ಅ.15-16: ರಾಜ್ಯಮಟ್ಟದ ಜಾನಪದ ಉತ್ಸವ
ಕೊಣಾಜೆ, ಅ.11: ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ಸವಣೂರು ಹಾಗೂ ಮಂಗಳೂರು ವಿವಿ ಯಕ್ಷಗಾನ ಅಧ್ಯಯನ ಕೇಂದ್ರ ಹಾಗೂ ಇನ್ನಿತರ ಸಹ ಸಂಘಟನೆಗಳ ಆಶ್ರಯದಲ್ಲಿ ರಾಜ್ಯಮಟ್ಟದ ಕರ್ನಾಟಕ ಜಾನಪದ ಉತ್ಸವ ಅ.15 ಮತ್ತು 16ರಂದು ಪುತ್ತೂರು ಸವಣೂರಿನ ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
Next Story





