Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಚಿವೆ ಪಂಕಜಾ ಮುಂಢೆಯಿಂದ ಅರ್ಚಕನಿಗೆ...

ಸಚಿವೆ ಪಂಕಜಾ ಮುಂಢೆಯಿಂದ ಅರ್ಚಕನಿಗೆ ಬೆದರಿಕೆ; ಆಡಿಯೋ

ವಾರ್ತಾಭಾರತಿವಾರ್ತಾಭಾರತಿ8 Oct 2016 11:40 PM IST
share

ಮುಂಬೈ, ಅ.8: ಮಹಾರಾಷ್ಟ್ರದ ಸಚಿವೆ ಪಂಕಜಾ ಮುಂಢೆ ತನ್ನ ಕ್ಷೇತ್ರದ ಪ್ರಸಿದ್ಧ ದೇವಾಲಯವೊಂದರ ಅರ್ಚಕನಿಗೆ ಧಮಕಿ ಹಾಕಿರುವ ಆಡಿಯೋ ತುಣುಕೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಸುತ್ತುತ್ತಿದೆ.

ಆಡಿಯೋದ ಸಾಚಾತನವನ್ನು ಖಚಿತಪಡಿಸಲು ಎನ್‌ಡಿಟಿವಿಯಿಂದ ಸಾಧ್ಯವಾಗಿಲ್ಲ. ಈ ವಿವಾದದ ಕುರಿತು ಪಂಕಜಾ ಆಗಲಿ, ಅವರ ಪಕ್ಷ ಬಿಜೆಪಿಯಾಗಲಿ ಇದುವರೆಗೆ ಪ್ರತಿಕ್ರಿಯೆ ನೀಡಿಲ್ಲ.
 ವಂಜಾರಿ ಸಮುದಾಯದ ಅತ್ಯಂತ ಪ್ರಮುಖ ಆರಾಧನಾ ಕ್ಷೇತ್ರವಾಗಿರುವ ಭಗವಾನ್‌ಗಡದ ಈ ದೇವಾಲಯದ ಪ್ರಧಾನ ಅರ್ಚಕ ನಾಮದೇವ ಶಾಸ್ತ್ರಿ ಎಂಬವರು ದಸರೆಯ ವೇಳೆ ನಡೆದ ವಾರ್ಷಿಕ ಉತ್ಸವವೊಂದರಲ್ಲಿ ವಂಜಾರಿ ಸಮುದಾಯದವರೇ ಆಗಿರುವ ಮುಂಢೆಯವರಿಗೆ ಭಾಷಣ ಮಾಡಲು ಅವಕಾಶ ನಿರಾಕರಿಸಿದ್ದರೆನ್ನಲಾಗಿದೆ.
ಈ ಉತ್ಸವವನ್ನು ಇನ್ನು ಮುಂದೆ ರಾಜಕೀಯಕ್ಕೆ ಬಳಸುವಂತಿಲ್ಲ. ಪಂಕಜಾರ ತಂದೆ, 2014ರಲ್ಲಿ ನಿಧನರಾಗಿದ್ದ ಗೋಪಿನಾಥ ಮುಂಢೆ ದೇಗುಲದಲ್ಲಿ ರಾಜ ಕೀಯ ಸಂದೇಶ ನೀಡುವ ಭಾಷಣ ಮಾಡುತ್ತಿದ್ದರೆಂದು ಅರ್ಚಕರು ಹೇಳುತ್ತಾರೆ.
10 ದಿನಗಳ ಹಿಂದೆ ಪಂಕಜಾ ಹಾಗೂ ಅರ್ಚಕರ ಬೆಂಬಲಿಗರ ನಡುವೆ ಜಗಳ ನಡೆದಿತ್ತು. ಅರ್ಚಕರ ಬೆಂಬಲಿಗರ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುವುದು. ಅದಕ್ಕಾಗಿ ತಾನು ಹಣಬಲವನ್ನು ಉಪಯೋಗಿಸುತ್ತೇನೆಂದು ಪಂಕಜಾರ ಸ್ವರವನ್ನು ಹೋಲುವ ಸ್ವರವೊಂದು ಎಚ್ಚರಿಕೆ ನೀಡಿರುವುದು ಆಡಿಯೋ ಟೇಪ್‌ನಲ್ಲಿ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X