Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಬರ್ಸ’ ತುಳು ಸಿನೆಮಾಕ್ಕೆ ‘ಯು’...

‘ಬರ್ಸ’ ತುಳು ಸಿನೆಮಾಕ್ಕೆ ‘ಯು’ ಪ್ರಮಾಣಪತ್ರ

ವಾರ್ತಾಭಾರತಿವಾರ್ತಾಭಾರತಿ5 Oct 2016 1:20 PM IST
share
‘ಬರ್ಸ’ ತುಳು ಸಿನೆಮಾಕ್ಕೆ ‘ಯು’ ಪ್ರಮಾಣಪತ್ರ

ಮಂಗಳೂರು, ಅ.5: ಬೊಳ್ಳಿ ಮೂವೀಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಬರ್ಸ’ ತುಳು ಚಲನಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘ಯು’ ಪ್ರಮಾಣ ಪತ್ರ ಲಭ್ಯವಾಗಿದೆ. ಕುಟುಂಬ ಸಮೇತರಾಗಿ ನೋಡಬಹುದಾದ ಉತ್ತಮ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರ ಅಕ್ಟೋಬರ್ 13ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲು ಸಿದ್ಧತೆ ನಡೆಸಿದೆ.

ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಚಿತ್ರದ ನಿರ್ದೇಶಕ ದೇವದಾಸ್ ಕಾಪಿಕಾಡ್, ಅರ್ಜುನ್ ಕಾಪಿಕಾಡ್ ನಾಯಕನಟನಾಗಿ ನಟಿಸಿರುವ ಈ ಚಿತ್ರದಲ್ಲಿ ಲವ್ ಸೆಂಟಿಮೆಂಟ್, ಫೈಟ್, ಕಾಮಿಡಿ ಎಲ್ಲವೂ ಇದೆ ಎಂದರು.

ಕ್ಷಮಾ ಶೆಟ್ಟಿ ಈ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ಲಕ್ಷ್ಮಣ್ ಕುಮಾರ್ ಮಲ್ಲೂರು, ಸರೋಜಿನಿ ಶೆಟ್ಟಿ, ಗೋಪಿನಾಥ್ ಭಟ್, ಚೇತನ್ ರೈ, ಸಂತೋಷ್ ಶೆಟ್ಟಿ, ಸತೀಶ್ ಬಂದಲೆ, ತಿಮ್ಮಪ್ಪ ಕುಲಾಲ್, ಉಮೇಶ್ ಮಿಜಾರ್, ಸುಂದರ ರೈ ಮಂದಾರ, ಸುರೇಶ್ ಕುಲಾಲ್ ಮೊದಲಾದವರು ನಟಿಸಿದ್ದಾರೆ ಎಂದವರು ಹೇಳಿದರು.

ಚಿತ್ರದ ಹಾಡುಗಳಿಗೆ ಈಗಾಗಲೇ ಯು ಟ್ಯೂಬ್ ಮೂಲಕ ಪ್ರೇಕ್ಷಕರಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗಗರದ ಉರ್ವಾಸ್ಟೋರ್, ಬಜ್ಪೆ, ಪೆರ್ಮುದೆ, ಕಟೀಲು ಹಾಗೂ ಚಿತ್ರಾಪುರ ಮೊದಲಾದ ಸ್ಥಳಗಳಲ್ಲಿ ಒಟ್ಟು 36 ದಿನಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ ಎಂದು ದೇವದಾಸ್ ಕಾಪಿಕಾಡ್ ತಿಳಿಸಿದರು.

ಗೋಷ್ಠಿಯಲ್ಲಿ ನಿರ್ಮಾಪಕರಾದ ಸಪ್ನಾ ಶ್ರೀನಿವಾಸ್ ಕಿಣಿ, ಶರ್ಮಿಳಾ ಡಿ. ಕಾಪಿಕಾಡ್, ನಟ ಅರ್ಜುನ್ ಕಾಪಿಕಾಡ್ ಉಪಸ್ಥಿತರಿದ್ದರು.

ದಸರಾ ಮೆರವಣಿಗೆಯಲ್ಲಿ ಪ್ರಚಾರ!

ಈ ಬಾರಿಯ ದಸರಾ ಮೆರವಣಿಗೆಯಲ್ಲಿ ಚಿತ್ರದ ಪ್ರಮೋವನ್ನು ಒಳಗೊಂಡ ಟ್ರಕ್ಕೊಂದು ಭಾಗವಹಿಸುವ ಮೂಲಕ ಚಿತ್ರದ ಪ್ರಚಾರವನ್ನು ಅತ್ಯಂತ ವಿನೂತನವಾಗಿ ನಡೆಸಲಾಗುವುದು ಎಂದು ಚಿತ್ರದ ಕಾರ್ಯಕಾರಿ ನಿರ್ಮಾಪಕ ಸಚಿನ್ ಎ.ಎಸ್. ಉಪ್ಪಿನಂಗಡಿ ತಿಳಿಸಿದರು.

ಸಿನೆಮಾಕ್ಕಾಗಿ ಬಹುಭಾಷಾ ಗಾಯಕ ಕಾರ್ತಿಕ್, ದೇವದಾಸ್ ಕಾಪಿಕಾಡ್, ರೂಪಾ ಮಹಾದೇವನ್ ಜತೆ ನಟ ಅರ್ಜುನ್ ಕಾಪಿಕಾಡ್ ಕೂಡಾ ಹಿನ್ನೆಲೆ ಗಾಯಕರಾಗಿ ಹಾಡಿದ್ದಾರೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X