Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳ: ವಿವಿಧ ಅಭಿವೃದ್ಧಿ ಕಾಮಗಾರಿಗಳ...

ಬಂಟ್ವಾಳ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ4 Oct 2016 9:51 PM IST
share
ಬಂಟ್ವಾಳ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ

ಬಂಟ್ವಾಳ, ಅ.4: ಬಂಟ್ವಾಳ ವಿಧಾನಸಭಾ ವ್ಯಾಪ್ತಿಯ ಕರಿಮಲೆ-ಅಣ್ಣಳಿಕೆ ರಸ್ತೆಯನ್ನು ಮೇಲ್ದರ್ಜೆಗೇರಿಸಿ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಸಿಆರ್‌ಎಫ್‌ಗೆ ಮೂರೂವರೆ ಕೋಟಿ ರೂ. ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಮಂಜೂರಾತಿಗೊಂಡಿದೆ .ಜೊತೆಗೆ ಒಂದು ಬಾರಿ ಅಭಿವೃದ್ಧಿ ಯೋಜನೆಯಲ್ಲೂ ಅನುದಾನ ದೊರಕಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರು ಹೇಳಿದರು.

ಅವರು ಮಂಗಳವಾರ ಬಂಟ್ವಾಳ ವಿಧಾನ ಸಬಾ ಕ್ಷೇತ್ರ ವ್ಯಾಪ್ತಿಯ ಚೆನ್ನೈತ್ತೋಡಿ, ಇರ್ವತ್ತೂರು, ಸಂಗಬೆಟ್ಟು ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಸುಮಾರು 1.71 ಕೋ.ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ರಸ್ತೆಗಳನ್ನು ಲೋಕೋಪಯೋಗಿ ಇಲಾಖೆಗೆ ಸೇರಿಸಿವಂತೆ ಅಪೆಂಡಿಕ್ಸ್ ಇ ಯಲ್ಲಿ ಪ್ರಸ್ತಾವನೆ ಸಲ್ಲಿಸಿದ್ದು ಶೀಘ್ರ ಮಂಜೂರಾತಿ ದೊರಕಲಿದೆ. ವಗ್ಗ-ಅಲ್ಲಿಪಾದೆ ರಸ್ತೆ, ಮೂರ್ಜೆ-ನೇರಳಕಟ್ಟೆ ರಸ್ತೆಗಳನ್ನು ಶೀಘ್ರ ಅಭಿವೃದ್ಧಿ ಪಡಿಸಲಾಗುವುದು ಎಂದ ಅವರು ರಾಜ್ಯದಲ್ಲಿ ಪ್ರಥಮ ಬಾರಿಗೆ ವಾಮದಪದವು ಮತ್ತು ಉಳಿ ಗ್ರಾ.ಪಂ.ಗಳಿಗೆ ಅಂಬೇಡ್ಕರ್ ಸಮುದಾಯ ವನ ನಿರ್ಮಾಣಕ್ಕಾಗಿ ತಲಾ 50 ಲ.ರೂ.ಅನುದಾನ ದೊರಕಿದ್ದು ಶೀಘ್ರ ಕಾಮಗಾರಿ ಆರಂಗೊಳ್ಳಲಿದೆ ಎಂದು ಹೇಳಿದರು.

ಚೆನ್ನೈತ್ತೋಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ 10 ಲ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಮುರದಮೇಲು -ಗೋಂಜ ಕಾಂಕ್ರೀಟ್ ರಸ್ತೆ ಉದ್ಘಾಟನೆ ಹಾಗೂ ಮುಂದುವರಿಕೆ ರಸ್ತೆಗೆ ಶಿಲಾನ್ಯಾಸವನ್ನು ಸಚಿವರು ನೆರವೇರಿಸಿದರು.

20 ಲ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಅಂಗಡಿ ಪಲ್ಕೆ ರಸ್ತೆಯ ಉದ್ಘಾಟನೆ,20ಲ.ರೂ.ವೆಚ್ಚದ ಜತ್ತನಕೆರೆ ರಸ್ತೆ ,10ಲ.ರೂ ವೆಚ್ಚದ ಬಜೆ ರಸ್ತೆೆ,10ಲ.ರೂ.ವೆಚ್ಚದ ಇರ್ವತ್ತೂರು-ಕಲ್ಲಡ್ಕ ರಸ್ತೆ, 10ಲ.ರೂ ವೆಚ್ಚದ ಪಚ್ಚೇರು ಪಲ್ಕೆ ರಸ್ತೆ,15 ಲ.ರೂ. ವೆಚ್ಚದ ಎರ್ಮೆನಾಡು ರಸ್ತೆ, 11 ಲ.ರೂ. ವೆಚ್ಚದ ಬಸ್ತಿಕೋಡಿ ಎರಡನೇ ಕಾಲೊನಿ ರಸ್ತೆ,10 ಲ.ರೂ. ವೆಚ್ಚದ ಬಿ.ಎಸ್ ನಗರ ಇರ್ವತ್ತೂರು ರಸ್ತೆಗಳಿಗೆ ಶಿಲಾನ್ಯಾಸ ನೆರವೇರಿಸಿದರು. ಮತ್ತು ಪರಾರಿ ಮಸೀದಿ ಬಳಿಯ ವಿದ್ಯುತ್ ಪರಿವರ್ತಕವನ್ನು ಉದ್ಘಾಟಿಸಿದರು.

ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷ ಯತೀಶ್ ಶೆಟ್ಟಿ,ಸರಪಾಡಿ ಜಿ.ಪಂ.ಸದಸ್ಯ ಬಿ.ಪದ್ಮಶೇಖರ ಜೈನ್,ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯ ಕೆ.ಮಾಯಿಲಪ್ಪ ಸಾಲ್ಯಾನ್, ತಾ.ಪಂ.ಸದಸ್ಯೆ ರತ್ನಾವತಿ ಜೆ.ಶೆಟ್ಟಿ, ಪಂ.ಅ.ಅಧಿಕಾರಿ ಧರ್ಮರಾಜ್, ರಾಜ್ಯ ಗೇರು ಅಭಿವೃದ್ಧಿ ನಿಗಮ ನಿರ್ದೇಶಕ ಜಗದೀಶ ಕೊಯಿಲ, ಗ್ರಾ.ಪಂ.ಉಪಾಧ್ಯಕ್ಷೆ ವಿಶಾಲಾಕ್ಷಿ ,ವಾಮದಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಅಮ್ಮು ರೈ ಹರ್ಕಾಡಿ ಅವರು ವೇದಿಕೆಯಲ್ಲಿದ್ದರು.

ಗ್ರಾ.ಪಂ.ಸದಸ್ಯರಾದ ಅನಂತ್ ಪೈ,ಉದಯ ಕುಮಾರ್ ಶೆಟ್ಟಿ,ಆನಂದ ಪೂಜಾರಿ,ಪ್ರೇಮಾ,ಶಾರದಾ,ಕುಶಲ,ಡೀಕಯ್ಯ,ಮೋಹಿನಿ ಹರೀಶ್,ಪ್ರಮುಖರಾದ ಯುವರಾಜ ಆಳ್ವ,ಶ್ರೀಧರ ಪೈ,ರಮಾನಾಂದ ಬೆದ್ರಕಾಡು,ಬಾಬು ರಾಜೇಂದ್ರ ಶೆಟ್ಟಿ,ಮೋಹನ ರೈ,ವೀರಪ್ಪ ಶೆಟ್ಟಿ,ನಾಭಿರಾಜ ಕೆಲ್ಲ,ಶಿವರಾಮ ಪೂಜಾರಿ, ಪ್ರವೀಣ್ ಗಟ್ಟಿ, ಅಶ್ರಪ್ ಅರಳ, ವಿಶ್ವನಾಥ ಶೆಟ್ಟಿ ಗಂಟಾರ ಬೆಟ್ಟು, ಪ್ರಶಾಂತ್ ಕೋಟ್ಯಾನ್, ಎಂ.ರಾಜೀವ ಶೆಟ್ಟಿ, ಶೇಖ್ ರಹಮತ್ತುಲ್ಲ, ಮಹಾಲಿಂಗ ಶರ್ಮ, ಕಿಶೋರ್ ಕುಮಾರ್, ಲೋಕೋಪಯೋಗಿ ಇಲಾಖೆಯ ಅಭಿಯಂತರ ಉಮೇಶ್ ಮತ್ತು ಅರುಣ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ನವೀನ ಚಂದ್ರ ಶೆಟ್ಟಿ ಅವರು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X