‘ವಾರ್ತಾಭಾರತಿ’ಯ 14ನೆ ವಾರ್ಷಿಕ ವಿಶೇಷಾಂಕ ಬಿಡುಗಡೆ
‘ವಾರ್ತಾಭಾರತಿ’ಯ 14ನೆ ವಾರ್ಷಿಕ ವಿಶೇಷಾಂಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬಿಡುಗಡೆಗೊಳಿಸಿದರು. ಐಎಎಸ್ ಅಧಿಕಾರಿ ಎಲ್.ಕೆ.ಅತೀಖ್, ಮಾಧ್ಯಮ ಕಮ್ಯೂನಿಕೇಶನ್ ನಿರ್ದೇಶಕ ಅಫ್ರೋಝ್ ಅಸಾದಿ, ಸಚಿವ ಕೆ.ಜೆ.ಜಾರ್ಜ್, ಮಾಜಿ ಸಚಿವ ಸುಬ್ಬಯ್ಯ ಶೆಟ್ಟಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್‌ಮಟ್ಟು, ಅನಿವಾಸಿ ಉದ್ಯಮಿ ನಾಸಿರ್ ಹುಸೇನ್, ಸಿದ್ದೀಕ್ ಬ್ಯಾರಿ ಮೊದಲಾದವರು ಉಪಸ್ಥಿತರಿದ್ದರು.
Next Story





