Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರದ ಯೋಜನೆಗಳು ಅರ್ಹರಿಗೆ ತಲುಪಲಿ:...

ಸರಕಾರದ ಯೋಜನೆಗಳು ಅರ್ಹರಿಗೆ ತಲುಪಲಿ: ಕಾವೇರಮ್ಮ

ಮಾಹಿತಿ ಮಳಿಗೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ11 Oct 2016 10:20 PM IST
share
ಸರಕಾರದ ಯೋಜನೆಗಳು ಅರ್ಹರಿಗೆ ತಲುಪಲಿ: ಕಾವೇರಮ್ಮ

 ಮಡಿಕೇರಿ, ಅ.11: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ 1ನೆ ತರಗತಿಯ ಮಕ್ಕಳಿಗೆ ಪ್ರತಿ ದಿನದ ಶಾಲಾ ಹಾಜರಾತಿಗೆ 2 ರೂ. ಪ್ರೋತ್ಸಾಹ ಧನ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಕಾಲುಚೀಲ, ಕ್ಷೀರಭಾಗ್ಯ ಯೋಜನೆಯಡಿ ಮಕ್ಕಳಿಗೆ 150 ಮಿ.ಲೀ. ಉಚಿತ ಬಿಸಿ ಹಾಲು, ಅನ್ನಭಾಗ್ಯ ಯೋಜನೆಯಡಿ ಉಚಿತ ಆಹಾರಧಾನ್ಯ ಹಾಗೂ ಕಡಿಮೆ ದರದಲ್ಲಿ ತಾಳೆ ಎಣ್ಣೆ ವಿತರಣೆ, ಕ್ಷೀರಧಾರೆಯಡಿ ಸಹಕಾರಿ ಹೈನುಗಾರಿಕೆ ಪ್ರತಿ ಲೀಟರ್ ಹಾಲಿಗೆ 4 ರೂ. ಪ್ರೋತ್ಸಾಹ ಧನ ಹೀಗೆ ಸರಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ಬಡವರ ಕಲ್ಯಾಣಕ್ಕಾಗಿ ಜಾರಿಗೊಳಿಸಿದ್ದು, ಅರ್ಹರಿಗೆ ತಲುಪುವಂತಾಗಬೇಕೆಂದು ನಗರಸಭಾಧ್ಯಕ್ಷೆ ಕಾವೇರಮ್ಮ ಸೋಮಣ್ಣ ಹೇಳಿದ್ದಾರೆ.

       

       

ಅವರು ದಸರಾ ಉತ್ಸವದ ಹಿನ್ನೆಲೆಯಲ್ಲಿ ಸರಕಾರದ ವಿವಿಧ ಕಾರ್ಯಕ್ರಮಗಳನ್ನು ಒಳಗೊಂಡ ಮಾಹಿತಿ ಮಳಿಗೆಯನ್ನು ಗಾಂಧಿ ಮೈದಾನದಲ್ಲಿ ಉದ್ಘಾಟಿಸಿ ಮಾತನಾಡಿದರು. ಕೃಷಿ ಭಾಗ್ಯದಡಿ ಒಣಭೂಮಿ ಬೇಸಾಯಕ್ಕೆ ಒತ್ತಾಸೆ, ಕೃಷಿ ಹೊಂಡಗಳ ನಿರ್ಮಾಣ, ಕೃಷಿಕರಿಗೆ ಕಡಿಮೆ ಬಾಡಿಗೆಗೆ ಕೃಷಿ ಯಂತ್ರೋಪಕರಣಗಳ ವಿತರಣೆ ಹೀಗೆ ಸರಕಾರದ ಹಲವು ಕಾರ್ಯಕ್ರಮಗಳನ್ನು ಅರ್ಹರು ಪಡೆದುಕೊಳ್ಳುವಂತಾಗಬೇಕು ಎಂದು ಕಾವೇರಮ್ಮ ಸೋಮಣ್ಣ ತಿಳಿಸಿದರು. ಶುದ್ಧ ಕುಡಿಯುವ ನೀರು ಘಟಕಗಳ ಸ್ಥಾಪನೆ, ಘಟಕಗಳ ಕಾರ್ಯಾರಂಭಗಳ ವಿವರ, ನಿರ್ಮಲ ಭಾಗ್ಯದಡಿ ವೈಯಕ್ತಿಕ ಶೌಚಾಲಯ ಹಾಗೂ ಸ್ನಾನಗೃಹ ಸಹಿತ ಶೌಚಾಲಯ ನಿರ್ಮಾಣ, ವಿದ್ಯಾಸಿರಿಯಡಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಊಟ ವಸತಿ ಸಹಾಯ ಯೋಜನೆ, ಪ್ರತಿ ತಿಂಗಳು 1,500 ರೂ. ಗಳಂತೆ ಹತ್ತು ತಿಂಗಳು ವಿದ್ಯಾರ್ಥಿ ಖಾತೆಗೆ ಹಣ ಜಮೆ ಹೀಗೆ ಹಲವು ಕಾರ್ಯಕ್ರಮಗಳ ಮಾಹಿತಿ ಒಳಗೊಂಡಿರುವುದು ವಿಶೇಷವಾಗಿದೆ ಎಂದರು. ಈ ಸಂದರ್ಭದಲ್ಲಿ ವಾರ್ತಾಧಿಕಾರಿ ಚಿನ್ನಸ್ವಾಮಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ವಿಭಾಗಾಧಿಕಾರಿ ಡಾ.ನಂಜುಂಡೇ ಗೌಡ, ನಗರಸಭೆ ಸದಸ್ಯರಾದ ಚುಮ್ಮಿ ದೇವಯ್ಯ, ಲಕ್ಷ್ಮೀ, ಅನಿತಾ ಪೂವಯ್ಯ, ಪೌರಾಯುಕ್ತೆ ಬಿ.ಬಿ.ಪುಷ್ಪಾವತಿ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X