Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತಕ್ಕಿರುವುದು ಕೇವಲ ಆಂತರಿಕ ಬೆದರಿಕೆ:...

ಭಾರತಕ್ಕಿರುವುದು ಕೇವಲ ಆಂತರಿಕ ಬೆದರಿಕೆ: ಮೆನನ್

ವಾರ್ತಾಭಾರತಿವಾರ್ತಾಭಾರತಿ13 Oct 2016 6:53 PM IST
share
ಭಾರತಕ್ಕಿರುವುದು ಕೇವಲ ಆಂತರಿಕ ಬೆದರಿಕೆ: ಮೆನನ್

ವಾಶಿಂಗ್ಟನ್, ಅ.13: ಭಾರತಕ್ಕೆ ನಿಜವಾಗಿಯೂ ಬೆದರಿಕೆಯಿರುವುದು ಒಳಗಿನದೇ ಹೊರತು ಪಾಕಿಸ್ತಾನ, ಚೀನಗಳಂತಹ ಹೊರಗಿನ ಶಕ್ತಿಗಳಿಂದಲ್ಲ. ಅದು ಕೋಮು ಹಾಗೂ ಸಾಮಾಜಿಕ ಹಿಂಸಾಚಾರಗಳಿಂದ ಉದ್ಭವಿಸುವ ಬೆದರಿಕೆಯಾಗಿರುತ್ತದೆಂದು ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ ಮೆನನ್ ಹೇಳಿದ್ದಾರೆ.

 ಪಾಕಿಸ್ತಾನ ಹಾಗೂ ಚೀನಗಳು ಭಾರತದ ಅಸ್ತಿತ್ವಕ್ಕೆ ಬೆದರಿಕೆಯಾಗಿವೆಯೇ ಎಂಬ ಪ್ರಶ್ನೆಗೆ ಇಲ್ಲವೆಂದು ಅವರುತ್ತರಿಸಿದ್ದಾರೆ.

ರಾಷ್ಟ್ರೀಯ ಭದ್ರತೆಯ ವಿಚಾರದಲ್ಲಿ ಹೇಳುವುದಾದರೆ ನಿಜವಾಗಿಯೂ ದೇಶಕ್ಕೆ ಆಂತರಿಕ ಬೆದರಿಕೆಯಿದೆ ಎಂಬುದು ತನ್ನ ಅಭಿಪ್ರಾಯವಾಗಿದೆ. 50ರ ದಶಕದಲ್ಲಿ ಭಾರತ ರಚನೆಯಾಗುವ ಮೊದಲಿನಂತಹ ಬಾಹ್ಯ ಬೆದರಿಕೆ ಈಗ ದೇಶಕ್ಕಿಲ್ಲ. 60ರ ದಶಕದ ಕೊನೆಯ ವರೆಗೆ ಹಲವು ವರ್ಷಗಳ ಕಾಲ ಈ ಬೆದರಿಕೆಯಿತ್ತು. ಆದರೆ, ಈಗಿಲ್ಲವೆಂದು ಮೆನನ್ ಹೇಳಿದ್ದಾರೆ.

ಮೆನನ್ 2010ರ ಜನವರಿಯಿಂದ 2014ರ ಮೇಯ ವರೆಗೆ ಆಗಿನ ಪ್ರಧಾನಿ ಮನಮೋಹನ ಸಿಂಗ್‌ರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿದ್ದರು. ಅವರು ತನ್ನ ಸುದೀರ್ಘ ಸಾರ್ವಜನಿಕ ಸೇವೆಯು ರಾಜತಾಂತ್ರಿಕತೆ, ರಾಷ್ಟ್ರೀಯ ಭದ್ರತೆ ಹಾಗೂ ನೆರೆ ದೇಶಗಳು ಮತ್ತು ಪ್ರಮುಖ ಜಾಗತಿಕ ಶಕ್ತಿಗಳೊಂದಿಗೆ ಭಾರತದ ಸಂಬಂಧಗಳ ಕುರಿತಾಗಿತ್ತು.

ನಿವೃತ್ತಿಯ ಬಳಿಕ ಮೆನನ್ ಬರೆದಿರುವ ಪ್ರಥಮ ಪುಸ್ತಕ ‘ಚಾಯ್ಸಿ: ಇನ್‌ಸೈಡ್ ದಿ ಮೇಕಿಂಗ್ ಆಫ್ ಇಂಡಿಯಾಸ್ ಫಾರಿನ್ ಪಾಲಿಸಿ’ ಮುಂದಿನ ವಾರ ಜಗತ್ತಿನ ಪುಸ್ತಕದ ಅಂಗಡಿಗಳನ್ನು ತಲುಪಲಿದೆ.

ಆಂತರಿಕ ಬೆದರಿಕೆಯೆಂದು ಯಾವುದರ ಕುರಿತಾಗಿ ಹೇಳಿದ್ದಾರೆಂದು ಪ್ರಶ್ನಿಸಿದಾಗ, ಭಾರತ, ಭಾರತದ ಚಿಂತನೆ, ಸಮಗ್ರತೆಗಳಿಗೆ ನಿಜವಾದ ಬೆದರಿಕೆಯಿದ್ದರೆ, ಅದು ವಾಸ್ತವವಾಗಿ ದೇಶದೊಳಗಿನಿಂದಲೇ ಬರುತ್ತದೆ. ಭಾರತದಲ್ಲಿ ಹಿಂಸಾಚಾರದ ಬಗ್ಗೆ ಹೇಳುವುದಾದರೆ, ಭಯೋತ್ಪಾದನೆ, ಎಡಪಂಥೀಯ ಉಗ್ರವಾದಗಳು 21ನೆ ಶತಮಾನದಲ್ಲಿ 2014-15ರ ವರೆಗೆ ನಿಧಾನವಾಗಿ ಕಡಿಮೆಯಾಗಿವೆ. ಈಗಲೂ ಭಯೋತ್ಪಾದನೆ ಎಡಪಂಥೀಯ ಉಗ್ರವಾದಗಳ ಪ್ರವೃತ್ತಿ ಇಳಿಕೆಯಾಗಿದೆ. 2012ರ ಬಳಿಕ ಏರಿಕೆಯಾಗಿರುವುದು ಕೋಮು ಹಿಂಸಾಚಾರ, ಸಾಮಾಜಿಕ ಹಿಂಸಾಚಾರ ಹಾಗೂ ಆಂತರಿಕ ಹಿಂಸಾಚಾರಗಳು. ಅವುಗಳನ್ನು ನಿಭಾಯಿಸಲು ದಾರಿ ಹುಡುಕಬೇಕಿದೆಯೆಂದು ಮೆನನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X