Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಹುಲ್‌ರನ್ನು ಭೇಟಿ ಮಾಡಿದ ಸಿಧು :...

ರಾಹುಲ್‌ರನ್ನು ಭೇಟಿ ಮಾಡಿದ ಸಿಧು : ಕಾವೇರಿದ ಪಂಜಾಬ್‌ನ ರಾಜಕೀಯ

ವಾರ್ತಾಭಾರತಿವಾರ್ತಾಭಾರತಿ5 Oct 2016 12:52 PM IST
share
ರಾಹುಲ್‌ರನ್ನು ಭೇಟಿ ಮಾಡಿದ ಸಿಧು : ಕಾವೇರಿದ ಪಂಜಾಬ್‌ನ ರಾಜಕೀಯ

 ಜಲಂಧರ್,ಅ.5: ಆಮ್ ಆದ್ಮಿ ಮತ್ತು ಕಾಂಗ್ರೆಸ್‌ನಲ್ಲಿ ಸೇರ್ಪಡೆಗೊಳ್ಳುವ ವಿಚಾರದ ನಡುವೆ ಸಿಕ್ಕಿಹಾಕಿಕೊಂಡಿರುವ ಆವಾಝ್ ಎ ಪಂಜಾಬ್ ಮುಖ್ಯಸ್ಥ ನವಜೋತ್‌ಸಿಂಗ್ ಸಿಧು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರನ್ನು ದಿಲ್ಲಿಯಲ್ಲಿ ಭೇಟಿಯಾಗಿದ್ದು, ಇದು ಪಂಜಾಬ್‌ನ ರಾಜಕೀಯ ವಲಯದಲ್ಲಿ ಭಾರೀ ಚರ್ಚಾಗ್ರಸ್ತವಾಗಿದೆ ಎಂದು ವೆಬ್‌ಪೋರ್ಟಲೊಂದು ವರದಿ ಮಾಡಿದೆ.

ಸಿದ್ಧು ಭೇಟಿಯ ನಂತರ ರಾಹುಲ್ ಕ್ಯಾಪ್ಟನ್ ಅಮರೇಂದ್ರ ಸಿಂಗ್‌ರನ್ನು ದಿಲ್ಲಿಗೆ ಬರುವಂತೆ ಕರೆದಿದ್ದಾರೆ. ಕ್ಯಾಪ್ಟನ್ ಅಕ್ಟೋಬರ್ ಏಳರವರೆಗೆ ದಿಲ್ಲಿಯಲ್ಲೇ ಉಳಿಯಲಿದ್ದಾರೆ. ಸಿಧೂರ ನಿಕಟವರ್ತಿಗಳು ಅಕ್ಟೋಬರ್ ಏಳರೊಳಗೆ ತಾವು ಯಾವುದಾದರೊಂದು ತೀರ್ಮಾನ ಕೈಗೊಳ್ಳಲಿದ್ದೇವೆ ಎಂದು ತಿಳಿಸಿದ್ದಾರೆ.

ಇನ್ನೊಂದೆಡೆ ಆಮ್ ಆದ್ಮಿಯ ಸಂಜಯ್ ಸಿಂಗ್ ತಮ್ಮ ಪಾರ್ಟಿ ಪಂಜಾಬ್‌ನ ವಿಧಾನಸಭೆಯ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ಅವರು ಹೇಳುವ ಪ್ರಕಾರ ಅದು ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಕ್ಯಾಪ್ಟನ್ ಅಮರೇಂದ್ರ ಸಿಂಗ್ ಮಂಗಳವಾರ ಅಮೃತಸರದ ಗಡಿ ಗ್ರಾಮಗಳಲ್ಲಿ ಪ್ರವಾಸದಲ್ಲಿದ್ದರು. ಅವರು ದಿಲ್ಲಿಗೆ ಬಂದು ಅಕ್ಟೋಬರ್ ಏಳರಂದು ಮತ್ತೆ ಅಮೃತಸರಕ್ಕೆ ತೆರಳುವವರಿದ್ದರು. ಆದರೆ ಅದನ್ನು ಅಕ್ಟೋಬರ್ ಹತ್ತರವರೆಗೆ ಮುಂದೂಡಿದ್ದಾರೆ.

  ಮೂಲಗಳು ತಿಳಿಸುವ ಪ್ರಕಾರ ರಾಹುಲ್ ಗಾಂಧಿ ಮತ್ತು ಸಿದ್ಧೂರ ನಡುವಿನ ಮೊದಲ ಭೇಟಿ ನಿರೀಕ್ಷೆ ಹುಟ್ಟಿಸಿದೆ. ಅವರಿಬ್ಬರ ಪಕ್ಷಗಳ ನಡುವೆ ಹೊಂದಾಣಿಕೆ ಆದರೆ ಸಿದ್ಧುರ ಅವಾಝ್ ಎ ಪಂಜಾಬ್ ಕಾಂಗ್ರೆಸ್‌ನ ಬಾಲ ಹಿಡಿಯಲಿದೆ. ಕಾಂಗ್ರೆಸ್ ಮೂಲಗಳು ಹೇಳಿರುವ ಪ್ರಕಾರ ಕಾಂಗ್ರೆಸ್ ರಣನೀತಿಕಾರ ಪ್ರಶಾಂತ್ ಕಿಶೋರ್ ಹಲವು ದಿವಸಗಳಿಂದ ರಾಹುಲ್ ಮತ್ತು ಸಿಧುರ ನಡುವೆ ಮಾತುಕತೆ ನಡೆಸುವ ಯತ್ನ ನಡೆಸುತ್ತಿದ್ದರು. ಇದೇವೇಳೆ ರಾಹುಲ್ ಮತ್ತು ಸಿಧು ಭೇಟಿಗಾಗಿ ಬಹುದೊಡ್ಡ ಪಾತ್ರವನ್ನು ಮುಹಮ್ಮದ್ ಅಝರುದ್ದೀನ್ ವಹಿಸಿದ್ದಾರೆಂದು ಹೆಳಲಾಗುತ್ತಿದೆ.

ಕಾಂಗ್ರೆಸ್ ನಾಯಕ ಚರಣ್‌ಜಿತ್ ಸಿಂಗ್ ಮಾತುಕತೆ ನಡೆಯುತ್ತಿದೆ. ಆದರೆ ವಿಷಯ ಯಾವ ಹಂತದಲ್ಲಿದೆ ಎಂದು ತನಗೆ ಗೊತ್ತಿಲ್ಲ ಎಂದುತಿಳಿಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಇನ್ನೊಬ್ಬ ನಾಯಕ ಪ್ರತಾಪ್ ಸಿಂಗ್ ತನಗೆ ಇಷ್ಟೇ ಗೊತ್ತು ವಿಷಯವನ್ನು ಪ್ರಶಾಂತ್ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಅಂದರೆ ಸಿಧುರ ಆವಾಝ್ ಎ ಪಂಜಾಬ್ ಜೊತೆ ಮೈತ್ರಿ ಅಥವಾ ಸಿದ್ಧು ಕಾಂಗ್ರೆಸ್ ಸೇರುತ್ತಾರೋ ಎಂಬ ಬಗ್ಗೆ ಈ ಏನೂ ಹೇಳುವಂತಿಲ್ಲ ಎಂದು ಪ್ರತಾಪ್ ಸಿಂಗ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X