Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ವಿಶ್ವದ ಅತ್ಯಂತ ಎತ್ತರದ ಕಟ್ಟಡ ಕಟ್ಟುವ...

ವಿಶ್ವದ ಅತ್ಯಂತ ಎತ್ತರದ ಕಟ್ಟಡ ಕಟ್ಟುವ ರೇಸಿನಲ್ಲಿ ಸೌದಿ, ಯುಎಇ

‘ದಿ ಟವರ್’ಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ11 Oct 2016 1:47 PM IST
share
ವಿಶ್ವದ ಅತ್ಯಂತ ಎತ್ತರದ ಕಟ್ಟಡ ಕಟ್ಟುವ ರೇಸಿನಲ್ಲಿ ಸೌದಿ, ಯುಎಇ

ದುಬೈ, ಅ.11: ವಿಶ್ವದ ಅತ್ಯಂತ ಎತ್ತರದ ಕಟ್ಟಡ ನಿರ್ಮಾಣ ಮಾಡುವ ರೇಸ್‌ನಲ್ಲಿ ಸಂಯುಕ್ತ ಅರಬ್ ಸಂಸ್ಥಾನದೊಂದಿಗೆ ಸೌದಿ ಅರೇಬಿಯವೂ ಸೇರಿಕೊಂಡಿದೆ. ದುಬೈಯಲ್ಲಿರುವ 828 ಮೀಟರ್ ಎತ್ತರದ ಬುರ್ಜ್ ಖಲೀಫಾ ವಿಶ್ವದ ಅತ್ಯಂತ ಎತ್ತರದ ಕಟ್ಟಡವೆಂದು ಇಲ್ಲಿಯ ತನಕ ತಿಳಿಯಲಾಗಿದ್ದರೆ, ಈಗ ಅದಕ್ಕೆ ಪ್ರತಿಸ್ಪರ್ಧೆ ನೀಡಲೆಂಬಂತೆ ದುಬೈಯಲ್ಲಿ ‘ದಿ ಟವರ್’ಗೆ ಶಿಲಾನ್ಯಾಸ ನೆರವೇರಿಸಲಾಗಿದೆ.

ಒಂದು ಬಿಲಿಯನ್ ಡಾಲರ್ ಮೊತ್ತದಲ್ಲಿ ತಲೆಯೆತ್ತಲಿರುವ ಈ ಟವರ್ ನಿರ್ಮಾಣ ಕಾರ್ಯವು 2020 ರಲ್ಲಿ ಸಂಪೂರ್ಣಗೊಳ್ಳಲಿದೆ. ಈ ಗಗನಚುಂಬಿಯ ನಿಖರ ಎತ್ತರದ ಬಗ್ಗೆ ಸದ್ಯ ಯಾವುದೇ ಮಾಹಿತಿಯಿಲ್ಲವಾದರೂ ಅದರ ನಿರ್ಮಾಣ ಕೈಗೆತ್ತಿಕೊಳ್ಳಲಿರುವ ಎಮಾರ್ ಪ್ರಾಪರ್ಟೀಸ್ ಮತ್ತು ದುಬೈ ಹೋಲ್ಡಿಂಗ್ ಪ್ರಕಾರ ಅವರು ವಿಶ್ವದ ಅತ್ಯಂತ ಎತ್ತರದ ಕಟ್ಟಡವನ್ನೂ ಮೀರಿಸುವ ನಿಟ್ಟಿನಲ್ಲಿ ಕಣ್ಣಿಟ್ಟಿದ್ದಾರೆ.

ಅತ್ತ ಸೌದಿ ಅರೇಬಿಯದಲ್ಲಿ ಕಿಂಗ್ ಡಮ್ ಹೋಲ್ಡಿಂಗ್ಸ್ 1000 ಮೀಟರ್ ಎತ್ತರದ ಕಟ್ಟಡ ಜಿದ್ದಾಟವರ್ಸ್‌ನ್ನು ನಿರ್ಮಿಸುವ ಯೋಜನೆಯಲ್ಲಿದೆ.
ತರುವಾಯ ದುಬೈಯಲ್ಲಿ ತಲೆಯೆತ್ತಲಿರುವ ದಿ ಟವರ್ ದುಬೈ ಕ್ರೀಕ್ ಹಾರ್ಬರ್ ಪ್ರದೇಶದಲ್ಲಿ ನಿರ್ಮಾಣವಾಗಲಿದ್ದು ರಿಟೇಲ್ ಮಳಿಗೆಗಳ ಸಮೂಹವೇ ಇಲ್ಲಿ ಕಾಲೂರಲಿದೆಯೆಂದು ಹೇಳಲಾಗಿದೆ. ಮೂಲಗಳ ಪ್ರಕಾರ ಈ ಟವರ್ ಎತ್ತರ ಬುರ್ಜ್ ಖಲೀಫಾಗಿಂತಲೂ 100 ಮೀಟರ್ ಅಧಿಕ ಎತ್ತರವಿರಲಿದೆೆ.
ಮೊದಲಿಗೆ ಬುರ್ಜ್ ಅಲ್ ಅರಬ್ ಕಟ್ಟಡವಿದ್ದರೆ, ನಂತರ ಬಂದ ಎಮಿರೇಟ್ಸ್ ಟವರ್ಸ್‌, ಬುರ್ಜ್ ಖಲೀಫಾ, ಹಾಗೂ ದಿ ಟವರ್ ಅತ್ಯಾಧುನಿಕವಾಗಿ ನವೀನ ವಿನ್ಯಾಸದೊಂದಿಗೆ ನಿರ್ಮಾಣಗೊಳ್ಳಲಿದೆ.

ದುಬೈ ದೊರೆ ಶೇಖ್ ಸುಲ್ತಾನ್ ಅವರ ಕನಸಿನ ಸ್ಮಾರ್ಟ್ ಸಿಟಿಯಂತೆಯೇ ಅದು ನಿರ್ಮಾಣಗೊಳ್ಳಲಿದ್ದು ಡಿಜಿಟಲ್ ಫೀಚರ್ಸ್ ಒಳಗೊಂಡಿರುತ್ತದೆ ಹಾಗೂ ಮುಂದಿನ ಜನಾಂಗದ ಜನಪ್ರಿಯ ತಾಣವಾಗಲಿದೆಯೆಂಬ ನಿರೀಕ್ಷೆಯಿದೆ.

‘ದಿ ಟವರ್’ ವಿನ್ಯಾಸವನ್ನು ಸ್ಯಾಂಟಿಯಾಗೋ ಕಲತ್ರವಾ ವಾಲ್ಸ್ ಮಾಡಿದ್ದು ವಿಭಿನ್ನವಾಗಿ ಅದು ಮೂಡಿ ಬರಲಿದೆ. ಈ ಕಟ್ಟಡದಲ್ಲಿ ಅತ್ಯಾಧುನಿಕ ಹೊಟೇಲ್, ದಿ ಪಿನ್ನ್ಯಾಕಲ್ ರೂಂ, ಒಬ್ಸರ್ವೇಶನ್ ಡೆಕ್ ಮುಂತಾದವುಗಳಿರುತ್ತವೆ. ಈ ಟವರ್ ಮೂವ್ ಮೆಂಟ್ ಲೈಟಿಂಗ್‌ನ್ನು ಕೂಡ ಒಳಗೊಂಡಿರುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X