Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಡಳಿತ ವರ್ಗದ ನಿರ್ಲಕ್ಷಕ್ಕೆ ಈ ಕೊರಗ...

ಆಡಳಿತ ವರ್ಗದ ನಿರ್ಲಕ್ಷಕ್ಕೆ ಈ ಕೊರಗ ಕುಟುಂಬ ಸಾಕ್ಷಿ

ವಾರ್ತಾಭಾರತಿವಾರ್ತಾಭಾರತಿ11 Oct 2016 8:06 PM IST
share
ಆಡಳಿತ ವರ್ಗದ ನಿರ್ಲಕ್ಷಕ್ಕೆ ಈ ಕೊರಗ ಕುಟುಂಬ ಸಾಕ್ಷಿ

ಕಾಸರಗೋಡು,ಅ.11 : ಆಡಳಿತ ವರ್ಗದ ನಿರ್ಲಕ್ಷಕ್ಕೆ  ಪೆರ್ಲ ವಾಣಿನಗರದ ಬಡ ದಲಿತ ಕುಟುಂಬವೊಂದು ಸಾಕ್ಷಿ ಎನ್ನಬಹುದು.

ಕೊರಗ ಸಮುದಾಯದ ದಂಪತಿ ವಾಸಿಸುತ್ತಿ ರುವುದು  ಜೋಪಡಿಯೊಂದರಲ್ಲಿ.  ಎಣ್ಮಕಜೆ ಗ್ರಾಮ ಪಂಚಾಯತ್ ನ  ಸ್ವರ್ಗ - ಎಣ್ಮಕಜೆ ರಸ್ತೆಯ     ದೇಲ೦ತಾರು  ಎಂಬಲ್ಲಿ  ಕೂಲಿ ಕಾರ್ಮಿಕ ರಾಮ ( 52) ಮತ್ತು ಪತ್ನಿ ಸುಂದರಿ ( 37) ನರಕ ಜೀವನ ವನ್ನು ಸವೆಸುತ್ತಿದ್ದಾರೆ. 

ಗಾಳಿ , ಮಳೆಗೆ ಯಾವುದೇ ಸಂದರ್ಭದಲ್ಲಿ ನೆಲಕಚ್ಚುವ ಭೀತಿಯಲ್ಲಿದೆ ಈ ಜೋಪಡಿ.

ಮೂರು ವರ್ಷದ ಹಿಂದೆ  ಸಣ್ಣ ಗುಡಿಸಲು ಕಟ್ಟಿ  ಜೀವನ ಆರಂಭಿಸಿದ ಈ ದಂಪತಿ  ಮನೆ ಗಾಗಿ  ಅಲೆದಾಡಿ  ಸುಸ್ತಾಗಿದೆ.

ಸರಕಾರದ ಇಲಾಖೆ , ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಭರವಸೆ ನೀಡಿದ್ದಾರೆ.  ಮನೆ ನಿರ್ಮಾಣಕ್ಕೆ ಅನುದಾನ ಒಂದು ವರ್ಷದ ಹಿಂದೆಯೇ ಮಂಜೂರಾಗಿದೆ ಎಂಬ ಭರವಸೆ ಲಭಿಸಿದೆ ಆದರೂ ಇನ್ನೂ  ಕೈ ಸೇರಿಲ್ಲ. 

ಈಗ ಇರುವ ಗುಡಿಸಲಿನಲ್ಲಿ ಅಡುಗೆ ಸೇರಿದಂತೆ  ಎಲ್ಲಾ ವ್ಯವಸ್ಥೆ ಆಗಬೇಕಿದೆ.  ಸಮೀಪ ಕಾಡು ಬೆಳೆದಿದೆ ಹಂದಿ ಸಹಿತ ಕಾಡು ಪ್ರಾಣಿಗಳು ದಾಳಿ ಮಾಡುವ ಸಾಧ್ಯತೆ ಇಲ್ಲದಿಲ್ಲ. 

ಸರಕಾರದ ಪರಿಶಿಷ್ಟ  ಇಲಾಖೆ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಆದರೆ ಇಂತಹ  ಕುಟುಂಬಗಳ ಬಗ್ಗೆ ಕಣ್ಣೆತ್ತಿ  ನೋಡುತ್ತಿಲ್ಲ ಎಂಬುದು ಇದುವೇ ನಿದರ್ಶನ .

ವರ್ಷಗಳಿಂದ ಮಳೆ , ಗಾಳಿ , ಬಿಸಿಲು ಎಂಬಂತೆ ಈ ಗುಡಿಸಲಿನಲ್ಲಿ ಜೀವನ ಸವೆಸುತ್ತಿರುವ  ಕುಟುಂಬದ  ಕಾಳಜಿ ಇಲ್ಲದಂತಾಗಿದೆ. ಗ್ರಾಮ ಪಂಚಾಯತ್ ನಿಂದ ಹಿಡಿದು ಸರಕಾರಿ  ಇಲಾಖೆ ಈ ಕುಟುಂಬದ ಸ್ಥಿತಿ ಬಗ್ಗೆ ಕಣ್ಣು ತೆರೆಯಬೇಕಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X