Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಏಸುಕ್ರಿಸ್ತ, ಮತ್ತು ಪ್ರವಾದಿ(ಸ)...

ಏಸುಕ್ರಿಸ್ತ, ಮತ್ತು ಪ್ರವಾದಿ(ಸ) ಗೋಸಂರಕ್ಷಣಾವಾದಿಗಳು: ಗುಜರಾತ್ ಗೋಸೇವಾ ಬೋರ್ಡ್

ವಾರ್ತಾಭಾರತಿವಾರ್ತಾಭಾರತಿ13 Oct 2016 3:59 PM IST
share
ಏಸುಕ್ರಿಸ್ತ, ಮತ್ತು ಪ್ರವಾದಿ(ಸ) ಗೋಸಂರಕ್ಷಣಾವಾದಿಗಳು: ಗುಜರಾತ್ ಗೋಸೇವಾ ಬೋರ್ಡ್

ಅಹ್ಮದಾಬಾದ್, ಅಕ್ಟೋಬರ್ 13: ಯೇಸುಕ್ರಿಸ್ತಮತ್ತು ಪ್ರವಾದಿ ಮುಹಮ್ಮದರು(ಸ) ಗೋರಕ್ಷಾ ವಾದಿಗಳಾಗಿದ್ದರು ಎಂದು ಗುಜರಾತ್‌ನ ಗೋಸೇವಾ ಗೋಚರ್ ವಿಕಾಸ್ ಬೋರ್ಡ್ ಹೇಳಿದೆ. ಬೋರ್ಡ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಗೋವಂದನ ಕಾರ್ಯಸರಿತ ಎಂಬ ಶೀರ್ಷಿಕೆಯಲ್ಲಿ ಪ್ರಕಟಿಸಿದ ಲೇಖನದಲ್ಲಿ ಪ್ರವಾದಿ(ಸ) ಮತ್ತು ಯೇಸು ಕ್ರಿಸ್ತರನ್ನು ಉದ್ಧರಿಸಿ ಗೋಸಂರಕ್ಷಣೆಗೆ ಸಂಬಂಧಿಸಿದ ಪರಾಮರ್ಶೆಗಳಿವೆ. ಗೋಸಂರಕ್ಷಣೆಗೆ ಸಂಬಂಧಿಸಿದ ಪ್ರಮುಖ ವ್ಯಕ್ತಿಗಳ ಪಟ್ಟಿಯಲ್ಲಿ ಇವರನ್ನು ಉದ್ಧರಿಸಲಾಗಿದೆ ಎಂದು ವರದಿಯಾಗಿದೆ.

ಗೋವಿನ ಕರುಗಳನ್ನು ಕೊಲ್ಲುವುದು ಮನುಷ್ಯನನ್ನು ಕೊಲ್ಲುವುದಕ್ಕೆ ಸಮಾನವೆಂದು ಯೇಸುಕ್ರಿಸ್ತ ಹೇಳಿದ್ದಾರೆ ಎಂದು ಲೇಖನದಲ್ಲಿ ಬರೆಯಲಾಗಿದ್ದರೆ" ಗೋವುಗಳನ್ನು ಗೌರವಿಸಬೇಕು. ಕಾರಣ ಅವು ಪ್ರಾಣಿಗಳಲ್ಲಿ ವಿಶಿಷ್ಟವಾಗಿವೆ. ಗೋವು ನೀಡುವ ಹಾಲು, ತುಪ್ಪ ಅಮೃತಸಮಾನವಾಗಿದೆ.ಗೋಮಾಂಸ ಸೇವನೆ ರೋಗಕ್ಕೆ ಪ್ರಧಾನ ಕಾರಣವಾಗಲಿದೆ" ಎಂದು ಪ್ರವಾದಿ(ಸ) ಹೇಳಿರುವುದಾಗಿ ಲೇಖನದಲ್ಲಿದೆ ಎನ್ನಲಾಗಿದೆ.

ಆದರೆ ಇದು ಆಧಾರರಹಿತ ಉದ್ಧರಣೆಗಳಾಗಿವೆ ಎಂದು ಹಲವಾರು ಮಂದಿ ಹೇಳಿದ್ದಾರೆ. ಅರೇಬಿಯದಲ್ಲಿ ಪ್ರವಾದಿ ಮುಹಮ್ಮದ್(ಸ) ಜೀವಿಸಿದ್ದರು ಅಲ್ಲಿ ಗೋವುಗಳನ್ನು ಜೀವನದಲ್ಲೆಂದೂ ಕಂಡಿರಲಾರರು ಆದ್ದರಿಂದ ಇಂತಹ ಪರಾಮರ್ಶೆಗಳು ಆಧಾರರಹಿತವಾದುದು ಎಂದು ಜಮೀಯತ್ ಉಲಮಾ ಹಿಂದ್ ಗುಜರಾತ್ ಘಟಕದಿ ಪ್ರಧಾನಕಾರ್ಯದರ್ಶಿ ಮುಫ್ತಿ ಅಬ್ದುಲ್ ಖಯ್ಯೂಮ್ ಹಕ್ ಪ್ರತಿಕ್ರಿಯಿಸಿದ್ದಾರೆ.

ಯೇಸುಕ್ರಿಸ್ತ ಎಲ್ಲ ಜೀವಜಾಲಗಳೊಂದಿಗೆ ಅನುಕಂಪ ತೋರಿಸಬೇಕೆಂದು ಹೇಳಿದ್ದಾರೆ. ಅದಲ್ಲದೆ ಗೋವಿನ ಕುರಿತು ಪ್ರತ್ಯೇಕವಾಗಿ ಏನೂ ಹೇಳಿಲ್ಲ ಎಂದು ಸೇಂಟ್ ಝೇವಿಯರ್ ಲಯೋಲ ಹಾಲ್ ಹೈಸ್ಕೂಲ್ ಪ್ರಿನ್ಸಿಪಾಲ್ ಫಾ. ಎಫ್. ದುರೈ ಹೇಳಿದ್ದಾರೆ.

ನಾವು ವಿಶ್ವಾಸನೀಯ ದಾಖಲೆಗಳಿಂದ ಏಸುಕ್ರಿಸ್ತರು ಮತ್ತು ಪ್ರವಾದಿ(ಸ)ರ ಹೇಳಿಕೆಗಳನ್ನು ಪಡೆದಿದ್ದೇವೆ. ಇದರ ಮೂಲಕ ಬೀಫ್ ಬಳಕೆಯನ್ನು ಕಡಿಮೆಗೊಳಿಸಲು ಗೋವಧೆ ತಡೆಯುವುದು ಉದ್ದೇಶವಾಗಿದೆ ಎಂದು ಗೋಸೇವಾ ಬೋರ್ಡ್ ಚೇರ್‌ಮೆನ್ ವಲ್ಲಭ್ ಕಟೀರಿಯ ಹೇಳಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X