ಮಂಡ್ಯಉಸ್ತುವಾರಿ ಎಂ.ಕೃಷ್ಣಪ್ಪಹೆಗಲಿಗೆ
ಬೆಂಗಳೂರು, ಅ. 14: ಅಂಬರೀಷ್‌ರಿಂದ ತೆರವುಗೊಂಡಿದ್ದ ಮಂಡ್ಯ ಜಿಲ್ಲಾ ಉಸ್ತುವಾರಿಯನ್ನು ವಸತಿ ಸಚಿವ ಎಂ.ಕೃಷ್ಣಪ್ಪ ಅವರಿಗೆ ವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ಅಂಬರೀಷ್ ಸಚಿವ ಸ್ಥಾನ ಕಳೆದುಕೊಂಡ ಹಿನ್ನೆಲೆಯಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಮಂಡ್ಯ ಜಿಲ್ಲೆ ಉಸ್ತುವಾರಿ (ಹೆಚ್ಚುವರಿ)ಯನ್ನಾಗಿ ನೇಮಕ ಮಾಡಲಾಗಿತ್ತು. ಇದೀಗ ಆ ಸ್ಥಾನಕ್ಕೆ ವಸತಿ ಸಚಿವ ಎಂ.ಕೃಷ್ಣಪ್ಪ ಅವರನ್ನು ನೇಮಿಸಲಾಗಿದೆ.
Next Story





