Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಡಿನ ಪ್ರಗತಿಗೆ ಕೆಲಸ ಮಾಡುವ ಛಲ ಅಗತ್ಯ:...

ನಾಡಿನ ಪ್ರಗತಿಗೆ ಕೆಲಸ ಮಾಡುವ ಛಲ ಅಗತ್ಯ: ಶಾಸಕ ಸತೀಶ್ ಸೈಲ್

ವಿವಿಧ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Oct 2016 9:56 PM IST
share
ನಾಡಿನ ಪ್ರಗತಿಗೆ ಕೆಲಸ ಮಾಡುವ ಛಲ ಅಗತ್ಯ: ಶಾಸಕ ಸತೀಶ್ ಸೈಲ್

ಕಾರವಾರ, ಅ.8: ಭವಿಷ್ಯದಲ್ಲಿ ದೇಶಕ್ಕಾಗಿ ಹಾಗೂ ನಾಡಿನ ಪ್ರಗತಿಗಾಗಿ ಕೆಲಸ ಮಾಡುವ ಛಲದೊಂದಿಗೆ ಜೀವನ ಸಾರ್ಥಕ ಪಡಿಸಿಕೊಳ್ಳಲು ಮುಂದಾಗಬೇಕು ಎಂದು ಶಾಸಕ ಸತೀಶ್ ಸೈಲ್ ಹೇಳಿದರು.

ನಗರದ ಜಿಲ್ಲಾ ರಂಗಮಂದಿರದಲ್ಲಿ ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ 2016-17ನೆ ಸಾಲಿನ ಸಾಂಸ್ಕೃತಿಕ, ಕ್ರೀಡಾ, ಎನ್ನೆಸ್ಸೆಸ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ರೆಡ್‌ಕ್ರಾಸ್ ಯೂತ್‌ವಿಂಗ್ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಪ್ರಾಮಾಣಿಕ ರೀತಿಯಲ್ಲಿ ಯೋಜನಾ ಬದ್ಧರಾಗಿ ಜೀವನ ಕಟ್ಟಿಕೊಂಡು ತಮ್ಮ ಸಾಧನೆಯ ಗುರಿ ತಲುಪಿ, ಪ್ರಾಮಾಣಿಕವಾಗಿ ಮುಂದೆ ಬರಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಸ್ವಾಯತ್ತ ಸಂಸ್ಥೆಯಾದಾಗಿನಿಂದ ಸುಮಾರು 7 ಕೋಟಿ ರೂ. ಅನುದಾನದಲ್ಲಿ ಕಾಲೇಜಿನ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಎಲ್ಲ ರೀತಿಯ ಅಭಿವೃದ್ಧಿ ಕೆಲಸಗಳಿಗೆ ಕ್ರಮ ಕೈಗೊಳ್ಳಲಾಗುವುದು. ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ವಿಶ್ವವಿದ್ಯಾನಿಲಯ ಹಮ್ಮಿಕೊಳ್ಳುವ ವಿವಿಧ ಪದವಿ ಪರೀಕ್ಷೆಗಳಲ್ಲಿ ರ್ಯಾಂಕ್ ಪಡೆಯುತ್ತಿದ್ದಾರೆ.

ಅವರು ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕೆಲವು ವಿದ್ಯಾರ್ಥಿಗಳು ಕಿತ್ತು ತಿನ್ನುವ ಬಡತನದಲ್ಲಿಯೂ ಶ್ರಮ ಪಟ್ಟು ಓದಿ ರ್ಯಾಂಕ್ ಪಡೆಯಲು ಸಫಲರಾಗಿದ್ದಾರೆ. ಅದರಲ್ಲಿಯೂ ಹೆಣ್ಣು ಮಕ್ಕಳು ಮಂಚೂಣಿಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉತ್ತಮ ಭವಿಷ್ಯವಿದೆ ಎಂದರು.

ನಂತರ ರಾಮಕೃಷ್ಣಾಶ್ರಮದ ಸ್ವಾಮಿ ಭವೇಶಾನಂದರು ಆಶೀರ್ವಚನ ನೀಡಿದರು.ಕಾಲೇಜಿನ ಪ್ರಾಂಶುಪಾಲೆ ಡಾ. ಕಲ್ಪನಾ ಕೆರವಡಿಕರ ಅಧ್ಯಕ್ಷತೆ ವಹಿಸಿದ್ದರು. ಐಕ್ಯುಎಸಿ ಸಂಚಾಲಕಿ ಶಾರದಾ ಭಟ್ ಸ್ವಾಗತಿಸಿದರು. ಡಾ.ವಸಂತ್‌ಕುಮಾರ್ ಹಾಗೂ ಡಾ.ಭಂಡಾರಿ ಪ್ರಕಟಿಸಿದ ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

 ಈ ಸಂದರ್ಭದಲ್ಲಿ ಸಮಿತಿ ಸದಸ್ಯ ಜಾರ್ಜ್ ಫೆರ್ನಾಂಡೀಸ್, ಸಾಂಸ್ಕೃತಿಕ ಸಂಘದ ಅಧ್ಯಕ್ಷ ಡಾ. ವೆಂಕಟೇಶ ಗಿರಿ, ಯೂನಿಯನ್ ಕಾರ್ಯದರ್ಶಿ ದತ್ತಾತ್ರೇಯ ಶೆಟ್ಟಿ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X