Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಮಂಗಳೂರು ವೆಡ್ಡಿಂಗ್ ಫೇರ್’ಗೆ ಚಾಲನೆ

‘ಮಂಗಳೂರು ವೆಡ್ಡಿಂಗ್ ಫೇರ್’ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 Oct 2016 5:04 PM IST
share
‘ಮಂಗಳೂರು ವೆಡ್ಡಿಂಗ್ ಫೇರ್’ಗೆ ಚಾಲನೆ

ಮಂಗಳೂರು, ಅ.7: ಬೆಂಗಳೂರಿನ ಪ್ರಸಿದ್ಧ ಚಿನ್ನ ಮತ್ತು ವಜ್ರಾಭರಣ ಸಂಸ್ಥೆ ಶ್ರೀ ಗಣೇಶ್ ಡೈಮಂಡ್ ಆ್ಯಂಡ್ ಜುವೆಲ್ಲರಿ ಪ್ರಸ್ತುತಪಡಿಸುವ ‘ಮಂಗಳೂರು ವೆಡ್ಡಿಂಗ್  ಫೇರ್ 2016’ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಇಂದು ನಗರದ ಟಿಎಂಎ ಪೈ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರ್‌ನಲ್ಲಿ ಚಲನಚಿತ್ರ ನಟಿ ಜೆನಿಫರ್ ಕೋತ್ವಾಲ್ ಚಾಲನೆ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ‘‘ವಿವಾಹ ಕಾರ್ಯಕ್ರಮದಲ್ಲಿ ವಧು ವರರಿಂದ ಹಿಡಿದು ಮನೆಯವರಿಲ್ಲರಿಗೂ ಅಗತ್ಯವಾದ ಎಲ್ಲಾ ಸಾಮಗ್ರಿಗಳು ಒಂದೇ ವೇದಿಕೆಯಡಿ ದೊರೆಯುತ್ತಿರುವುದು ಸಂತಸದ ವಿಚಾರ. ಮಾತ್ರವಲ್ಲದೆ ಪ್ರದರ್ಶನವನ್ನು ಮೇಳದ ಆಯೋಜಕ ಸಂಸ್ಥೆಯಾದ ‘ಐ ಡ್ರೀಮ್’ನವರು ಅತ್ಯಂತ ಅಚ್ಚುಕಟ್ಟಾಗಿ ವ್ಯವಸ್ಥೆಗೊಳಿಸಿದ್ದಾರೆ’’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭ ಮೇಳದ ಆಯೋಜಕ ಸಂಸ್ಥೆ ‘ಐ ಡ್ರೀಮ್’ನ ಮಾಲಕ ಇಲಿಯಾಸ್ ಅಖ್ತರ್, ಸ್ನೇಹ ಕೋಟ್ಯಾನ್, ಸಾಂಚಿಯಾ ಮೊದಲಾದವರು ಉಪಸ್ಥಿತರಿದ್ದರು. ಶ್ರೀ ಗಣೇಶ್ ಡೈಮಂಡ್ ಆ್ಯಂಡ್ ಜುವೆಲ್ಲರಿ ಸಂಸ್ಥೆಯ ನವ ನವೀನ ಮಾದರಿಯ ಚಿನ್ನ ಮತ್ತು ವಜ್ರಾಭರಣ ಪ್ರದರ್ಶನ, ಆ್ಯಂಟಿಕ್ ಪ್ರದರ್ಶನ, ವಾಚ್‌ಗಳು, ದೀಪಂ ಸಿಲ್ಕ್ಸ್, ವರ್ಸಿದಿ, ವಿಜಯಲಕ್ಷ್ಮೀ ಸಿಲ್ಕ್ ಮೊದಲಾದ ಸಾರಿಗಳ ಪ್ರದರ್ಶನ, ಡಿಸೈನರ್ಸ್‌ ಜಾಕೆಟ್ ಮುಂತಾದವುಗಳು ಪ್ರದರ್ಶನದಲ್ಲಿವೆ.

ಮೇಳದಲ್ಲಿ ಮದುವೆಯಲ್ಲಿ ವಧು ವರರ ಜತೆಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸವರೆಲ್ಲರು ತೊಡುವ ಅದ್ದೂರಿ, ಸಾಮಾನ್ಯ, ಸಾಂಪ್ರದಾಯಿಕ, ಕಲಾತ್ಮಕ ಹಾಗೂ ಫ್ಯಾಶನ್‌ಭರಿತ ನಾನಾ ಪ್ರಕಾರದ ವಸ್ತ್ರಗಳು, ಚಿನ್ನಾಭರಣ, ವಜ್ರಾಭರಣ, ್ಯಾಶನ್ ಆಭರಣಗಳ ಅಪಾರ ಸಂಗ್ರಹವಿದೆ. ಮದುವೆ ಆಯೋಜಕರು, ಫೋಟೋಗ್ರಾಫರ್ಸ್, ಹಾಲಿಡೇ ಪ್ಯಾಕೇಜ್, ಮೇಕಪ್ ಆರ್ಟಿಸ್ಟ್‌ಗಳು ಸೇರಿದಂತೆ ಮದುವೆ ಸಮಾರಂಭಕ್ಕೆ ಅಗತ್ಯವಾದ ಎಲ್ಲಾ ಸೌಲಭ್ಯಗಳು ಇಲ್ಲಿ ಗ್ರಾಹಕರಿಗೆ ಲಭ್ಯವಿದೆ. ಮುಂಬೈ, ಹೈದರಾಬಾದ್, ದಿಲ್ಲಿ, ರಾಜ್‌ಕೋಟ್, ಅಹಮ್ಮದಾಬಾದ್, ಬೆಂಗಳೂರು, ಮಂಗಳೂರು, ತಿರುಚ್ಚಿ, ಜೈಪುರ್ ಸೇರಿದಂತೆ ದೇಶದ ನಾನಾ ಭಾಗಗಳ ಡಿಸೈನರ್‌ಗಳು ಈ ಮೇಳದಲ್ಲಿ ಪಾಲ್ಗೊಂಡಿದ್ದಾರೆ.

ಈ ಪ್ರದರ್ಶನ ಮತ್ತು ಮಾರಾಟ ಅಕ್ಟೋಬರ್ 9ರವರೆಗೆ ನಡೆಯಲಿದ್ದು, ಬೆಳಗ್ಗೆ 10-30ರಿಂದ ರಾತ್ರಿ 9 ಗಂಟೆಯವರೆಗೆ ಮೇಳಕ್ಕೆ ಗ್ರಾಹಕರು ಭೇಟಿ ನೀಡಬಹುದಾಗಿದೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X