Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಶರಪೋವಾ ನಿಷೇಧ 9 ತಿಂಗಳಿಗೆ ಕಡಿತ

ಶರಪೋವಾ ನಿಷೇಧ 9 ತಿಂಗಳಿಗೆ ಕಡಿತ

ವಾರ್ತಾಭಾರತಿವಾರ್ತಾಭಾರತಿ4 Oct 2016 11:43 PM IST
share
ಶರಪೋವಾ ನಿಷೇಧ 9 ತಿಂಗಳಿಗೆ ಕಡಿತ

ಲಾಸನ್ನೆ, ಅ.4: ಡೋಪಿಂಗ್ ಆರೋಪದಲ್ಲಿ ಎರಡು ವರ್ಷಗಳ ನಿಷೇಧ ಎದುರಿಸುತ್ತಿದ್ದ ರಶ್ಯದ ಮಹಿಳಾ ಟೆನಿಸ್ ತಾರೆ ಶರಪೋವಾ ಕ್ರೀಡಾ ಮಧ್ಯಸ್ಥಿಕೆ ನ್ಯಾಯಾಲಯ(ಸಿಎಎಸ್) ಅವರಿಗೆ ನಿಷೇಧದಲ್ಲಿ  9 ತಿಂಗಳು  ಕಡಿತಗೊಳಿಸಿದೆ.
   ತನ್ನ ವಿರುದ್ಧದ ನಿಷೇಧವನ್ನು ಪ್ರಶ್ನಿಸಿ ಶರಪೋವಾ ಅವರು ಸಿಎಎಸ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅವರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ಅವರ ನಿಷೇಧವನ್ನು 24 ತಿಂಗಳಿನಿಂದ 15 ತಿಂಗಳಿಗೆ  ತಿಂಗಳಷ್ಟು ಕಡಿಮೆ ಮಾಡಿದೆ. ಅವರು ಎಪ್ರಿಲ್ 2017ರ ವೇಳೆಗೆ ಮತ್ತೆ ಅಂತಾರಾಷ್ಟ್ರೀಯ ಟೆನಿಸ್ ರಂಗಕ್ಕೆ ವಾಪಸಾಗಬಹುದಾಗಿದೆ. ಮುಂದಿನ ವರ್ಷದ ಫ್ರೆಂಚ್ ಓಪನ್‌ನಲ್ಲಿ ಅವರಿಗೆ ಆಡಬಹುದಾಗಿದೆ.
29ರ ಹರೆಯದ ಶರಪೋವಾ ಅವರು ಕಳೆದ ಜನವರಿಯಲ್ಲಿ ಆಸ್ಟ್ರೇಲಿಯನ್ ಟೆನಿಸ್ ಟೂರ್ನಮೆಂಟ್ ವೇಳೆ ನಿಷೇಧಿತ ಮೆಲ್ಡೋನಿಯಂ ಪದಾರ್ಥ ಸೇವಿಸಿರುವುದು ಪತ್ತೆಯಾಗಿತ್ತು. ಸಾರ್ವಜನಿಕವಾಗಿ ಇದನ್ನು ಅವರು ಒಪ್ಪಿಕೊಂಡಿದ್ದರು. ಈ ಕಾರಣದಿಂದಾಗಿ ಅವರಿಗೆ ಎರಡು ವರ್ಷಗಳ ನಿಷೇಧ ವಿಧಿಸಲಾಗಿತ್ತು.
ಶರಪೋವಾ ತಾನು ಮೆಲ್ಡೋನಿಯಂನ್ನು ಹೃದಯ ಸಂಬಂಧಿ ಕಾಯಿಲೆ ಮತ್ತು ದೇಹದಲ್ಲಿರುವ ಮೆಗ್ನೀಸಿಯಂ ಕೊರತೆ ನೀಗಿಸಲು ಕಳೆದ ಹತ್ತು ವರ್ಷಗಳಿಂದ ಸೇವಿಸುತ್ತಿರುವುದಾಗಿ ತಿಳಿಸಿದ್ದರು.
ಕಳೆದ ಜನವರಿ1ರಿಂದ ವಿಶ್ವ ಉದ್ದೀಪನಾ ಮದ್ದು ನಿಗ್ರಹ ಘಟಕ(ವಾಡಾ) ಮೆಲ್ಡೋನಿಯಂ ಅಂಶವನ್ನು ನಿಷೇಧಿತ ಪಟ್ಟಿಗೆ ಸೇರಿಸಿ ಆದೇಶ ಹೊರಡಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X