Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಗರ: ಅಡಿಕೆಗೆ ಶೀಘ್ರ ಬೆಂಬಲ ಬೆಲೆ...

ಸಾಗರ: ಅಡಿಕೆಗೆ ಶೀಘ್ರ ಬೆಂಬಲ ಬೆಲೆ ಘೋಷಣೆ: ಸಚಿವೆ ನಿರ್ಮಲಾ ಸೀತಾರಾಮನ್

ಬಿಜೆಪಿ ರಾಜ್ಯ ಕಾರ್ಯಕಾರಿಣಿ

ವಾರ್ತಾಭಾರತಿವಾರ್ತಾಭಾರತಿ4 Oct 2016 10:45 PM IST
share
ಸಾಗರ: ಅಡಿಕೆಗೆ ಶೀಘ್ರ ಬೆಂಬಲ ಬೆಲೆ ಘೋಷಣೆ: ಸಚಿವೆ ನಿರ್ಮಲಾ ಸೀತಾರಾಮನ್

ಸಾಗರ, ಅ.4: ಕೇಂದ್ರ ಸರಕಾರ ಅಡಿಕೆಗೆ ಶೀಘ್ರದಲ್ಲಿಯೇ ಬೆಂಬಲ ಬೆಲೆ ಘೋಷಣೆ ಮಾಡಲಿದೆ. ಕೇಂದ್ರ ಸರಕಾರ ಎಂದಿಗೂ ಅಡಿಕೆ ಬೆಳೆಗಾರರ ಪರವಾಗಿ ಇರುತ್ತದೆ ಎಂದು ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದ ಕೇಂದ್ರ ವಾಣಿಜ್ಯ ಸಚಿವರನ್ನು ಸೋಮವಾರ ಬಿಜೆಪಿ ಜಿಲ್ಲಾಧ್ಯಕ್ಷ ರುದ್ರೇಗೌಡ ನೇತೃತ್ವದ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿದ ವೇಳೆ ಅವರು ಈ ಬಗ್ಗೆ ಮಾತನಾಡಿದರು.

 ಅಡಿಕೆ ಧಾರಣೆ ತೀವ್ರ ಕುಸಿಯುತ್ತಿದ್ದು, ಬೆಳೆಗಾರರು ಆತಂಕದಲ್ಲಿದ್ದಾರೆ. ಜೊತೆಗೆ ಮಲೆನಾಡು ಭಾಗದಲ್ಲಿ ಕಳೆದ ಬೇಸಿಗೆಯಲ್ಲಿ ವಿಪರೀತ ಬಿಸಿಲಿನಿಂದ ಅಡಿಕೆ ತೋಟಗಳಿಗೆ ಸಾಕಷ್ಟು ಹಾನಿಯಾಗಿದೆ. ಈ ಬಾರಿ ಮಳೆ ಸಹ ನಿರೀಕ್ಷಿತ ಪ್ರಮಾಣದಲ್ಲಿ ಬಿದ್ದಿಲ್ಲ. ಇದರಿಂದ ಬೆಳೆಗಾರರು ತೀವ್ರ ಸಂಕಷ್ಟದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಸಚಿವರ ಗಮನಕ್ಕೆ ತಂದರು. ಬೆಂಬಲಬೆಲೆ ಕುರಿತ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಕಳುಹಿಸುತ್ತದೆ ಎಂದು ಕಾಯುವುದಕ್ಕಿಂತ, ಕೇಂದ್ರವೇ ಅಡಿಕೆ ಬೆಳೆಗಾರರ ಸ್ಥಿತಿಗತಿಯನ್ನು ಅರಿತು ಬೆಂಬಲಬೆಲೆ ಘೋಷಣೆ ಮಾಡಬೇಕು. ಕೆಂಪು ಹಾಗೂ ಚಾಲಿ ಅಡಿಕೆಗೆ ಗರಿಷ್ಠ ಬೆಂಬಲಬೆಲೆ ಘೋಷಣೆ ಮಾಡುವುದರಿಂದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಏರಿಳಿತಕ್ಕೆ ಸ್ವಲ್ಪಕಡಿವಾಣ ಬೀಳಲಿದೆ ಎಂದು ಬಿಎಸ್‌ವೈ ತಿಳಿಸಿದರು. ಶೀಘ್ರ ಬೆಂಬಲಬೆಲೆ ಘೋಷಣೆ:

ನಿಯೋಗದ ಮನವಿ ಆಲಿಸಿ ಮಾತನಾಡಿದ ಕೇಂದ್ರ ವಾಣಿಜ್ಯ ಸಚಿವೆ ನಿರ್ಮಲಾ ಸೀತಾರಾಮನ್, ಅಡಿಕೆ ಬೆಂಬಲ ಬೆಲೆ ಕುರಿತು ಸಧ್ಯದಲ್ಲಿಯೆ ಕೇಂದ್ರ ಸರಕಾರ ಅಧಿಕೃತ ಆದೇಶ ಪ್ರಕಟಿಸಲಿದೆ. ಕೆಂಪು ಅಡಿಕೆ ಹಾಗೂ ಚಾಲಿ ಅಡಿಕೆಗೆ ಗರಿಷ್ಠ ಬೆಂಬಲಬೆಲೆ ನೀಡುವ ಸಂಬಂಧ ಸಂಸದರಾದ ಯಡಿಯೂರಪ್ಪಅವರು ಈಗಾಗಲೇ ಮನವಿ ಮಾಡಿದ್ದಾರೆ. ಈಗಾಗಲೇ ಬೆಂಬಲಬೆಲೆ ಅಂತಿಮಗೊಳಿಸುವ ನಿಟ್ಟಿನಲ್ಲಿ ವರದಿ ಸಿದ್ಧವಾಗಿದ್ದು, ಶೀಘ್ರದಲ್ಲಿಯೆ ಸಿಹಿಸುದ್ದಿಯನ್ನು ಪ್ರಕಟಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ರುದ್ರೇಗೌಡ, ಟಿ.ಡಿ. ಮೇಘರಾಜ್, ಡಿ.ಎಸ್.ಅರುಣ್, ಎಸ್. ದತ್ತಾತ್ರಿ, ಚೆನ್ನಬಸಪ್ಪ, ಪಾಣಿರಾಜಪ್ಪ ಮತ್ತಿತರರು ಹಾಜರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X