲ್ಟರ್ ಎಂದು ಕರೆಯಿತು ಎಂದು ಬಿಜೆಪಿಯನ್ನು ಕಟುವಾಗಿ ರಾಹುಲ್ ಟೀಕಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X