ದೇಶದಾದ್ಯಂತ ಸಂಭ್ರಮದ ಗಾಂಧಿ ಜಯಂತಿ

ಹೊಸದಿಲ್ಲಿ,ಅ.2: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 147ನೆ ಜಯಂತಿ ಅಂಗವಾಗಿ ರವಿವಾರ ದೇಶದೆಲ್ಲಡೆ ರಾಷ್ಟ್ರಪಿತನ ಸ್ಮರಣೆಯನ್ನು ಶ್ರದ್ಧೆ, ಭಕ್ತಿ ಹಾಗೂ ಸಂಭ್ರಮದಿಂದ ಮಾಡಲಾಗುತ್ತಿದೆ.ರಾಷ್ಟ್ರಪತಿ ಪ್ರಣಬ್ ಮುಖರ್ಜಿ ರವಿವಾರ ರಾಜ್ ಘಾಟ್ ಗೆ ಭೇಟಿ ನೀಡಿ, ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು
ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ದಿಲ್ಲಿ ಮುಖ್ಯ ಮಂತ್ರಿ ಅರವಿಂದ್ ಕೇಜ್ರಿವಾಲ್ ರಾಜ್ ಘಾಟ್ ಗೆ ಭೇಟಿ ನೀಡಿ ನಮನ ಸಲ್ಲಿಸಿದ್ದಾರೆ.
Next Story





