Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು...

ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಸಾಧ್ಯ: ಚೈತ್ರಾಶ್ರೀ ಮಾಲತೇಶ್

ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ7 Oct 2016 10:11 PM IST
share
ಕ್ರೀಡೆಯಲ್ಲಿ ತೊಡಗಿಸಿಕೊಂಡರೆ ಯಶಸ್ಸು ಸಾಧ್ಯ: ಚೈತ್ರಾಶ್ರೀ ಮಾಲತೇಶ್

ಚಿಕ್ಕಮಗಳೂರು, ಅ.7: ಕ್ರೀಡಾ ಪಟುಗಳು ಕ್ರೀಡೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಉತ್ತಮ ಅಭ್ಯಾಸ ಮಾಡಿದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಚೈತ್ರಶ್ರೀ ಮಾಲತೇಶ್ ತಿಳಿಸಿದರು.

 ಅವರು ಇಂದು ನಗರದ ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಸಂಯುಕ್ತಾಶ್ರಯದಲ್ಲಿ ಪ್ರಸ್ತುತ ಸಾಲಿನ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ 14 ಮತ್ತು 17ರ ವಯೋಮಿತಿಯ ಬಾಲಕ-ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಕ್ರೀಡೆ ಮನಸ್ಸಿಗೆ ಉಲ್ಲಾಸ, ಸಂತೋಷ ತರುವುದರ ಜೊತೆಗೆ ದೈಹಿಕ ಆರೋಗ್ಯವನ್ನು ಸುಸ್ಥಿತಿಯಲ್ಲಿಡಲು ಸಹಕಾರಿಯಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳು ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು. ಕ್ರೀಡೆಯಲ್ಲಿ ಭಾಗವಹಿಸುವ ಕ್ರೀಡಾ ಪಟುಗಳು ಶಿಸ್ತು ಹಾಗೂ ಸಂಯಮವನ್ನು ರೂಢಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಇದರಲ್ಲಿ ಭಾಗವಹಿಸುವುದು ಅತಿಮುಖ್ಯ ಎಂದರು.

   ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಕರು ಉತ್ತಮ ತರಬೇತಿ ನೀಡಬೇಕೆಂದ ಅವರು, ಕ್ರೀಡೆಯಲ್ಲಿ ವಿಜೇತರಾದವರನ್ನು ಪ್ರೋತ್ಸಾಹಿಸುವುದರೊಂದಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಉತ್ತಮ ಪ್ರತಿಭೆಯನ್ನು ಹೊರಸೂಸಲು ಅನುವು ಮಾಡಿಕೊಡಬೇಕೆಂದರು. ಶಾಸಕಿ ಮೋಟಮ್ಮ ಮಾತನಾಡಿ, ಕ್ರೀಡಾ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಪ್ರಸ್ತುತ ವಿದ್ಯಮಾನದಲ್ಲಿ ಅವಶ್ಯ ಎಂದ ಅವರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ಶಿಸ್ತನ್ನು ಕಲಿಸಬೇಕೆಂದರು. ದೈಹಿಕ ಶಿಕ್ಷಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಸರಕಾರದಿಂದ ನೀಡಲು ಪ್ರಯತ್ನಿಸುವುದಾಗಿ ತಿಳಿಸಿದ ಅವರು, ದೈಹಿಕ ಶಿಕ್ಷಕರ ನೇಮಕಾತಿಗೆ ಸರಕಾರದ ಗಮನಕ್ಕೆ ತರಲಾಗುವುದು ಎಂದರು. ಶಾಸಕ ಪ್ರಾಣೇಶ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಪಂ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಬೆಳವಾಡಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಪ್ರೇಮಾ ಕೆ. ಮಂಜುನಾಥ್, ಸೋಮಶೇಖರ್, ತಾಪಂ ಅಧ್ಯಕ್ಷ ಎ. ಆರ್. ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟರಾಮು, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

‘ಸಂಗೀತಕ್ಕೆ ಜನತೆಯನ್ನ್ನು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X