Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರಪಂಚವನ್ನು ಬದಲಿಸುವ ಶಕ್ತಿ...

ಪ್ರಪಂಚವನ್ನು ಬದಲಿಸುವ ಶಕ್ತಿ ಮಹಿಳೆಯರಿಗಿದೆ: ಗೌರಿ

ವಾರ್ತಾಭಾರತಿವಾರ್ತಾಭಾರತಿ4 Oct 2016 8:13 PM IST
share
ಪ್ರಪಂಚವನ್ನು ಬದಲಿಸುವ ಶಕ್ತಿ ಮಹಿಳೆಯರಿಗಿದೆ:  ಗೌರಿ

ಇಂದು  ಸಮಾಜದಲ್ಲಿ ಬ್ರಾಹ್ಮಣ್ಯ ಆವರಿಸಿದೆ. ನಾವು ಏನು ತಿನ್ನಬೇಕು ಏನು ಮಾಡಬೇಕು ಹೇಗಿರಬೇಕೆಂದು ನಮಗೆ ಗೊತ್ತಿಲ್ಲದೆ ನಮ್ಮನ್ನು ನಿಯಂತ್ರಿಸುತ್ತಿದೆ. ಬೆಳಗ್ಗೆ ಟಿವಿಯಲ್ಲಿ ಬರುವ ನಕಲಿ ಜ್ಯೋತಿಷಿಗಳು ಈ ಬ್ರಾಹ್ಮಣ್ಯವನ್ನು ಹರಡುತ್ತಿದ್ದಾರೆ ಇದರ ಬಗ್ಗೆ ಎಚ್ಚರಿಕೆ ವಹಿಸೋಣ ಎಂದು ಕರ್ನಾಟಕ ಜನಶಕ್ತಿಯ ಗೌರಿ ಹೇಳಿದರು.

ನೆಲಮಂಗಲದಲ್ಲಿ ನಡೆಯುತ್ತಿರುವ ಚಲೋ ಉಡುಪಿ ಜಾಥಾದ ವೇದಿಕೆಯನ್ನು ಹಂಚಿಕೊಂಡು ಅವರು ಮಾತಾಡಿದರು. 

ಮಹಿಳೆಯರು ಹೆಚ್ಚು ಸಂಘಟನೆಯಲ್ಲಿ ತೊಡಗಿಸಲು ನಾವೆಲ್ಲರೂ ಪ್ರಯತ್ನಿಸಬೇಕು, ಅವರು ಮನಸ್ಸು ಮಾಡಿದರೆ ಪ್ರಪಂಚವನ್ನು ಬದಲಿಸುವ ಶಕ್ತಿ ಇದೆ ಎಂದರು. ಇಂದು ಸಮಾಜದಲ್ಲಿ  ಶಿಕ್ಷಿತ ಯುವಜನಾಂಗ ಮುಂದೆ ಬರುತ್ತಿದೆ, ಸ್ವಾಭಿಮಾನದಿಂದ ತಲೆ ಎತ್ತಿ ಬಾಳಲು ಮುಂದಾಗಿದ್ದಾರೆ. ಇದನ್ನು ಸಹಿಸದ ಮೇಲ್ಜಾತಿ ಮನಸ್ಥಿತಿಗಳು ದೌರ್ಜನ್ಯ ಎಸಗುತ್ತಿದ್ದಾರೆ. ಮಹಿಳೆಯರು ಮುಂದೆ ಬಂದರೆ ಅವರ ಮೇಲೆಯೂ ಅತ್ಯಾಚಾರ ನಡೆಯುತ್ತಿದೆ ಇದನ್ನು ಮೆಟ್ಟಿನಿಲ್ಲೋಣ, ಮೌಢ್ಯವನ್ನು, ಬ್ರಾಹ್ಮಣ್ಯದ ಕೊಳೆಯನ್ನು ತೊಳೆಯಲು ಮುಂದಾಗೋಣ ಎಂದು ಕರೆ ನೀಡಿದರು.

ಅಂಬೇಡ್ಕರ್ ರವರ ಶಿಕ್ಷಣ ಸಂಘಟನೆ ಹೋರಾಟದ ಅಸ್ತ್ರದ ಮೂಲಕ ಈ ಜಾಥ ಮತ್ತು ಉಡುಪಿ ಚಲೋ ಚಳವಳಿಯನ್ನು  ಯಶಸ್ವಿಗೊಳಿಸೋಣ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X