Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದಿನ ಕಾರ್ಯಕ್ರಮ

ಇಂದಿನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ8 Oct 2016 11:51 PM IST
share

ಚಲೋ ಉಡುಪಿ: ದಲಿತರ-ದಮನಿತರ ಸ್ವಾಭಿಮಾನಿ ಹೋರಾಟ ಸಮಿತಿಯ ಸ್ವಾಭಿಮಾನಿ ಸಂಘರ್ಷ ಜಾಥಾ ‘ಚಲೋ ಉಡುಪಿ’. ಉಡುಪಿಯ ಪ್ರಮುಖ ಬೀದಿಗಳಲ್ಲಿ ಬೃಹತ್ ಮೆರವಣಿಗೆ ಬಳಿಕ ಮಹಾ ಸಮಾವೇಶ, ಬಹಿರಂಗ ಸಭೆ. ಸಮಯ: ಬೆಳಗ್ಗೆ 11ರಿಂದ. ಸ್ಥಳ: ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಬಳಿಯಿಂದ ಬೀಡಿನಗುಡ್ಡೆಯವರೆಗೆ ಉಡುಪಿ.
ಬ್ಯಾಡ್ಮಿಂಟನ್ ಟೂರ್ನಿ: ಬ್ಯಾಡ್ಮಿಂಟನ್ ಸ್ಪೋರ್ಟ್ಸ್ ಕ್ಲಬ್ ಮಣಿಪಾಲ ಇದರ ವತಿಯಿಂದ 15ನೆ ರಾಜ್ಯ ಮಟ್ಟದ ಮುಕ್ತ ಬ್ಯಾಡ್ಮಿಂಟನ್ ಟೂರ್ನಿ ಉದ್ಘಾಟನೆ. ಸಮಯ: ಅಪರಾಹ್ನ 2:30ಕ್ಕೆ. ಸ್ಥಳ: ಒಳಾಂಗಣ ಕ್ರೀಡಾಂಗಣ, ಅಜ್ಜರಕಾಡು ಉಡುಪಿ.
ಪ್ರಶಸ್ತಿ ಪ್ರದಾನ: ಕೆ.ಕೆ.ಪೈ ಟ್ರಸ್ಟ್ ಮಣಿಪಾಲ ನೀಡುವ ದೇಶದ ಬ್ಯಾಂಕಿಂಗ್ ಕ್ಷೇತ್ರದ ಅತ್ಯುತ್ತಮ ಸಾಧಕನಿಗೆ ನೀಡುವ ಕೆ.ಕೆ.ಪೈ ರಾಷ್ಟ್ರೀಯ ಪ್ರಶಸ್ತಿ ವಿಜಯ ಬ್ಯಾಂಕ್‌ನ ಮಾಜಿ ಅಧ್ಯಕ್ಷ ಪ್ರಕಾಶ್ ಪಿ.ಮಲ್ಯರಿಗೆ ಪ್ರದಾನ. ಸಮಯ: ಸಂಜೆ 4ಕ್ಕೆ. ಸ್ಥಳ: ಟ್ಯಾಪ್ಮಿ ಸಭಾಂಗಣ, ಬಡಗುಬೆಟ್ಟು ಮಣಿಪಾಲ. ತೀರ್ಪುಗಾರರ ಪರೀಕ್ಷೆ: ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್‌ನ ಆಶ್ರಯದಲ್ಲಿ ಉಡುಪಿ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ವತಿಯಿಂದ ಕರ್ನಾಟಕ ರಾಜ್ಯ ಕಬಡ್ಡಿ ತೀರ್ಪುಗಾರರ ಪರೀಕ್ಷಾ ಸಮಾರೋಪ ಸಮಾರಂಭ. ಸಮಯ: ಅಪರಾಹ್ನ 3ಕ್ಕೆ. ಸ್ಥಳ: ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡು ಉಡುಪಿ.
ಅಭಿನಂದನೆ: ಉಡುಪಿ ಜಿಲ್ಲಾ ಸಂಪರ್ಣ ಸುವಾರ್ತಾ ಸಭಾಪಾಲಕರ ಒಕ್ಕೂಟದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಇವರಿಗೆ ಅಭಿನಂದನಾ ಸಮಾರಂಭ. ಸಮಯ: ಸಂಜೆ 4ಕ್ಕೆ. ಸ್ಥಳ: ಆಶ್ರಯಗಿರಿ, ನ್ಯೂಲೈಫ್ ಫೆಲೋಶಿಪ್ ಚರ್ಚ್, ವಾಸುಕಿ ನಗರ ಬೈಲೂರು ಉಡುಪಿ.
ವಾರ್ಷಿಕ ಅಧಿವೇಶನ: ಬಂಟರ ಸಂಘ, ಯುವ ಬಂಟರ ಸಂಘ ಉಡುಪಿ ಇವರ ವತಿಯಿಂದ ಬಂಟ ಸಮಾಜಬಾಂಧವರ 22ನೆ ವರ್ಷದ ವಾರ್ಷಿಕ ಸಮಾವೇಶ, ಸಾಧಕರಿಗೆ ಅಭಿನಂದನೆ, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ಸಹಾಯಧನ ವಿತರಣೆ, ಅಂಗವಿಕಲರಿಗೆ ಆರ್ಥಿಕ ಸಹಾಯ ವಿತರಣೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ. ಸಮಯ: ಬೆಳಗ್ಗೆ 9ರಿಂದ ಹಾಗೂ ಅಪರಾಹ್ನ 1ರಿಂದ. ಸ್ಥಳ: ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನ, ಉಡುಪಿ.
ನವರಾತ್ರಿ ವಿಶೇಷ ಸಾಹಿತ್ಯ ಉಪನ್ಯಾಸ: ಪರ್ಯಾಯ ಪೇಜಾವರ ಮಠದ ವತಿಯಿಂದ ಶರನ್ನವರಾತ್ರಿ ವಿಶೇಷ ಸಾಹಿತ್ಯ ಉಪನ್ಯಾಸ ಸರಣಿ ಕಾರ್ಯಕ್ರಮದ ಸಮಾರೋಪದಲ್ಲಿ ಇಂದು ‘ನುಡಿ ಮಲ್ಲಿಗೆ-ನಗೆ ಹೋಳಿಗೆ’ ಹಾಸ್ಯ ರಸಾಯನ. ಭಾಗವಹಿಸುವವರು- ಎಚ್.ಡುಂಡಿರಾಜ್, ವೈ.ವಿ.ಗುಂಡೂರಾವ್, ಎಂ. ಎಸ್. ನರಸಿಂಹ ಮೂರ್ತಿ, ಗಂಗಾವತಿ ಪ್ರಾಣೇಶ್. ಸಮಯ: ಸಂಜೆ 5:30ರಿಂದ. ಸ್ಥಳ: ಶ್ರೀಕೃಷ್ಣ ಮಠದ ರಾಜಾಂಗಣ ಉಡುಪಿ.
 ಪೇಜಾವರ ಶ್ರೀಗಳ ಪರ್ಯಾಯದಲ್ಲಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಸಂಜೆ 4ಕ್ಕೆ ಮಧ್ವ ಮಂಟಪದಲ್ಲಿ ಸಿರೀಶ ಬೆಂಗಳೂರು ಇವರಿಂದ ಭರತನಾಟ್ಯ, 5ರಿಂದ ಚಂದ್ರಶಾಲೆ ಪುರಾಣ ವಿದ್ವಾನ್ ಬ್ರಹ್ಮಣ್ಯತೀರ್ಥಾಚಾರ್ಯ ಉಡುಪಿ ಇವರಿಂದ ಪ್ರವಚನ, 5ರಿಂದ ರಾಜಾಂಗಣದಲ್ಲಿ ನವರಾತ್ರಿ ವಿಶೇಷ ಸಾಹಿತ್ಯ ಕಾರ್ಯಕ್ರಮದ ಸಮಾರೋಪದಲ್ಲಿ ನುಡಿಮಲ್ಲಿಗೆ- ನಗೆ ಹೋಳಿಗೆ. ಮುಖ್ಯ ಅತಿಥಿ-ಕೆ.ಎಸ್. ಈಶ್ವರಪ್ಪ. ಬಳಿಕ ಪೇಜಾವರ ಶ್ರೀಗಳಿಂದ ಅನುಗ್ರಹ ಸಂದೇಶ, ರಾತ್ರಿ 7ರಿಂದ ರಾಜಾಂಗಣದಲ್ಲಿ ಮೈಸೂರಿನ ವಿದ್ವಾನ್ ಎಚ್.ಸಿ. ಶಿವಶಂಕರ್ ಸ್ವಾಮಿ ಮತ್ತು ಬಳಗದಿಂದ ವಿಶೇಷ ತಾಳ-ವಾದ್ಯ ಸಂಗೀತ. ಕಾರಂತ ಜನ್ಮದಿನಾಚರಣೆ: ಡಾ.ಕೋಟ ಶಿವರಾಮ ಕಾರಂತ ಸಂಶೋಧನಾ ಮತ್ತು ಅಧ್ಯಯನ ಸಂಸ್ಥೆ ಸಾಲಿಗ್ರಾಮ ಇದರ ವತಿಯಿಂದ ಡಾ.ಕೋಟ ಶಿವರಾಮ ಕಾರಂತರ 114ನೆ ಜನ್ಮದಿನಾಚರಣೆ ಪ್ರಯುಕ್ತ ವಿಶೇಷ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ಕಾರಂತ ಕಲಾಕುಟೀರ ಉದ್ಘಾಟನೆ, ಡಾ.ಕಾರಂತ ಸಂಸ್ಮರಣೆ, ಸಾಂಸ್ಕೃತಿಕ ಕಾರ್ಯಕ್ರಮಗಳು. ಸಮಯ: ಸಂಜೆ 6ರಿಂದ. ಸ್ಥಳ: ಡಾ.ಕೋಟ ಶಿವರಾಮ ಕಾರಂತ ರಂಗರಥ, ಮಾನಸ, ಸಾಲಿಗ್ರಾಮ. ದಿಬ್ಬಣ-2016: ಕೋಟತಟ್ಟು ಗ್ರಾಪಂ, ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಹಾಗೂ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಸಹಯೋಗದೊಂದಿಗೆಡಾ.ಕಾರಂತ ಜನ್ಮದಿನೋತ್ಸವದ ಅಂಗವಾಗಿ ನಡೆದಿರುವ ‘ದಿಬ್ಬಣ-2016’ರಲ್ಲಿ ಇಂದು ಬೆಳಗ್ಗೆ 10ರಿಂದ ಪುಟಾಣಿ ಮಕ್ಕಳ ಸಮಾವೇಶ ‘ಅಕ್ರೂಟ್’ ಚಿಣ್ಣರ ಜಗಲಿ, ಪ್ರತಿಭಾ ಪ್ರದರ್ಶನ. ಸಂಜೆ 5:30ರಿಂದ ಸಭಾ ಕಾರ್ಯಕ್ರಮ, ನೃತ್ಯ ನಮನ. ಬಳಿಕ ಕುಂದಾಪ್ರ ಭಾಷೆಯ ಚಲನಚಿತ್ರ ಉತ್ಸವದಲ್ಲಿ ರವಿ ಬಸ್ರೂರು ಸಾರಥ್ಯದ ‘ಬಿಲಿಂಡರ್’. ಸ್ಥಳ: ಕಾರಂತ ಥೀಮ್ ಪಾರ್ಕ್ ಕೋಟ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X